Skip to content
Artwork for ಸದ್ಗುರು ಕನ್ನಡ Sadhguru Kannada
ಸದ್ಗುರು ಕನ್ನಡ Sadhguru Kannada · August 11 · 7 min

#23 ಭ್ರಮೆಯಲ್ಲಿ ಬದುಕದಿರಿ ಈಗಲೇ ಜೀವನದ ಈ ಸತ್ಯ ಅರಿತುಕೊಳ್ಳಿ

ಸಾಧಕರ ಜೀವನದಲ್ಲಿ ಗುರುವಿನ ನಿಜವಾದ ಪಾತ್ರವೇನು ಎಂದು ಸದ್ಗುರುಗಳು ಸಿನೆಮಾ ಮತ್ತು ಪ್ರೊಜೆಕ್ಷನ್ ರೂಮಿನ ಉದಾಹರಣೆಯೊಂದಿಗೆ ವಿವರಿಸುತ್ತಾರೆ. ಹೇಗೆ ಪ್ರತಿ ಮನುಷ್ಯನೂ “ಪ್ರೊಜೆಕ್ಷನ್ ರೂಮಿನ” ಅರಿವನ್ನು ಕಳೆದುಕೊಳ್ಳದೆ ಕೊನೆಯವರೆಗೂ ತಮ್ಮ ಪಾತ್ರ ನಿರ್ವಹಿಸಬಹುದು ಎಂದು ತಿಳಿಸಿ, ಅದಕ್ಕೆ ಡೈರೆಕ್ಟರ್‌ನ ಕೈಯನ್ನು ಸದಾ ಹಿಡಿದಿರಬೇಕು ಎನ್ನುತ್ತಾರೆ. English video: • The True Role of a Guru | Sadhguru “ಮಿರಾಕಲ್ ಆಫ್ ಮೈಂಡ್” 7 ನಿಮಿಷಗಳ ಸರಳ ಉಚಿತ ಧ್ಯಾನದ ಆ್ಯಪ್ ಕನ್ನಡದಲ್ಲಿ ಲಭ್ಯವಿದೆ. ಈಗಲೇ ಡೌನ್‌ಲೋಡ್ ಮಾಡಿ: https://sadhguru.co/insta-miracle ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

0:00-7:44

transcript

No transcript — this publisher did not publish one.

show notes

ಸಾಧಕರ ಜೀವನದಲ್ಲಿ ಗುರುವಿನ ನಿಜವಾದ ಪಾತ್ರವೇನು ಎಂದು ಸದ್ಗುರುಗಳು ಸಿನೆಮಾ ಮತ್ತು ಪ್ರೊಜೆಕ್ಷನ್ ರೂಮಿನ ಉದಾಹರಣೆಯೊಂದಿಗೆ ವಿವರಿಸುತ್ತಾರೆ. ಹೇಗೆ ಪ್ರತಿ ಮನುಷ್ಯನೂ “ಪ್ರೊಜೆಕ್ಷನ್ ರೂಮಿನ” ಅರಿವನ್ನು ಕಳೆದುಕೊಳ್ಳದೆ ಕೊನೆಯವರೆಗೂ ತಮ್ಮ ಪಾತ್ರ ನಿರ್ವಹಿಸಬಹುದು ಎಂದು ತಿಳಿಸಿ, ಅದಕ್ಕೆ ಡೈರೆಕ್ಟರ್‌ನ ಕೈಯನ್ನು ಸದಾ ಹಿಡಿದಿರಬೇಕು ಎನ್ನುತ್ತಾರೆ. English video:    • The True Role of a Guru | Sadhguru   “ಮಿರಾಕಲ್ ಆಫ್ ಮೈಂಡ್” 7 ನಿಮಿಷಗಳ ಸರಳ ಉಚಿತ ಧ್ಯಾನದ ಆ್ಯಪ್ ಕನ್ನಡದಲ್ಲಿ ಲಭ್ಯವಿದೆ. ಈಗಲೇ ಡೌನ್‌ಲೋಡ್ ಮಾಡಿ: https://sadhguru.co/insta-miracle ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

Learn more about your ad choices. Visit megaphone.fm/adchoices

links10