Artwork for ಸದ್ಗುರು ಕನ್ನಡ Sadhguru Kannada
Religion & Spirituality

ಸದ್ಗುರು ಕನ್ನಡ Sadhguru Kannada

Sadhguru Kannada

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

  • 328 episodes
  • Updated Thursday

Episodes328

  • Sep 26, 2023 · 7 min

    ಆಧುನಿಕ ಹುಡುಗಿ ಆದರ್ಶ ಪತ್ನಿಯಾಗಲು ಸಾಧ್ಯವೇ? | ಮದುವೆ | ಸಂಬಂಧ | Sadhguru Kannada

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. "ಹೊರಗಿನ ಸೌಖ್ಯವನ್ನು ಸೃಷ್ಠಿಸಲು ಹೇಗೆ ವಿಜ್ಞಾನ ಮತ್ತು ತಂತ್ರಜ್ಞಾನವಿದೆಯೋ ಹಾಗೆಯೇ ಒಳಗಿನ ಸೌಖ್ಯವನ್ನು ಸೃಷ್ಠಿಸಲು ವಿಜ್ಞಾನ ಮತ್ತು ತಂತ್ರಜ್ಞಾನದ ಒಂದು ಪರಿಪೂರ್ಣ ಆಯಾಮವೇ ಇದೆ." - ಸದ್ಗುರು ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Sep 24, 2023 · 7 min

    ಪ್ರೇಮ ನಿವೇದನೆ ಮಾಡಲು ಆತ್ಮ ವಿಶ್ವಾಸ ತಂದುಕೊಳ್ಳೋದು ಹೇಗೆ? Love Confession Kannada | Sadhguru Kannada

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಪ್ರೀತಿ, ಪ್ರೇಮ ನಿವೇದನೆ, ಇವೆಲ್ಲ ಕಾಲೇಜು ಹುಡುಗರ ಜೀವನದಲ್ಲಿ ದಿನವೂ ಪ್ರಸ್ತಾಪಿಸಲ್ಪಡುವ ವಿಷಯ. ಅವರ ಖುಷಿಗೆ, ದುಃಖಕ್ಕೆ ಕಾರಣವಾಗುವ ಪ್ರಮುಖ ವಿಷಯಗಳಲ್ಲಿ ‘ಪ್ರೀತಿ’ ಒಂದು. ‘ಐ ಲವ್ ಯು’ ಎಂಬ ಒಂದು ವಾಕ್ಯದಿಂದ, ಕಾಲೇಜು ಹುಡುಗ-ಹುಡುಗಿಯರು ಭಾವನೆಗಳ ದೊಡ್ಡ ತುಮುಲಗಳಿಗೂ ಈಡಾಗುತ್ತಾರೆ. ಈ ವಯಸ್ಸಿನಲ್ಲಿ ಪ್ರೀತಿ ಮಾಡುವುದು ಸರಿಯೇ? ತಪ್ಪೇ? ಪ್ರೀತಿಯನ್ನು ಪ್ರೀತಿಸಿದವರಿಗೆ ತಿಳಿಸುವುದು ಹೇಗೆ? ಎಂಬ ಪ್ರಶ್ನೆಗಳು ಅವರಲ್ಲಿರುತ್ತವೆ. ಈ ವಿಡಿಯೋದಲ್ಲಿ ಇದೇ ಪ್ರಶ್ನೆಯನ್ನು ಹುಡುಗನೊಬ್ಬ ಸದ್ಗುರುಗಳನ್ನು ಕೇಳುತ್ತಾನೆ. ಉತ್ತರವನ್ನು ಕೇಳಿ! ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Sep 23, 2023 · 6 min

