ಸದ್ಗುರು ಕನ್ನಡ Sadhguru Kannada

ಯೋಗದ ಅದ್ಭುತ ಶಕ್ತಿ ಮತ್ತು ಪ್ರಯೋಜನಗಳು

Sep 17, 2025 · 15 min
0:00-15:50

Streams straight from the publisher. podnod never proxies or re-hosts episode audio.

ಸದ್ಗುರುಗಳು ಮನುಷ್ಯನ ಆರೋಗ್ಯದ ಕಾರ್ಯವಿಧಾನದ ಬಗ್ಗೆ ಮಾತನಾಡುತ್ತಾ, ನಿಜಕ್ಕೂ ಆರೋಗ್ಯದಿಂದಿರುವುದು ಎಂದರೆ ಏನೆಂದು ಹೇಳುತ್ತಾರೆ. ಜೊತೆಗೆ ಯೋಗದ ಗಹನವಾದ ವಿಜ್ಞಾನವನ್ನು ವಿವರಿಸುತ್ತಾ, ಯೋಗ ಕೇವಲ ಆರೋಗ್ಯ ಮತ್ತು ಒಳಿತನ್ನು ತರುವುದಷ್ಟೇ ಅಲ್ಲದೇ ಹೇಗೆ ನಿಮ್ಮ ಗ್ರಹಿಕೆಯನ್ನು ಮತ್ತು ಜೀವನದ ಅನುಭವವನ್ನು ವರ್ಧಿಸುತ್ತದೆ ಎಂದು ತಿಳಿಸುತ್ತಾರೆ. #sadhguru #kannada #yoga #health #fitness English video:    • Sadhguru Explains Yoga to MIT Students & F...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

Learn more about your ad choices. Visit megaphone.fm/adchoices