Artwork for ಸದ್ಗುರು ಕನ್ನಡ Sadhguru Kannada
Religion & Spirituality

ಸದ್ಗುರು ಕನ್ನಡ Sadhguru Kannada

Sadhguru Kannada

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

  • 328 episodes
  • Updated Thursday

Episodes328

  • Oct 10, 2024 · 6 min

    ಈ 4 ಆಹಾರಗಳಿಂದ ದೂರವಿರಿ

    ನಿಮ್ಮ ಒಟ್ಟಾರೆ ಯೋಗಕ್ಷೇಮಕ್ಕೆ ಉಪಯುಕ್ತವಲ್ಲದ ಮತ್ತು ಅನಾರೋಗ್ಯವನ್ನು ಉಂಟುಮಾಡಬಲ್ಲ ಆಹಾರಗಳ ಕುರಿತು ಯೋಗದಲ್ಲಿ ಏನು ಹೇಳಲಾಗಿದೆಂದು ತಿಳಿಯಿರಿ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Oct 8, 2024 · 11 min

    ತೀವ್ರವಾದ ಲೈಂಗಿಕ ಬಯಕೆ ಇದ್ದರೆ ಏನು ಮಾಡೋದು?

    ಲೈಂಗಿಕ ಬಯಕೆಗಳನ್ನು ಮೀರುವುದರ ಕುರಿತು ಸಾಧಕರೊಬ್ಬರು ಕೇಳಿದ ಪ್ರಶ್ನೆಗೆ ಸದ್ಗುರುಗಳು ಉತ್ತರಿಸುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Oct 5, 2024 · 5 min

    ಆಲಸ್ಯತನ ಹೋಗಲಾಡಿಸಿ ಸದಾ ಸ್ಫೂರ್ತಿಯಿಂದಿರಲು 1 ಸುಲಭ ದಾರಿ

    ಒಳಗೂಡಿಸಿಕೊಳ್ಳುವ ಶಕ್ತಿ ಮತ್ತು ಆಧ್ಯಾತ್ಮಿಕ ಸಾಧನಗಳು ನಮ್ಮನ್ನು ಮೋಟಿವೇಟೆಡ್ ಆಗಿರಲು ಹೇಗೆ ನೆರವಾಗುವುದು ಎಂದು ಸದ್ಗುರುಗಳು ವಿವರಿಸುತ್ತಾರೆ‌. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Oct 3, 2024 · 6 min

    ಕೆಟ್ಟ ಜನಗಳ ಮಧ್ಯೆ ಬದುಕೋದು ಹೇಗೆ?

    ನಮಗೆ ಕೆಟ್ಟದ್ದನ್ನು ಮಾಡುವವರು ಇವರೇ ಅಂತ ಚೆನ್ನಾಗಿ ಗೊತ್ತಾದ ನಂತರವೂ, ಅವರ ಜೊತೆ ಬದುಕುವುದು ಅಥವಾ ಅವರ ಜೊತೆಗೂಡಿ ಕೆಲಸ ಮಾಡುವುದು ಹೇಗೆ ಸಾಧ್ಯ? ಈ ಪ್ರಶ್ನೆ ನ್ಯಾಯಸಮ್ಮತವಾಗಿಯೇ ಕಾಣುತ್ತದೆಯಾದರೂ, ಈ ಪ್ರಶ್ನೆಗೆ ಸದ್ಗುರುಗಳ ಉತ್ತರ ಬೇರೆಯದ್ದೇ ಕೋನದಿಂದ ಕೂಡಿದ್ದು, ನೈಜ ವಾಸ್ತವತೆಯನ್ನು ನಮ್ಮ ಮುಂದಿಡುತ್ತದೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Oct 1, 2024 · 5 min

    ನಿಮ್ಮ ವೀರ್ಯದಲ್ಲಿದೆ ಅಗಾಧವಾದ ಶಕ್ತಿ!

    ಜವಾಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದದಲ್ಲಿ ಹಸ್ತಮೈಥುನದ ಕುರಿತಾಗಿ ಕೇಳುತ್ತಾ ’ಅದು ನಮಗೆ ಆಧ್ಯಾತ್ಮಿಕವಾಗಿ ಹಾನಿಯನ್ನುಂಟುಮಾಡುವುದೇ?’ ಎಂಬ ಪ್ರಶ್ನೆಗೆ ಉತ್ತರಿಸುತ್ತಾ ಸದ್ಗುರುಗಳು ವೀರ್ಯ ಧಾರಣದ ಕುರಿತಾದ ಸತ್ಯಗಳನ್ನು ವಿವರಿಸುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Sep 28, 2024 · 5 min

    ದಿನಕ್ಕೆ 2 ಬಾರಿ ಮಾತ್ರ ಊಟ ಮಾಡಬೇಕೇ

    ದಿನದಲ್ಲಿ ಹಲವು ಬಾರಿ ಲಘು ಊಟಗಳನ್ನು ಮಾಡುವುದು ನಮ್ಮ ದೇಹದ ಮೇಲೆ ಎಂತಹ ಪರಿಣಾಮವನ್ನು ಬೀರುತ್ತದೆ ಎಂದು ತಿಳಿಸುವ ಸದ್ಗುರುಗಳು, ಎಷ್ಟು ಬಾರಿ ಆಹಾರ ಸೇವನೆ ಮಾಡುವುದು ಅತ್ಯಂತ ವಿವೇಚನಾಯುತವಾದದ್ದು ಎಂದು ವಿವರಿಸುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Sep 26, 2024 · 5 min

    ಬೇರೆಯವರು ನಿಮ್ಮ ಫೋಟೋ ಬಳಸಿ ಮಾಟ ಮಾಡಬಹುದಾ

    ಈ ವಿಡಿಯೋದಲ್ಲಿ, ಭಾರತೀಯ ಸಂಸ್ಕೃತಿಯಲ್ಲಿ ಜನರು ತಮ್ಮ ಫೋಟೋವನ್ನು ಇನ್ನೊಬ್ಬರೊಂದಿಗೆ ಹಂಚಿಕೊಳ್ಳುವುದಕ್ಕೆ ಏಕೆ ಹಿಂಜರಿಯುತ್ತಾರೆ? ಮತ್ತು ಫೋಟೋವನ್ನು ಬಳಸಿಕೊಂಡು ಅವರಿಗೆ ಹಾನಿಯನ್ನು ಉಂಟುಮಾಡಬಹುದೇ? ಎನ್ನುವ ವಿಷಯದ ಕುರಿತು ಸದ್ಗುರುಗಳು ಮಾತನಾಡುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Sep 24, 2024 · 5 min

    ಸದ್ಗುರುಗಳ ಜ್ಞಾನೋದಯ - ಅವರದೇ ಮಾತುಗಳಲ್ಲಿ

    23 ಸಪ್ಟೆಂಬರ್ 1982 ರಂದು ಮೈಸೂರಿನ ಚಾಮುಂಡಿ ಬೆಟ್ಟದ ಮೇಲೆ ತಮಗುಂಟಾದ ಪ್ರಚಂಡ ಅಧ್ಯಾತ್ಮಿಕ ಅನುಭವವನ್ನು ಸದ್ಗುರುಗಳು ಇಲ್ಲಿ ಬಿಚ್ಚಿಡುತ್ತಾರೆ. "ಎಲ್ಲರಿಗೂ ಅದನ್ನು ಪಡೆದುಕೊಳ್ಳುವ ಯೋಗ್ಯತೆ ಇದೆ, ಮತ್ತು ಎಲ್ಲರಿಗೂ ಆ ಸಾಮರ್ಥ್ಯ ಇದೆ" ಎಂದು ಒತ್ತಿ ಹೇಳುತ್ತಾ ಆತ್ಮಜ್ಞಾನವನ್ನು ಹೊಂದುವ ಬಗ್ಗೆ ನಮ್ಮಲ್ಲಿರಬಹುದಾದ "ಅದೆಲ್ಲ ನಮಗೆ ಅಸಾಧ್ಯ" ಎಂಬ ಋಣಾತ್ಮಕ ಭಾವನೆಯನ್ನು ಇಲ್ಲವಾಗಿಸುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Sep 21, 2024 · 5 min

    ಮನಸ್ಸಿನಿಂದ ಬೇಡದ ಆಲೋಚನೆಗಳನ್ನು ಹೊರಹಾಕೋದು ಹೇಗೆ?

    ಇಬ್ಬರು ಸನ್ಯಾಸಿ ಮತ್ತು ಮಹಿಳೆಯ ಕುರಿತಾಗಿರುವ ಜೆನ್ ಕಥೆಯ ಬಗೆಗಿನ ಪ್ರಶ್ನೆಗೆ ಉತ್ತರಿಸುತ್ತಾ ಸದ್ಗುರುಗಳು ಮನುಷ್ಯನ ಮನಸ್ಸಿನ ಸ್ವಭಾವದ ಬಗ್ಗೆ ವಿವರಿಸುತ್ತಾರೆ ಮತ್ತು ಜೀವನದಲ್ಲಿ ದೊಡ್ಡ ಉದ್ದೇಶವೊಂದನ್ನು ಕಂಡುಕೊಳ್ಳುವುದರಿಂದ ಮನಸ್ಸಿಗೆ ಏನಾಗಬಹುದು ಎನ್ನುವುದನ್ನು ತಿಳಿಸಿಕೊಡುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Sep 19, 2024 · 8 min

    ಶುಕ್ರವಾರಕ್ಕೆ ನಿಜವಾಗಿಯೂ ಮಹತ್ವವಿದೆಯೇ

    ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Sep 17, 2024 · 13 min

    ಬ್ರಹ್ಮಚರ್ಯ ಎಂದರೆ ಕೇವಲ ಲೈಂಗಿಕತೆಯನ್ನು ತ್ಯಜಿಸುವುದೇ?

    ಆಧ್ಯಾತ್ಮಿಕರಾಗಲು ಬ್ರಹ್ಮಚರ್ಯ ಅಗತ್ಯವೇ? ಎಂಬ ಪ್ರಶ್ನೆಯನ್ನು ಉತ್ತರಿಸುತ್ತಾ ಬ್ರಹ್ಮಚಾರಿಯಾಗುವುದು ಎಂದರೆ ಏನು ಎಂಬುದನ್ನು ಸದ್ಗುರು ವಿವರಿಸುತ್ತಾರೆ, ಎಲ್ಲರೂ ಬ್ರಹ್ಮಚಾರಿಗಳಾಗಬೇಕು ಎನ್ನುತ್ತಾರೆ! ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Sep 14, 2024 · 5 min

    ಕೋಪ ಬಂದಾಗ ಇದೊಂದನ್ನು ಪಾಲಿಸಿ!

    ನಮ್ಮಲ್ಲಿ ಕೆಲವರು "ನನಗೆ ತುಂಬಾ ಕೋಪ ಬರುತ್ತದೆ, ನಾನು ತುಂಬಾ ಕೋಪದ ಮನುಷ್ಯ" ಎನ್ನುವುದುಂಟು ಆದರೆ ಕೋಪವು ಬಹಳಷ್ಟು ವಿಷಯಗಳನ್ನು ಕಳೆದುಕೊಳ್ಳುವಂತೆ ಮಾಡುತ್ತದೆ. ಆಗಾಗ ಕೋಪವನ್ನು ಹತೋಟಿಯಲ್ಲಿಟ್ಟುಕೊಳ್ಳಲು ಪ್ರಯತ್ನಿಸಿದರೂ ಪ್ರಯೋಜನವಾಗುವುದಿಲ್ಲ. ಕೋಪ ಬಂದಾಗ ಹೇಗೆ ನಡೆದುಕೊಳ್ಳುವುದು ಎಂಬುದರ ಬಗ್ಗೆ ಸದ್ಗುರುಗಳ ಈ ಮಾತು ಕೇಳಿ ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Sep 12, 2024 · 11 min

    ಯಶಸ್ಸಿನ ಗುಟ್ಟು ಇಷ್ಟೇ

    ಸದ್ಗುರುಗಳು ಗಮನಶಕ್ತಿಯ ಕುರಿತು ವಿವರಿಸುತ್ತಾ ಗಮನಪೂರ್ವಕವಾಗಿರುವುದು ಯಶಸ್ಸಿಗೆ ಹೇಗೆ ಕೀಲಿಕೈಯಾಗುವುದು ಎಂದು ತಿಳಿಸುತ್ತಾರೆ. ತಮ್ಮದೇ ಜೀವನದ ಉದಾಹರಣೆಗಳನ್ನು ನೀಡುತ್ತಾ, ಜೀವನವನ್ನು ಸ್ಪಷ್ಟವಾಗಿ ನೋಡಲು ಸಿದ್ಧರಿದ್ದರೆ ಅವಕಾಶಗಳು ಬಂದು ನಮ್ಮ ಕದವನ್ನು ತಟ್ಟುತ್ತದೆ ಎನ್ನುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Sep 10, 2024 · 11 min

    ಕಷ್ಟದ ಸಮಯಗಳನ್ನು ಹೇಗೆ ಎದುರಿಸಬೇಕು

    ಜೀವನದಲ್ಲಿ "ಮುಂದೇನು?" ಎನ್ನುವ ಪ್ರಶ್ನೆಗೆ ನಮ್ಮ ಬಳಿ ಉತ್ತರವಿಲ್ಲ. ಇದನ್ನು ನಿಭಾಯಿಸುವುದು ಹೇಗೆ ಎನ್ನುವ ಪ್ರಶ್ನೆಗೆ ಸದ್ಗುರುಗಳು ಉತ್ತರಿಸುತ್ತಾ, ಅದು ವ್ಯಥೆಪಡಬೇಕಾದ ವಿಷಯವಲ್ಲ ಎಂದು ತಿಳಿಸುತ್ತಾರೆ‌. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Sep 7, 2024 · 9 min

    ಗಣಪತಿಯ 'ಸೂಪರ್' ಬುದ್ಧಿವಂತಿಕೆಯ ರಹಸ್ಯ!

    ಎಲ್ಲರೂ ನಂಬಿಕೊಂಡಿರುವಂತೆ ಗಣೇಶನ ತಲೆಯು ಆನೆಯ ತಲೆಯಲ್ಲ, ಅದು ಬೇರೆಯೇ ಲೋಕದವರಾಗಿದ್ದ, ಗಣಗಳು ಎಂದು ಕರೆಯಲ್ಪಡುತ್ತಿದ್ದ ಶಿವನ ಸಂಗಡಿಗರದ್ದು ಎನ್ನುವುದನ್ನು ಸದ್ಗುರುಗಳು ವಿವರಿಸುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Sep 5, 2024 · 7 min

    ಪ್ರತಿಯೊಬ್ಬ ಹೆಣ್ಣುಮಗಳು ಇದನ್ನು ಕೇಳಲೇಬೇಕು

    ಸದ್ಗುರುಗಳು ಹಿಂದಿನ ಪೀಳಿಗೆಯ ಹೆಣ್ಣುಮಕ್ಕಳಿಗೆ ಹೋಲಿಸಿದರೆ ಇಂದಿನ ಹೆಣ್ಣುಮಕ್ಕಳಲ್ಲಿ ಹೆಚ್ಚುತ್ತಿರುವ ಆರೋಗ್ಯದ ಸಮಸ್ಯೆಗಳ ಹಿಂದಿರುವ ಕಾರಣಗಳನ್ನು ಹೇಳುತ್ತಾರೆ ಮತ್ತು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಪರಿಣಾಮಕಾರಿ ಪರಿಹಾರವನ್ನೂ ತಿಳಿಸಿಕೊಡುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Sep 3, 2024 · 8 min

    ಆರೋಗ್ಯಕರ ಜೀವಕ್ಕಾಗಿ ಇದು ಗೊತ್ತಿರಲಿ

    ನಿಮ್ಮ ವಾಹನ ರಿಪೇರಿಗೆ ಬಂದರೆ, ನಿಮ್ಮ ಬಳಿ ಆಯ್ಕೆಯಿದ್ದರೆ, ನೀವು ಅದರ ಉತ್ಪಾದಕರ ಬೆಳಿ ಹೋಗಲು ಬಯಸುವಿರೋ ಅಥವಾ ಸ್ಥಳೀಯ ಮ್ಯೆಕಾನಿಕ್ ಬಳಿಯೋ? ಆಯ್ಕೆಯಿದ್ದರೆ, ಉತ್ಪಾದಕರು ರಿಪೇರಿ ಮಾಡಿದರೇ ಚೆನ್ನ ಅಲ್ಲವೇ? ಆದರೆ ಈ ದೇಹದ ಸೃಷ್ಟಿಕರ್ತ ಒಳಗೇ ಇದ್ದಾಗ್ಯೂ, ನಾವು ಆರೋಗ್ಯವಂತರಾಗಿರಲು ಮತ್ಯಾರದೋ ಸಹಾಯ ಬೇಕೇನು? ಎಂಬ ಪ್ರಶ್ನೆಯೊಂದಿಗೆ, ಜೀವನದ ಬಹುಮುಖ್ಯ ಸತ್ಯವೊಂದನ್ನು ಸದ್ಗುರುಗಳು ತಿಳಿಸಿಕೊಡುವರು. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Aug 31, 2024 · 7 min

    ಪಾಸಿಟಿವ್ ಥಿಂಕಿಂಗ್ ನಿಜಕ್ಕೂ ಕೆಲಸ ಮಾಡತ್ತಾ?

    ಜಗತ್ತಿನಲ್ಲಿ ಪಾಸಿಟಿವ್ ಥಿಂಕಿಂಗ್ ಎನ್ನುವುದು ಒಂದು ಮುಖ್ಯ ವಿಷಯವಾಗಿದೆ. ಈ ವೀಡಿಯೋದಲ್ಲಿ ಸದ್ಗುರುಗಳು, ಪಾಸಿಟಿವ್ ಥಿಂಕಿಂಗ್‍ನ ಈ ಹಾದಿಯಲ್ಲಿ ಸಾಗಿದಾಗ ಆಗುವ ಪರಿಣಾಮಗಳ ಬಗ್ಗೆ ಮತ್ತು ಹೇಗೆ ಜನರು ವಾಸ್ತವತೆಯನ್ನು ಒಪ್ಪಿಕೊಳ್ಳದೇ ಬದುಕಲು ಆರಂಭಿಸುತ್ತಾರೆ ಎನ್ನುವುದರ ಬಗ್ಗೆ ತಿಳಿಸಿಕೊಡುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Aug 29, 2024 · 7 min

    ಉಪವಾಸದ ಅದ್ಭುತ ಪ್ರಯೋಜನಗಳು

    ಉಪವಾಸದ ಅದ್ಭುತ ಪ್ರಯೋಜನಗಳುಉಪವಾಸ ಮಾಡುವುದು ಒಳ್ಳೆಯದೇ? ಯಾವಾಗ ಮಾಡಬೇಕು, ಹೇಗೆ ಮಾಡಬೇಕು? ಉಪವಾಸದ ಕುರಿತು ಕೆಲವು ಅಮೂಲ್ಯ ಸಲಹೆಗಳನ್ನು ಕೇಳಿ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Aug 27, 2024 · 14 min

    ಆಹಾರ ಸೇವಿಸುವ ಸರಿಯಾದ ಕ್ರಮ: 4 ಟಿಪ್ಸ್

    ಆಹಾರ ನಮ್ಮ ದೇಹವನ್ನು ಕಟ್ಟುವ ಇಟ್ಟಿಗೆ ಅಲ್ಲವೇ? ಅದನ್ನು ನಮ್ಮ ಕ್ಷೇಮಕ್ಕೆ ಬಳಸಿಕೊಳ್ಳುವುದು ಹೇಗೆ? ಇಲ್ಲಿವೆ 4 ಟಿಪ್ಸ್. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices