ಸದ್ಗುರು ಕನ್ನಡ Sadhguru Kannada

ಪೂರ್ವಜನ್ಮಗಳ ನೆನಪುಗಳನ್ನ ತೆರೆಯುವುದು ಹೇಗೆ?

Dec 14, 2025 · 9 min
0:00-9:58

Streams straight from the publisher. podnod never proxies or re-hosts episode audio.

ಹಿಂದಿನ ಜನ್ಮಗಳ ಕುರಿತಾದ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಸದ್ಗುರುಗಳು, ಅವುಗಳನ್ನು ನೆನಪಿನ ಹಂತದಲ್ಲಿ ತಿಳಿದುಕೊಳ್ಳೋಕೆ ಪ್ರಯತ್ನಿಸುವುದು ಹೇಗೆ ಅಪಾಯಕಾರಿಯಾಗಬಲ್ಲದು ಎಂದು ವಿವರಿಸುತ್ತಾರೆ. ಜೊತೆಗೆ ಎಂಟು ದಿನಗಳ ಮುಂದುವರೆದ ಹಂತದ ಕಾರ್ಯಕ್ರಮವಾದ ಸಂಯಮದ ಬಗ್ಗೆ ಮಾತನಾಡುತ್ತಾ, ಅದು ಮನಸ್ಸಿನ ಅಜಾಗೃತ ಪದರಗಳನ್ನ ಅಳಿಸಿಹಾಕಲು ಹೇಗೆ ನೆರವಾಗುತ್ತದೆ ಮತ್ತು ಹೇಗೆ ಗಹನವಾದ ಮುಕ್ತಿಯ ಅನುಭೂತಿಯಾಗುತ್ತದೆ ಎಂದು ತಿಳಿಸುತ್ತಾರೆ. English video:    • Opening Up Memories of Past Lives | Sadhguru   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

Learn more about your ad choices. Visit megaphone.fm/adchoices