    ಸದ್ಗುರು ಮದುವೆಯಾದ ಕಥೆ ಕೇಳಿದ್ದೀರಾ?! Sadhguru Kannada

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ‘ಅಂತರ್ಜಾತಿ ವಿವಾಹ’! ಇದು ಇತ್ತೀಚಿನ ದಿನಗಳಲ್ಲಿ ಬಹಳ ಜನರ ಗಮನ ಸೆಳೆಯುತ್ತಿರುವ ವಿಷಯ. ವಧು-ವರರ ಜಾತಿಗಳು ಬೇರೆಯಾಗಿದ್ದಾಗ ಈಗಲೂ ಅವರ ಮದುವೆಗೆ ಅನೇಕ ತೊಡಕುಗಳು ಬರುವುದುಂಟು. ಹಾಗಿದ್ದರೆ ಈ ‘ಅಂತರ್ಜಾತಿ ವಿವಾಹ’ಗಳು ತಪ್ಪೇ? ಮದುವೆಯಲ್ಲಿ ಜಾತಿ ಅಷ್ಟು ಮುಖ್ಯವೇ? ಜಾತಿ ಸಮಾಜದಲ್ಲಿ ಅಷ್ಟು ಪ್ರಮುಖ ಪಾತ್ರವಹಿಸಿರುವುದು ಏಕೆ? ಇದರ ಬಗ್ಗೆ ಯುವಜನರು ಹಾಗೂ ಹಿರಿಯರು ತಿಳಿಯಬೇಕಾಗಿರುವುದು ಏನು? ಕೇಳಿ, ಸದ್ಗುರುಗಳ ದೃಷ್ಟಿಕೋನವನ್ನು. ಹಾಗೆಯೇ, ಸದ್ಗುರುಗಳು ತಾವು ಮದುವೆಯಾದ ಸನ್ನಿವೇಶವನ್ನೂ ಸ್ವಾರಸ್ಯಕರವಾಗಿ ವಿವರಿಸುತ್ತಾರೆ. ಆನಂದಿಸಿ! ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Sep 21, 2023 · 10 min

    ಜೀವನದಲ್ಲಿ ಭದ್ರತೆಯಿಲ್ಲವೇ? ಇದನ್ನು ನೋಡಿ! How to Deal with Insecurities? | Sadhguru Kannada

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಬದುಕು ಒಂದು ರೀತಿಯಲ್ಲಿ ಅಭದ್ರ ಅನ್ನಿಸುತ್ತಿದೆಯೇ? ಜೀವನದಲ್ಲಿ ನಿಮಗೆ ಬೇರೆ ಬೇರೆ ಬಗೆಯ ಭಯಗಳು ಕಾಡುತ್ತಿವೆಯೇ? ಏಕೆ ಹೀಗೆ? ಹೀಗನಿಸುತ್ತಿದೆ ಎಂದರೆ ನಾವು ಎಡವುತ್ತಿರುವುದು ಎಲ್ಲಿ? ಏನನ್ನು ಸರಿಮಾಡಿಕೊಂಡರೆ ಇಂಥಹ ಭಯದಿಂದ ಹೊರಗೆ ಬರಬಹುದು? ನಾವು ಜೀವನವನ್ನು ನೋಡಬೇಕಿವುದು ಯಾವ ದೃಷ್ಟಿಯಲ್ಲಿ? ಬದುಕಿನಲ್ಲಿ ಕಷ್ಟ ಎನಿಸುವ ವಿಚಾರಗಳನ್ನು ಸುಲಭವಾಗಿ ನಿಭಾಯಿಸುವುದು ಹೇಗೆ? ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Sep 19, 2023 · 7 min

    ಸ್ನೇಹಿತರ ಬಗ್ಗೆ ಹೊಟ್ಟೆಕಿಚ್ಚು ಪಡಬಹುದೇ? | Sadhguru Kannada

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಇದು ಬೆಂಗಳೂರಿನ IIM ನಲ್ಲಿ ನಡೆದ ಮಾತುಕತೆ! 'ಗೆಳೆಯರು ಚೆನ್ನಾಗಿ ಜೀವನ ನಡೆಸುತ್ತಿಲ್ಲ ಅಂದರೆ ಬೇಜಾರಾಗುತ್ತೆ. ಅವರು ನಮಗಿಂತ ತುಂಬಾ ಚೆನ್ನಾಗಿ ನಡೆಸುತ್ತಿದ್ದರೆ, ಮತ್ತೂ ಬೇಜಾರಾಗುತ್ತೆ! ಮನುಷ್ಯರಾಗಿ ನಮಗೆ ಏಕೆ ಹೀಗನಿಸುತ್ತೆ?’ ಎಂಬುದು ಅನೇಕರ ಪ್ರಶ್ನೆ. ಹಾಗಿದ್ದರೆ ಈ ಹೊಟ್ಟೆ ಕಿಚ್ಚಿನಿಂದ ನಮಗೆ ಯಾವ ರೀತಿಯಲ್ಲಿಯಾದರೂ ಪ್ರಯೋಜನವಿದೆಯೇ? ನಮ್ಮ ಜೀವನ ಸುಂದರವಾಗುವಲ್ಲಿ ಹೊಟ್ಟೆ ಕಿಚ್ಚು ಹೇಗೆ ನಮಗೇ ತೊಡಕಾಗಿ ಪರಿಣಮಿಸಬಹುದು. ಇದರಿಂದ ಹೊರಬರುವುದು ಹೇಗೆ? ಬೇರೆ ಯಾರು ಹೇಗಿದ್ದರೂ ತಲೆಕೆಡಿಸಿಕೊಳ್ಳದೇ ನಮ್ಮ ಜೀವನವನ್ನು ನಾವು ಸುಂದರವಾಗಿ ರೂಪಿಸಿಕೊಳ್ಳುವುದು ಹೇಗೆ? ಆ ಮೂಲಕ ಒಂದು ಮಾದರಿಯಾಗಿ ಬದುಕುವುದು ಹೇಗೆ? ಕೇಳಿ ಈ ಅದ್ಭುತ ವಿಡಿಯೋದಲ್ಲಿ! ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Sep 17, 2023 · 10 min

    ನಿಮ್ಮನ್ನು ನೀವೇ ಮುಳುಗಿಸದಿರಿ | How to Stop Sabotaging Yourself?

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. "ಕೆಲವೊಮ್ಮೆ ನಾನು ಚೆನ್ನಾಗೇ ಕೆಲಸ ಮಾಡುತ್ತಿರುತ್ತೇವೆ. ಏನೆಲ್ಲ ಮಾಡಬೇಕೋ ಅವನ್ನು ಅಚ್ಚುಕಟ್ಟಾಗಿ ಮಾಡುತ್ತಿರುತ್ತೇನೆ. ಅಷ್ಟರಲ್ಲಿ ’ಒಳಗಿಂದ’ ಅದೆಂಥದೋ ಧ್ವನಿಗಳು ಮಾತನಾಡುತ್ತವೆ. ’ನಿನ್ನ ಒಳ್ಳೆಯ ಟೈಮ್ ಮುಗಿಯಿತು’ ಎಂಬಂತಹ ಧ್ವನಿಗಳು. ಅಷ್ಟೇ! ನಾನು ನೆಲಕಚ್ಚಲು ಶುರುಮಾಡುತ್ತೇನೆ. ನನ್ನ ’ಪರ್ಫಾರ್ಮೆನ್ಸ್’ ಕಳೆಗುಂದಲು ತೊಡಗುತ್ತದೆ. ಕಾರಣವೇ ಇಲ್ಲದೇ ಬಲಹೀನನಾಗಲು ಶುರುಮಾಡುತ್ತೇನೆ. ಇವು ಯಾವ ಧ್ವನಿಗಳು? ಇವುಗಳನ್ನು ನಿಭಾಯಿಸುವುದು ಹೇಗೆ? ಇವುಗಳಿಗೆಲ್ಲ ತಲೆಕೆಡಿಸಿಕೊಳ್ಳದೆ ನನ್ನ ಬದುಕನ್ನು ನಾನು ಸುಂದರವಾಗಿ ರೂಪಿಸಿಕೊಳ್ಳುವುದು ಹೇಗೆ?" ಎಂಬುದು ವ್ಯಕ್ತಿಯೊಬ್ಬರ ಪ್ರಶ್ನೆ. ಇದಕ್ಕೆ ಸದ್ಗುರುಗಳ ಅದ್ಭುತ ಉತ್ತರವನ್ನು ಕೇಳಿ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Sep 16, 2023 · 4 min

    ನಿಮ್ಮ ಹಣೆಬರಹವನ್ನು ನೀವೇ ಬರೆಯಿರಿ ! (Destiny) - Sadhguru Kannada

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಕೆಲವೊಮ್ಮೆ ನಮ್ಮ ಬದುಕಿನಲ್ಲಿ ನಡೆಯುತ್ತಿರುವುದೆಲ್ಲ ವಿಧಿ ಲಿಖಿತವೇನೋ ಅನ್ನಿಸುತ್ತದೆ. ಆದರೆ ಅದು ನಿಜವೇ? ಅಷ್ಟಕ್ಕೂ ಈ ’ವಿಧಿ’ಯನ್ನು ಬರೆಯುವುದು ಯಾರು? ನಮ್ಮ ಹಣೆಬರಹದ ಹಿಂದೆ ’ಕಾಣದ ಕೈ’ಯ ಕೈವಾಡವೇನಾದರೂ ಇದೆಯೇ? ನಮ್ಮ ಹಣೆಬರಹವನ್ನು ನಾವೇ ಬರೆಯಬಹುದೇ, ಬರೆದಿದ್ದನ್ನು ತಿದ್ದಬಹುದೇ? ಅದು ಯಾರಿಂದ ಸಾಧ್ಯವಿದೆ? ಆ ನಿಟ್ಟಿನಲ್ಲಿ ನಾವೇನು ಮಾಡಬೇಕು? ’ಕರ್ಮ’ ಎಂದರೇನು? ನಮ್ಮ ’ಕರ್ಮ’ವನ್ನು ನಮ್ಮಿಂದ ಬದಲಿಸಲು ಸಾಧ್ಯವಿದೆಯೇ? ಇವಕ್ಕೆಲ್ಲ ಉತ್ತರವನ್ನು ಕೇಳಿ, ಸದ್ಗುರುಗಳ ಮಾತುಗಳಲ್ಲಿ! ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Sep 14, 2023 · 9 min

    ನಿಮ್ಮ 50% ಆರೋಗ್ಯದ ಸಮಸ್ಯೆಗಳು ದೂರವಾಗಲು ಹೀಗೆ ಮಾಡಿ! Intermittent Fasting Benefits | Sadhguru Kannada

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಕೊರೊನಾ ಎರಡನೇ ಅಲೆ ಬಂದಿರುವ ಈ ಸಂದರ್ಭದಲ್ಲಿ, ನಮ್ಮ ರೋಗನಿರೋಧಕ ಶಕ್ತಿಯನ್ನು ಚೆನ್ನಾಗಿಟ್ಟುಕೊಳ್ಳಬೇಕಾದ ಮಹತ್ವ ನಮಗೆಲ್ಲರಿಗೂ ಮನದಟ್ತಾಗುತ್ತಿದೆ. ಮಧ್ಯಂತರ ಉಪವಾಸ ಅಥವಾ Intermittent Fasting ಎನ್ನುವುದು ಯೌಗಿಕ ಸಂಸ್ಕೃತಿಯಲ್ಲಿ ಬಹಳ ಪ್ರಸಿದ್ಧ. ಇದನ್ನು ಅಭ್ಯಸಿಸುವ ಪ್ರಯೋಜನಗಳೇನು ಹಾಗೂ ರೋಗಗಳನ್ನು ದೂರವಿಡುವಲ್ಲಿ ಇದು ಹೇಗೆ ಸಹಕಾರಿ ಎಂಬುದನ್ನು ಸದ್ಗುರುಗಳು ವಿವರಿಸುತ್ತಾರೆ. ‘ಉಪವಾಸ’ ಎನ್ನುವುದು ನಮ್ಮ ಸಂಸ್ಕೃತಿಯಲ್ಲಿ ಅನೇಕ ವಿಧಗಳಲ್ಲಿ ಹಾಸುಹೊಕ್ಕಾಗಿದೆ. ಆದರೆ ಅದು ಗೊಡ್ಡು ಸಂಪ್ರದಾಯ, ಮೂಢನಂಬಿಕೆ ಎಂದು ಅನೇಕರು ಮೂದಲಿಸುತ್ತಿದ್ದರು. ಇತ್ತೀಚಿಗೆ ಕೆಲವು ಪಾಶ್ಚಿಮಾತ್ಯ ಸಂಶೋಧನೆಗಳು ಉಪವಾಸವು ಆರೋಗ್ಯಕ್ಕೆ ಅತ್ಯಂತ ಒಳ್ಳೆಯದು ಎಂದು ತೋರಿಸಿಕೊಟ್ಟು ಅದಕ್ಕೆ ನೋಬೆಲ್ ಪ್ರಶಸ್ತಿಯೂ ದೊರೆಯಿತು. ಉಪವಾಸವನ್ನು ಮೊದಲು ಮೂದಲಿಸಿದ್ದ ಅನೇಕರು ಈಗ ಅದನ್ನು ಒಪ್ಪಿ ‘ಮಧ್ಯಂತರ ಉಪವಾಸ’ ಎಂಬುದನ್ನು ಪ್ರಾರಂಭಿಸಿದ್ದಾರೆ. ಮಧ್ಯಂತರ ಉಪವಾಸ ಮಾಡುವುದಿದ್ದರೆ ಹೇಗೆ ಮಾಡಬೇಕು? ಎರಡು ಊಟಗಳ ನಡುವೆ ಎಷ್ಟು ಅಂತರವಿರವಿದ್ದರೆ ಚೆನ್ನ? ಮಧ್ಯಂತರ ಉಪವಾಸದಿಂದ ನಮ್ಮ ಆರೋಗ್ಯದ ಸಮಸ್ಯೆಗಳು ದೂರವಾಗಬಹುದೇ? ಇವೆಲ್ಲವಕ್ಕೂ ಉತ್ತರವನ್ನು ಕೇಳಿ, ಸದ್ಗುರುಗಳ ಮಾತುಗಳಲ್ಲಿ! ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Sep 12, 2023 · 12 min

    ಹೆತ್ತವರು ತಮ್ಮ ಮಕ್ಕಳ ಬಗ್ಗೆ ಯಾಕಷ್ಟು ಚಿಂತೆ ಮಾಡ್ತಾರೆ? | ಸದ್ಗುರು

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. "ನಮ್ಮ ಬಗ್ಗೆ ಅಷ್ಟೊಂದು ಚಿಂತೆ ಮಾಡೋ ನಮ್ಮ ಹೆತ್ತವರು ಜೀವನದಲ್ಲಿ ಸಂತೋಷವಾಗಿರೋದು ಸಾಧ್ಯನಾ?" ಎಂಬ ಪುಟಾಣಿಯೊಬ್ಬಳ ಪ್ರಶ್ನೆಗೆ ಸದ್ಗುರುಗಳ ಉತ್ತರ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Sep 10, 2023 · 7 min

    ಲವ್ ಫೇಲ್ಯೂರ್ ನಿಂದ ಹೊರಬರೋದು ಹೇಗೆ? | ಸದ್ಗುರು How To Move On After A Breakup? | Sadhguru

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಪ್ರೀತಿ ಮುರಿದು ಬಿದ್ದಾಗ ಅದನ್ನು ಮರೆತು ಮುಂದೆ ಹೋಗುವುದು ಹೇಗೆ ಎಂಬ ವಿದ್ಯಾರ್ಥಿಯೊಬ್ಬನ ಪ್ರಶ್ನೆಗೆ ಸದ್ಗುರು ಉತ್ತರಿಸುತ್ತಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Sep 9, 2023 · 5 min

    ಚಟಗಳಿಂದ ಹೊರಬರೋದು ಹೇಗೆ? । ಸದ್ಗುರು

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಡ್ರಗ್ಸ್ ಮತ್ತು ಮಾದಕ ವಸ್ತುಗಳ ಕುರಿತ ಪ್ರಶ್ನೆಗೆ ಸದ್ಗುರುಗಳು ಉತ್ತರ ನೀಡುತ್ತಾ, "ಯಾವುದೇ ಉತ್ತೇಜಕಗಳನ್ನು ನೀವು ಹೊರಗಿನಿ೦ದ ತೆಗೆದುಕೊಂಡರೂ ಮೂಲಭೂತವಾಗಿ ಮನುಷ್ಯನ ಅನುಭವಗಳು, ಎಲ್ಲಾ ರೀತಿಯವು, ಉಂಟಾಗುವುದು ನಮ್ಮ ಆಂತರ್ಯದಿಂದಲೇ" ಎಂದು ತಿಳಿಸುತ್ತಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Sep 7, 2023 · 3 min

    ಋಣಾನುಬಂಧ - ಹೆತ್ತವರು ನಮ್ಮನ್ನು ಎಷ್ಟು ಪ್ರಭಾವಿಸುತ್ತಾರೆ? - ಲಕ್ಷ್ಮಿ ಮಂಚು | ಸದ್ಗುರು

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಹೆತ್ತವರು ನಮ್ಮ ಬದುಕಿನ ಹಾದಿಯನ್ನು ಪ್ರಭಾವಿಸುತ್ತಾರೆಯೇ ಎಂದು ಚಿತ್ರ ನಟಿ ಲಕ್ಷ್ಮಿ ಮಂಚು ಸದ್ಗುರುಗಳನ್ನು ಕೇಳಿತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Sep 7, 2023 · 3 min

    ಋಣಾನುಬಂಧ - ಹೆತ್ತವರು ನಮ್ಮನ್ನು ಎಷ್ಟು ಪ್ರಭಾವಿಸುತ್ತಾರೆ? - ಲಕ್ಷ್ಮಿ ಮಂಚು | ಸದ್ಗುರು

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಹೆತ್ತವರು ನಮ್ಮ ಬದುಕಿನ ಹಾದಿಯನ್ನು ಪ್ರಭಾವಿಸುತ್ತಾರೆಯೇ ಎಂದು ಚಿತ್ರ ನಟಿ ಲಕ್ಷ್ಮಿ ಮಂಚು ಸದ್ಗುರುಗಳನ್ನು ಕೇಳಿತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Sep 5, 2023 · 8 min

    ಯುವಜನರಲ್ಲಿ ಕುಡಿತ ಏಕೆ ಹೆಚ್ಚುತ್ತಿದೆ? - ನಾಗ್ ಅಶ್ವಿನ್ | ಸದ್ಗುರು

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ತೆಲುಗು ಚಿತ್ರ ನಿರ್ದೇಶಕ ನಾಗ್ ಅಶ್ವಿನ್‌ರವರು ಮದ್ಯ ಮತ್ತು ಮಾದಕವಸ್ತುಗಳ ಬಳಕೆ ಯಾಕೆ ನಮ್ಮ ಸಮಾಜದಲ್ಲಿ ಹೆಚ್ಚುತ್ತಿದೆ ಎಂದು ಸದ್ಗುರುಗಳನ್ನು ಕೇಳುತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Aug 31, 2023 · 4 min

    ಟೆಕ್ನಾಲಜಿ ಯುವಜನರ ಗಮನ ಹಾಳು ಮಾಡ್ತಿದ್ಯಾ? - ಇಮ್ತಿಯಾಜ಼್ ಅಲಿ | ಸದ್ಗುರು

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ತಮ್ಮ ಗುರಿಯನ್ನು ತಲುಪುವಲ್ಲಿ ತಂತ್ರಜ್ಞಾನವು ಯುವಜನರಿಗೆ ಸಹಾಯಕವೇ, ಅಥವಾ ಅಡ್ಡಿಯೇ ಎಂದು ಬಾಲಿವುಡ್ ಸಿನೆಮಾ ನಿರ್ಮಾಪಕ-ನಿರ್ದೇಶಕರಾದ ಇಮ್ತಿಯಾಜ಼್ ಅಲಿಯವರು ಸದ್ಗುರುಗಳನ್ನು ಕೇಳುತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Aug 29, 2023 · 1 min

    ಪ್ರೀತ್ಸೋದನ್ನ ಮಾಡೋದಾ, ಮಾಡೋದನ್ನ ಪ್ರೀತ್ಸೋದಾ? - ಕರಣ್ ಜೋಹರ್ | ಸದ್ಗುರು

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ನಾವು ಪ್ರೀತ್ಸೋದನ್ನ ಮಾಡೋದು ಒಳ್ಳೇದಾ, ಅಥವಾ ಏನು ಮಾಡ್ತಿದೀವೋ ಅದನ್ನೇ ಪ್ರೀತ್ಸೋದು ಒಳ್ಳೇದಾ ಎಂದು ಹಿಂದಿ ಚಿತ್ರ ನಿರ್ಮಾಪಕ ಕರಣ್ ಜೋಹರ್ ಸದ್ಗುರುಗಳನ್ನು ಪ್ರಶ್ನಿಸುತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Aug 27, 2023 · 4 min

    ನಿದ್ರೆಯ ಅವಧಿ ಎಷ್ಟಿರಬೇಕು ಮತ್ತು ಮಲಗುವ ದಿಕ್ಕಿನ ಮಹತ್ವವೇನು? - ಸೆಹ್ವಾಗ್ | ಸದ್ಗುರು

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ನಿದ್ರೆಯ ಅವಧಿ ಎಷ್ಟಿರಬೇಕು, ಮತ್ತು ಮಲಗುವ ದಿಕ್ಕಿನ ಹಿಂದಿನ ವಿಜ್ಞಾನವೇನು ಎಂದು ವೀರೇಂದ್ರ ಸೆಹ್ವಾಗ್ ಅವರು ಸದ್ಗುರುಗಳನ್ನು ಪ್ರಶ್ನಿಸುತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Aug 24, 2023 · 3 min

    ಭಾರತವನ್ನು ಕ್ರೀಡಾರಾಷ್ಟ್ರವನ್ನಾಗಿಸೋದು ಹೇಗೆ? - ಅಭಿನವ್ ಬಿಂದ್ರಾ | ಸದ್ಗುರು

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಒಲಿಂಪಿಕ್ಸ್‌ನಲ್ಲಿ ಶೂಟಿಂಗ್‌ನಲ್ಲಿ ಗೋಲ್ಡ್ ಪದಕವನ್ನು ಜಯಿಸಿರುವಂತಹ ಅಭಿನವ್ ಬಿಂದ್ರಾರವರು ಭಾರತವನ್ನು ಕ್ರೀಡೆಯಲ್ಲಿ ಹೆಚ್ಚು ತೊಡಗಿಸಲು ಏನು ಮಾಡಬಹುದು ಎಂದು ಕೇಳುತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Aug 22, 2023 · 3 min

    ತುಂಬ ಆಪ್ತರನ್ನು ಕಳ್ಕೊಂಡಾಗ ಆಗೋ ದುಃಖಾನ ತಡ್ಕೊಳೋದು ಹೇಗೆ? - ಅಮಿಶ್ ತ್ರಿಪಾಠಿ | ಸದ್ಗುರು

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ತುಂಬ ಆಪ್ತರನ್ನು ಕಳ್ಕೊಂಡಾಗ ಆಗೋ ದುಃಖಾನ ತಡ್ಕೊಳೋದು ಹೇಗೆ ಎಂದು ಲೇಖಕ ಅಮಿಶ್ ತ್ರಿಪಾಠಿಯವರು ಸದ್ಗುರುಗಳನ್ನು ಕೇಳುತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Aug 20, 2023 · 5 min

    ಮಹಿಳೆಯರ ಮೇಲಿನ ದೌರ್ಜನ್ಯವನ್ನು ಕೊನೆಗಾಣಿಸೋದು ಹೇಗೆ? - ರಾಕುಲ್ ಪ್ರೀತ್ | ಸದ್ಗುರು

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ನಾವು ಒಂದು ರಾಷ್ಟ್ರವಾಗಿ ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಹಿಂಸೆಯನ್ನು ಕೊನೆಗಾಣಿಸಲು ಏನು ಮಾಡಬೇಕು ಎಂದು ಸಿನಿಮಾ ನಟಿ ರಾಕುಲ್ ಪ್ರೀತ್ ಸಿಂಗ್ ಸದ್ಗುರುಗಳನ್ನು ಕೇಳುತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices