Artwork for ಸದ್ಗುರು ಕನ್ನಡ Sadhguru Kannada
Religion & Spirituality

ಸದ್ಗುರು ಕನ್ನಡ Sadhguru Kannada

Sadhguru Kannada

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

  • 328 episodes
  • Updated Thursday

Episodes328

  • Aug 24, 2024 · 10 min

    ಕೃಷ್ಣಪ್ರಜ್ಞೆಯನ್ನು ನಮ್ಮ ಅನುಭವಕ್ಕೆ ತಂದುಕೊಳ್ಳುವುದು ಹೇಗೆ?

    ಅತ್ಯಂತ ವೈವಿಧ್ಯಮಯ ವರ್ಣರಂಜಿತ ಅವತಾರವಾದ ಕೃಷ್ಣ ಬೇರೆ ಬೇರೆ ವ್ಯಕ್ತಿಗಳ ಕಣ್ಣಿಗೆ ಹೇಗೆ ಕಂಡ ಎಂಬುದನ್ನು ವಿವರಿಸುತ್ತಾ ಸದ್ಗುರುಗಳು ಕೃಷ್ಣನನ್ನು ಅನುಭವಿಸಲು ನಮ್ಮಲ್ಲಿರಬೇಕಾದ ಗುಣಗಳೇನು ಎಂದು ತಿಳಿಸುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Aug 22, 2024 · 9 min

    ಸುಮ್ಮನಿರುವುದನ್ನು ಕಲಿತುಕೊಳ್ಳಿ!

    ಬಹಳಷ್ಟು ಜನರು ತಮ್ಮ ವಿಚಾರಗಳು, ನಂಬಿಕೆ ಮತ್ತು ಅಭಿಪ್ರಾಯಗಳು ಅಭಿವ್ಯಕ್ತಿ ಪಡೆಯಬೇಕೆಂದು ಬಯಸುತ್ತಾರೆ. ಆದರೆ ಸದ್ಗುರುಗಳು ನಮ್ಮ ಅಭಿವ್ಯಕ್ತಿ ಶಾಶ್ವತವಾಗಿ ಉಳಿಯಬೇಕಂದರೆ, ಎಲ್ಲಕ್ಕೂ ಮೊದಲು ಬಹಳ ಮೂಲಭೂತವಾದ ಸಂಗತಿಗೆ ಗಮನ ನೀಡಬೇಕು ಎನ್ನುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂ ಬ್ ಚ್ಯಾ ನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇ ಸ್ಬುಕ್ ಚಾನಲ್: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್ಸ್ಟಾಗ್ರಾಮ್ ಚಾನಲ್: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇ ಶನ್ ಡೌನ್ಲ ೋಡ್ ಮಾಡಿ: http://onelink.to/sadhguru__app ಈಶ ಫೌಂಡೇ ಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗ ದರ್ಶ ಕ ಧ್ಯಾ ನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠಅನುಭಾವಿಗಳಲ್ಲಿಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್ಜ್ಞಾನ ಮತ್ತುವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದುಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Aug 20, 2024 · 8 min

    ಜನ ಏನನ್ನುತ್ತಾರೆ ಅನ್ನೋ ಚಿಂತೆ ಇದ್ದರೆ ಏನು ಮಾಡೋದು?

    ಜನರ ಅಭಿಪ್ರಾಯ ಮತ್ತು ಅಪಹಾಸ್ಯಕ್ಕೆ ಗುರಿಯಾಗುವ ಭಯದಿಂದ ಹಿಂಜರಿಯುತ್ತಿದ್ದೀರಾ? ಈ ಅಡ್ಡಿಗಳಿಂದ ಹೊರಬರುವುದು ಹೇಗೆ ಎನ್ನುವುದರ ಕುರಿತು ಸದ್ಗುರುಗಳು ತಮ್ಮ ಒಳನೋಟಗಳನ್ನು ಹಂಚಿಕೊಳ್ಳುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Aug 17, 2024 · 8 min

    ಕರುಳನ್ನು ಶುದ್ಧವಾಗಿಡಲು 3 ವಿಧಾನಗಳು

    ನಮ್ಮ ದೊಡ್ಡ ಕರುಳನ್ನು ಶುಚಿಯಾಗಿಡುವುದರ ಮಹತ್ವವನ್ನು ವಿವರಿಸುತ್ತಾ, ಕರುಳಿನ ಆರೋಗ್ಯಕ್ಕಾಗಿ ಯೋಗದಲ್ಲಿರುವ ಮೂರು ಸರಳ ಉಪಾಯಗಳನ್ನು ಸದ್ಗುರು ಇಲ್ಲಿ ತಿಳಿಸಿಕೊಡುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Aug 15, 2024 · 8 min

    ಸನಾತನ ಧರ್ಮ ಬದುಕುಳಿದದ್ದು ಹೇಗೆ ?

