
ಚ್ಸ್ ಚ್ಸ್... ನಿಮಗೊಂದು ಸತ್ಯ ಹೇಳ್ಲಾ? | ಸದ್ಗುರು | Let's Gossip about Truth!
Streams straight from the publisher. podnod never proxies or re-hosts episode audio.
ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,
ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ.
ವಿಷಯವನ್ನು ಉತ್ಪ್ರೇಕ್ಷೆಗೊಳಿಸಿದರೂ, ಗಾಳಿಸುದ್ದಿಗಳು ಎಂದಿಗೂ ಸತ್ಯದ ಮಾಧ್ಯಮವಾಗಿ ಕೆಲಸ ಮಾಡುತ್ತಾ ಬಂದಿವೆ. ಈಗ ಸೋಶಿಯಲ್ ಮೀಡಿಯಾದಿಂದ ಗುಸುಗುಸು ಮತ್ತು ಹರಟುವುದು ಜಾಗತಿಕವಾಗಿಬಿಟ್ಟಿದೆ. ಸದ್ಗುರುಗಳು ಇದನ್ನು ಮುಂದಿನ ಹಂತಕ್ಕೆ ಏರಿಸಲು ನಿರ್ಧರಿಸಿದ್ದಾರೆ.
ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.
See omnystudio.com/listener for privacy information.
Learn more about your ad choices. Visit megaphone.fm/adchoices
omnystudio.com/listener
omnystudio.commegaphone.fm/adchoices
megaphone.fm