ಸದ್ಗುರು ಕನ್ನಡ Sadhguru Kannada

#3 ಲೈಂಗಿಕ ಸುಖ - ಇದರಲ್ಲೇನೂ ತಪ್ಪಿಲ್ಲ, ಆದರೆ ಇದನ್ನ ನೆನಪಿಡಿ

June 24 · 10 min
0:00-10:14

Streams straight from the publisher. podnod never proxies or re-hosts episode audio.

ಜನರು ಬಹುತೇಕ ತಮ್ಮ ಸಮಯವನ್ನ ಲೈಂಗಿಕತೆಯ ಬಗ್ಗೆ ಯೋಚಿಸುತ್ತಾ ಕಳೆಯುವುದೇಕೆ ಎನ್ನುವ ಪ್ರಶ್ನೆಗೆ ಉತ್ತರಿಸುತ್ತಾ ಸದ್ಗುರುಗಳು, ಲೈಂಗಿಕತೆ ಎಂದರೆ ಹಾರ್ಮೋನುಗಳು ಹೈಜ್ಯಾಕ್ ಮಾಡುವುದು, ಅದು ದೇಹದ ಸೀಮಿತ ಅಂಶವಾಗಿದೆ ಎನ್ನುತ್ತಾ ಈ ವಿವಶತೆಗಳನ್ನು ಮೀರಿ ಹೇಗೆ ಸಾರ್ಥಕತೆಯನ್ನು ಪಡೆದುಕೊಳ್ಳಬಹುದು ಎಂದು ವಿವರಿಸುತ್ತಾರೆ. English video:    • Obsessed With Sexual Thoughts? | Sadhguru   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

Learn more about your ad choices. Visit megaphone.fm/adchoices