    'ಕೀರ್ತಿ ಹಿಸ್ಟರಿ' ಎಂದೇ ಪ್ರಸಿದ್ಧವಾಗಿರುವ ಕೀರ್ತಿ ಗೋವಿಂದಸ್ವಾಮಿಯವರ ಪ್ರಶ್ನೆಗೆ ಉತ್ತರಿಸುತ್ತಾ ಶತಮಾನಗಳಿಂದಲೂ ನಡೆದು ಬರುತ್ತಿದ್ದ ಕ್ರೂರ ದಾಳಿಗಳಿಂದ ಭಾರತೀಯ ಸಂಸ್ಕೃತಿಯನ್ನು ರಕ್ಷಿಸಿದ ಆ ಅಂಶ ಯಾವುದು ಎಂದು ಸದ್ಗುರುಗಳು ತಿಳಿಸಿಕೊಡುತ್ತಾರೆ‌. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Aug 13, 2024 · 12 min

    ಆನಂದಭರಿತ ಜೀವನ ನಿಮ್ಮದಾಗಬೇಕೆ

    ಎಲ್ಲರೂ ಯಶಸ್ಸನ್ನು ಬಯಸುತ್ತಾರೆ, ಆದರೆ ಎಲ್ಲಕ್ಕೂ ಮೊದಲು ನಾವು ನಿಗದಿಪಡಿಸಬೇಕಾದುದು ನಾವು ನಮ್ಮೊಳಗೆ ಹೇಗಿದ್ದೇವೆ ಎಂಬುದನ್ನು, ಮತ್ತು ನಾವು ಆನಂದದಿಂದ ಇದ್ದರಷ್ಟೇ ಪ್ರಪಂಚದಲ್ಲಿ ಯಶಸ್ವಿಯಾಗುವುದು ಸಾಧ್ಯ ಎಂದು ಸದ್ಗುರು ನಮಗೆ ಮನದಟ್ಟು ಮಾಡುತ್ತಾರೆ. ಮತ್ತು ಈ ನಿಟ್ಟಿನಲ್ಲಿ ನಮಗೆ 5 ಅಮೂಲ್ಯ ಟಿಪ್ಸ್ ಗಳನ್ನು ನೀಡುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Aug 10, 2024 · 15 min

    ವೀಳ್ಯದೆಲೆ & ಅಡಿಕೆಯ ಬಗ್ಗೆ ತಿಳಿದುಕೊಳ್ಳಬೇಕಾದ ಅದ್ಭುತ ವಿಷಯಗಳು

    ವೀಳ್ಯದೆಲೆ ಮತ್ತು ಅಡಿಕೆಯ ಮಹತ್ವ, ಅವುಗಳ ಔಷಧೀಯ ಗುಣಗಳು, ವಿಷಕಾರಿ ಅಂಶಗಳನ್ನು ತಟಸ್ಥಗೊಳಿಸುವ ಶಕ್ತಿ ಮತ್ತು ಜೀರ್ಣಕ್ರಿಯೆಯಲ್ಲಿ ಅದರ ಪಾತ್ರವನ್ನು ವಿವರಿಸುತ್ತಾರೆ. ಧಾರ್ಮಿಕ ವಿಧಿಗಳಲ್ಲಿ ವೀಳ್ಯದೆಲೆಯನ್ನು ಬಳಸುವುದರ ಕುರಿತು ಮತ್ತು ಅದು ಹೇಗೆ ಗ್ರಹಿಕೆಯನ್ನು ಹೆಚ್ಚಿಸುತ್ತದೆ ಎಂದು ಸದ್ಗುರುಗಳು ತಿಳಿಸಿಕೊಡುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Aug 8, 2024 · 8 min

    ಮಹಾವಿಷ್ಣು ಏಕೆ ಆದಿಶೇಷನ ಮೇಲೆ ಪವಡಿಸುತ್ತಾನೆ?

    ಮೊಟ್ಟಮೊದಲ ಬಾರಿಗೆ, ಸದ್ಗುರುಗಳು ನಾಗ ಅಥವಾ ಪವಿತ್ರ ಸರ್ಪಗಳ ಅತೀಂದ್ರಿಯ ಆಯಾಮಗಳು, ಆಧ್ಯಾತ್ಮಿಕ ಅನ್ವೇಷಣೆ ಮತ್ತು ಅತೀಂದ್ರಿಯ ಅನ್ವೇಷಣೆಯಲ್ಲಿ ಅವುಗಳ ಮಹತ್ವದ ಕುರಿತು ಮಾತನಾಡುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Aug 6, 2024 · 11 min

    ಹೋಗ್ಲಿ ಬಿಡು" ಅಂತ ಕೈ ಬಿಟ್ರೆ ಎಲ್ಲವೂ ಸರಿ ಹೋಗುತ್ತಾ?

    ‘ಬಿಟ್ಟುಬಿಡೋದನ್ನ’ ಕಲಿಯುವುದರ ಕುರಿತು ಕೇಳಿದ್ದ ಪ್ರಶ್ನೆಗೆ ಉತ್ತರಿಸುತ್ತಾ ಸದ್ಗುರುಗಳು ‘ಬಿಟ್ಟುಬಿಡೋದು’ ‘ಈ ಕ್ಷಣದಲ್ಲಿರಿ’ ಅನ್ನೋ ಇಂದಿನ ಈ ಹೊಸ ಆಧ್ಯಾತ್ಮಿಕ ಬೋಧನೆಗಳಿಂದಾಗುವ ಅಪಾಯದ ಕುರಿತು ಮಾತನಾಡುತ್ತಾರೆ ಹಾಗೂ ಸಮಾಧಾನವನ್ನ ಹುಡುಕುವುದರ ಮತ್ತು ಪರಿಹಾರವನ್ನು ಹುಡುಕುವುದರ ನಡುವಿನ ವ್ಯತ್ಯಾಸವನ್ನು ವಿವರಿಸುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Aug 3, 2024 · 7 min

    ಸದಾ ಯಂಗ್ ಆಗಿರಲು 4 ಟಿಪ್ಸ್

    ದಿನವಿಡೀ ದೇಹ, ಮನಸ್ಸನ್ನು ಚೈತನ್ಯದಿಂದ ಮತ್ತು ಉಲ್ಲಾಸದಿಂದ ಇಟ್ಟುಕೊಳ್ಳುವುದು ಹೇಗೆ ಎಂಬುದರ ಕುರಿತು ಸದ್ಗುರುಗಳು ಯೋಗ ವಿಜ್ಞಾನಗಳಿಂದ ಬಂದ ನಾಲ್ಕು ಸಲಹೆಗಳನ್ನು ನೀಡುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Aug 1, 2024 · 7 min

    ನೀರು ಕುಡಿಯುವಾಗ ನೀವು ಮಾಡುವ 2 ತಪ್ಪುಗಳು

    ನೀರನ್ನು ಕುಡಿಯುವುದರಲ್ಲೂ ವಿಜ್ಞಾನವಿದೆಯೇ ಅನ್ನಿಸಬಹುದು. ಖಂಡಿತವಾಗಿಯೂ ಇದೆ! ಅಷ್ಟಕ್ಕೂ ನಮ್ಮ ದೇಹದ ಶೇಕಡ 70 ಭಾಗ ನೀರೇ ಅಲ್ಲವೇನು? ಆದ್ದರಿಂದ ನೀರನ್ನು ಕುಡಿಯುವುದರ ಹಿಂದೆ ಅಪಾರ ವಿಜ್ಞಾನವಿದೆ! ಎಂತಹ ನೀರನ್ನು ಕುಡಿದರೆ ಒಳ್ಳೆಯದು? ’ಚಿಲ್’ ಮಾಡಲು ಐಸ್ ಹಾಕಿದ ತಂಪನೆಯ ನೀರನ್ನು ಸೇವಿಸಬಹುದೇ? ತುಂಬಾ ಬಿಸಿಯಾದ ನೀರನ್ನು ಕುಡಿದರೆ ಒಳ್ಳೆಯದೇ? ಆಗಾಗ ನೀರು ಕುಡಿಯುತ್ತಿರಬೇಕೆ? ದಿನಕ್ಕೆ ಎಷ್ಟು ನೀರು ಕುಡಿಯಬೇಕು? ನೀರು ಹೆಚ್ಚು ಅಥವಾ ಕಡಿಮೆ ಕುಡಿಯುವುದರಿಂದ ಆಗುವ ಅಪಾಯಗಳೇನು? ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Jul 30, 2024 · 12 min

    ಬದುಕು ಏಕಿಷ್ಟು ಕ್ರೂರ?: ಸಮಂತಾರ ಪ್ರಶ್ನೆ

    ನಮಗೆ ಅನ್ಯಾಯಗಳು ಉಂಟಾಗೋದು ನಮ್ಮ ಹಿಂದಿನ ಕರ್ಮಗಳ ಫಲವೇ ಎಂದು ನಟಿ ಸಮಂತಾ ರುತ್ ಪ್ರಭು ಸದ್ಗುರುಗಳನ್ನು ಕೇಳುತ್ತಾರೆ. ಇದಕ್ಕೆ ಸದ್ಗುರುಗಳ ಪ್ರತಿಕ್ರಿಯೆಯನ್ನು ನೋಡಿ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Jul 27, 2024 · 10 min

    ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಹೇಳಲು ಬಯಸಿದ್ದೇನು?

    ಕೃಷ್ಣನ ಬೋಧನೆಯ ಕುರಿತಾದ ಪ್ರಶ್ನೆಯೊಂದಕ್ಕೆ ಸದ್ಗುರುಗಳು ಉತ್ತರಿಸುತ್ತಾ, ಜನರು ತಾವು ಮಾಡುವ ಎಲ್ಲ ಕಾರ್ಯಗಳಲ್ಲಿ ತಮ್ಮನ್ನು 'ತೊಡಗಿಸಿಕೊಳ್ಳುವ' ಪ್ರಾಮುಖ್ಯತೆಯನ್ನು ಒತ್ತಿಹೇಳುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Jul 25, 2024 · 9 min

    ದುಷ್ಟ ಶಕ್ತಿಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು 6 ದಾರಿಗಳು

    ದುಷ್ಟ ಶಕ್ತಿಗಳು ಮತ್ತು ಪ್ರಭಾವಗಳಿಂದ ನಮ್ಮನ್ನು ಸಂರಕ್ಷಿಸಿಕೊಳ್ಳಲು ಸದ್ಗುರುಗಳು ಸರಳ ಮತ್ತು ಪರಿಣಾಮಕಾರಿಯಾದ 6 ಸಲಹೆಗಳನ್ನು ನೀಡುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Jul 23, 2024 · 9 min

    ನಿಮ್ಮ ಜೀವನದ ಕೊನೆಯ ದಿನ ಇಂದೇ ಆಗಿದ್ದರೆ?

    ಚರ್ಚಿನ ಫಾದರ್ ಮತ್ತು ಕ್ರೈಸ್ತ ಸಂನ್ಯಾಸಿಯೊಬ್ಬರ ನಡುವೆ ನಡೆಯುವ ಒಂದು ಕುತೂಹಲಕಾರಿ ಕಥೆಯ ಮೂಲಕ ಸದ್ಗುರುಗಳು ಸಾವಿನ ಕ್ಷಣಗಳಲ್ಲಿರುವ ಗಹನವಾದ ಸಾಧ್ಯತೆ ಮತ್ತು ಚೆನ್ನಾಗಿ ಬದುಕುವುದು ಏಕೆ ಮುಖ್ಯ ಎನ್ನುವುದನ್ನು ತಿಳಿಸಿಕೊಡುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Jul 20, 2024 · 7 min

    ಈ ಐವರಲ್ಲಿ ನೀವು ಯಾರು?

    ತಮ್ಮಲ್ಲಿಗೆ ಬರುವಾಗ ಜನ 5 ರೀತಿಯಲ್ಲಿ ಬರುತ್ತಾರೆ - ತನಿಖೆಗಾಗಿ, ಪ್ರೇಕ್ಷಕರಾಗಿ, ವಿದ್ಯಾರ್ಥಿಗಳಾಗಿ, ಶಿಷ್ಯರಾಗಿ ಹಾಗೂ ಭಕ್ತರಗಿ. ಇವರ ನಡುವಿನ ವ್ಯತ್ಯಾಸ ಏನು ಹಾಗೂ ಗುರು-ಶಿಷ್ಯರ ನಡುವಿನ ಸಂಬಂಧದ ಸ್ವರೂಪವೇನು? ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Jul 18, 2024 · 7 min

    ಅನುಗ್ರಹ ಪಡೆಯಲು ಸರಳವಾದ ದಾರಿ ಯಾವುದು?

    ಸುಲಭವಾಗಿ ಬಯಸಿದ್ದನ್ನು ಪಡೆಯಬೇಕೆಂಬ ಮನಸ್ಥಿತಿಯನ್ನು ಇಂದು ವ್ಯಾಪಕವಾಗಿ ಕಾಣಬಹುದು. ಕೆಲವರು ಅನುಗ್ರಹವನ್ನು ಕೂಡ ಹಾಗೆಯೇ ಪಡೆಯಬೇಕೆಂದು ಹಂಬಲಿಸುತ್ತಾರೆ. ಅನುಗ್ರಹವನ್ನು ಹೊಂದಬೇಕಾದರೆ, ನಾವು ಹೇಗೆ ಇರಬೇಕು ಎನ್ನುವುದನ್ನೂ, ಅನುಗ್ರಹ ಹುಡುಕಿ ಯಾರ ಬಳಿ ಹೋಗಬೇಕೆಂಬುದನ್ನೂ ವಿವೇಕಾನಂದರ ಜೀವನದ ಘಟನೆಯೊಂದನ್ನು ವಿವರಿಸುತ್ತಾ ಸದ್ಗುರುಗಳು ಇಲ್ಲಿ ಉತ್ತರಿಸುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Jul 16, 2024 · 5 min

    ಎಲ್ಲರನ್ನೂ ಮಂಕಾಗಿಸಿದ ಒಂದು ಜಾಣ ಕತ್ತೆಯ ಕಥೆ

    ಒಬ್ಬ ವೃದ್ಧ ರೈತ ಮತ್ತು ಅವನ ಕತ್ತೆಯ ಕಥೆಯ ಮೂಲಕ ಸದ್ಗುರುಗಳು ಆಧ್ಯಾತ್ಮಿಕ ಹಾದಿಯಲ್ಲಿರುವ ಎಲ್ಲರೂ ನೆನಪಿನಲ್ಲಿಟ್ಟುಕೊಳ್ಳಬೇಕಾದ ಒಂದು ಬಹುಮುಖ್ಯ ಸಂಗತಿಯನ್ನು ಹೇಳುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Jul 13, 2024 · 14 min

    ಮೃತ ವ್ಯಕ್ತಿಯ ಬಟ್ಟೆಗಳು ನಿಮ್ಮ ಮೇಲೆ ಪರಿಣಾಮ ಬೀರಬಲ್ಲವೇ?

    ಸದ್ಗುರುಗಳು ಸಾವಿನ ಪ್ರಕ್ರಿಯೆಯ ಬೇಧಿಸುತ್ತಾ, ಸತ್ತವರ ಬಟ್ಟೆಗಳನ್ನು ಏಕೆ ಸುಡಬೇಕು ಅಥವಾ ದೂರ ದೂರ ಪ್ರದೇಶದಲ್ಲಿ ವಿತರಿಸಬೇಕು ಎಂದು ವಿವರಿಸುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Jul 11, 2024 · 7 min

    ಒಳ್ಳೆಯವರಿಗೆ ಏಕೆ ಒಳ್ಳೆಯದಾಗುವುದಿಲ್ಲ

    ‘ನಾನು ತುಂಬಾ ಒಳ್ಳೆಯವನು/ಳು. ಆದರೆ ನನಗೆ ಒಳ್ಳೆಯದೇ ಆಗಲ್ಲ’ ಎಂದು ಅನೇಕರು ಹೇಳುವುದನ್ನು ಕೇಳಿದ್ದೀರಾ? ಅದು ನಿಜವೇ? ನಿಜವೇ ಆಗಿದ್ದರೆ, ಅದು ಏಕೆ ಹಾಗೆ? ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices