ಸದ್ಗುರು ಕನ್ನಡ Sadhguru Kannada

ಶಿವ 'ಕಾಮ'ವನ್ನು ಮೆಟ್ಟಿನಿಂತಿದ್ದು ಹೇಗೆ?

Jul 1, 2025 · 7 min
0:00-7:13

Streams straight from the publisher. podnod never proxies or re-hosts episode audio.

’ಕಾಮ’ - ಮನುಷ್ಯನ ಈ ಗುಣದ ಬಗ್ಗೆ ಸಾಕಷ್ಟು ಚರ್ಚೆಗಳಾಗಿವೆ. ಅದು ಒಳ್ಳೆಯದೇ? ಕೆಟ್ಟದ್ದೇ? ಎಷ್ಟಿದ್ದರೆ ಚೆನ್ನ? ಮುಂತಾದವುಗಳ ಬಗ್ಗೆ ಮಾತುಗಳನ್ನು ಕೇಳಿರುತ್ತೇವೆ. ಆದರಿಲ್ಲಿ ನಾವು ಒಂದು ಅತ್ಯಂತ ವಿಶಿಷ್ಟ ಕಥೆಯನ್ನು ಪ್ರಸ್ತುತಪಡಿಸುತ್ತಿದ್ದೇವೆ. ಶಿವ ’ಕಾಮ’ನನ್ನು ಸುಟ್ಟ ಕಥೆ! ಇನ್ನೇನು ಮಹಾಶಿವರಾತ್ರಿ ಸನಿಹ ಬಂತು. ಫೆಬ್ರುವರಿ 21, 2019 ಮಹಾಶಿವರಾತ್ರಿಯ ದಿನ. ಈಶಾ ಯೋಗ ಕೇಂದ್ರದಲ್ಲಿ ಅಂದು ಸಂಜೆ 6 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಇದರ ಆಚರಣೆಯ ಅಂಗವಾಗಿ ಬೃಹತ್ ಕಾರ್ಯಕ್ರಮ ನಡೆಯುತ್ತದೆ. ನೀವೂ ಬಂದು ಈ ಅಮೋಘ ಕಾರ್ಯಕ್ರಮಕ್ಕೆ ಸಾಕ್ಷಿಯಾಗಬಹುದು, ಅಥವಾ ವಿವಿಧ ಟಿವಿ ವಾಹಿನಿಗಳಲ್ಲಿ, ಯುಟ್ಯೂಬ್ ಮತ್ತು ಫೇಸ್ಬುಕ್ ನಲ್ಲಿ ನೇರಪ್ರಸಾವನ್ನು ವೀಕ್ಷಿಸಬಹುದು. ಈ ಹಿನ್ನಲೆಯಲ್ಲಿ ಶಿವನ ಕುರಿತಾದ ‘ಶಿವನೆಂಬ ಜೀವಂತ ಸಾವು’ ಹೆಸರಿನ ಅತ್ಯಂತ ರೋಚಕ ವೆಬ್ ಸರಣಿಯನ್ನು ಪ್ರಸ್ತುತಪಡಿಸುತ್ತಿದ್ದೇವೆ! ಇದು ಆ ಸರಣಿಯ ಮೊದಲ ಕಂತು. ಅದ್ಭುತ ಕಥೆಗಳನ್ನು ಕೇಳಲು ನಿರೀಕ್ಷೆಯಲ್ಲಿರಿ! English video: How Shiva Overcame Lust – #ShivaLivingDeath Ep 1 | Sadhguru    • How Shiva Overcame Lust | #ShivaLivingDeat...   ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

Learn more about your ad choices. Visit megaphone.fm/adchoices