Artwork for ಸದ್ಗುರು ಕನ್ನಡ Sadhguru Kannada
Religion & Spirituality

ಸದ್ಗುರು ಕನ್ನಡ Sadhguru Kannada

Sadhguru Kannada

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

  • 328 episodes
  • Updated Thursday

Episodes328

  • Aug 19, 2023 · 6 min

    ನಾವು ರಾಷ್ಟ್ರಗೀತೆಗೆ ಎದ್ದು ನಿಲ್ಲಬೇಕೇ? - ಗೌತಮ್ ಗಂಭೀರ್ | ಸದ್ಗುರು

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಎದ್ದು ನಿಲ್ಲಬೇಕೆ ಬೇಡವೇ ಎಂಬ ಬಗ್ಗೆ ಇತ್ತೀಚೆಗೆ ನಡೆದ ಚರ್ಚೆಯ ಬಗ್ಗೆ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ಸದ್ಗುರುಗಳನ್ನು ಪ್ರಶ್ನಿಸುತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Aug 17, 2023 · 4 min

    ಸಂಸಾರದಲ್ಲಿದ್ದುಕೊಂಡೇ ಕರ್ಮಬಂಧನದಿಂದ ಬಿಡುಗಡೆ ಹೇಗೆ ಸಾಧ್ಯ? - ಕಂಗನಾ ರನೌತ್ | ಸದ್ಗುರು

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಒಂದೆಡೆ ನೀವು ಎಲ್ಲದರೊಂದಿಗೆ ಆಳವಾಗಿ ತೊಡಗಿಕೊಳ್ಳಬೇಕು ಮತ್ತು ಎಲ್ಲವನ್ನೂ ಒಳಗೂಡಿಸಿಕೊಳ್ಳಬೇಕು ಎಂದು ಹೇಳುವಿರಿ, ಇನ್ನೊಂದೆಡೆ ಕರ್ಮಬಂಧನದಿಂದ ಬಿಡಿಸಿಕೊಳ್ಳಬೇಕೆನ್ನುವಿರಿ. ಆದರೆ ಇವೆರಡೂ ಹೇಗೆ ಒಟ್ಟಿಗಿರಲು ಸಾಧ್ಯ ಎಂದು ಬಾಲಿವುಡ್ ನಟಿ ಕಂಗನಾ ರನೌತ್ ಸದ್ಗುರುಗಳನ್ನು ಕೇಳುತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Aug 15, 2023 · 4 min

    ಸಂಖ್ಯೆಗಳೇ ಇಲ್ಲದಿದ್ದರೆ ಜೀವನ ಹೇಗಿರುತ್ತಿತ್ತು? - ಪ್ರಸೂನ್ ಜೋಷಿ | ಸದ್ಗುರು

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಪ್ರಸೂನ್ ಜೋಷಿಯವರು ಸಂಖ್ಯೆಗಳ ಬಗ್ಗೆ ಸತ್ಯವನ್ನು ತಿಳಿಯಬಯಸುತ್ತಿದ್ದಾರೆ, ಮತ್ತು ಸಂಖ್ಯೆಗಳೇ ಇಲ್ಲದಿದ್ದರೆ ಜೀವನ ಹೇಗಿರುತ್ತಿತ್ತು ಎಂದು ಸದ್ಗುರುಗಳನ್ನು ಪ್ರಶ್ನಿಸುತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Aug 13, 2023 · 5 min

    ಮಹತ್ವಾಕಾಂಕ್ಷೆ ಒಳ್ಳೇದೋ ಕೆಟ್ಟದೋ - ರಣ್‌ವೀರ್ ಸಿಂಗ್ | ಸದ್ಗುರು

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಬಾಲಿವುಡ್ ನಟ ರಣ್‌ವೀರ್ ಸಿಂಗ್ ರವರು ಮಹತ್ವಾಕಾಂಕ್ಷೆಯ ಬಗ್ಗೆ ಸತ್ಯವನ್ನು ತಿಳಿಯಬಯಸುತ್ತಾರೆ, ಮತ್ತು ಸದ್ಗುರುಗಳಿಂದ ಉತ್ತರವನ್ನು ಬಯಸುತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Aug 12, 2023 · 5 min

    ಮಕ್ಕಳು ಯಾವಾಗ್ಲೂ ಫೋನಿಗೆ ಅಂಟಿಕೊಂಡಿರ್ತಾರೆ, ಏನು ಮಾಡೋದು? - ಜೂಹಿ ಚಾವ್ಲಾ | ಸದ್ಗುರು

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಮಕ್ಕಳು ಫೋನ್ ಹೆಚ್ಚಾಗಿ ಬಳಸುವುದರಿಂದ ಅವರ ಮೇಲೆ ೧) ವಿಕಿರಣಗಳಿಂದ ಮತ್ತು ೨) ಸೋಶಿಯಲ್ ಮೀಡಿಯಾದಿಂದ ದುಷ್ಪರಿಣಾಮ ಉಂಟಾಗುವುದಿಲ್ಲವೇ ಎಂದು ಜೂಹಿ ಚಾವ್ಲಾ ಸದ್ಗುರುಗಳನ್ನು ಪ್ರಶ್ನಿಸುತ್ತಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Aug 9, 2023 · 3 min

    ಜಾತಿಪದ್ಧತಿಯನ್ನು ಅಳಿಸೋದು ಹೇಗೆ? - ಸೆಹ್ವಾಗ್ | ಸದ್ಗುರು

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ವೀರೇಂದರ್ ಸೆಹ್ವಾಗ್ ಅವರಿಗೆ ಭಾರತದ ಜಾತಿ ಪದ್ಧತಿಯ ಬಗ್ಗೆ ಸತ್ಯವನ್ನು ತಿಳಿದುಕೊಳ್ಳಬೇಕಾಗಿದೆ, ಮತ್ತು ಸದ್ಗುರುಗಳನ್ನು ಇದರ ಬಗ್ಗೆ ಪ್ರಶ್ನಿಸುತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Jul 30, 2023 · 3 min

    ಜನರ ಚುಚ್ಚು ಮಾತುಗಳನ್ನ ನಿರ್ಲಕ್ಷಿಸೋದು ಹೇಗೆ? - ಮಿಥಾಲಿ ರಾಜ್ | ಸದ್ಗುರು

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಪ್ರತಿದಿನ ನಾವು ಎದುರಿಸೋ ಜನರ ಋಣಾತ್ಮಕ ಅಭಿಪ್ರಾಯಗಳನ್ನು ಹೇಗೆ ನಿರ್ಲಕ್ಷಿಸುವುದು ಎಂದು ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ರವರು ಸದ್ಗುರುಗಳನ್ನು ಪ್ರಶ್ನಿಸುತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Jul 29, 2023 · 4 min

    ಮಕ್ಕಳಿಗೆ ಸ್ವಾತಂತ್ರ್ಯವನ್ನು ನೀಡಬೇಕೆ? - ವಿವಿಎಸ್ ಲಕ್ಷ್ಮಣ್ | ಸದ್ಗುರು

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಮಕ್ಕಳಿಗೆ ಸ್ವಾತಂತ್ರ್ಯವನ್ನು ನೀಡಬೇಕೇ, ಮತ್ತು ನಾವು ಒಳ್ಳೆಯ ಹೆತ್ತವರಾಗುವುದು ಹೇಗೆ ಎಂದು ಮಾಜಿ ಕ್ರಿಕೆಟ್ ಆಟಗಾರ ವಿ ವಿ ಎಸ್ ಲಕ್ಷಣ್ ರವರು ಸದ್ಗುರುಗಳನ್ನು ಪ್ರಶ್ನಿಸುತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Jul 27, 2023 · 6 min

    ಈ ಬಿರುಸಿನ ಯುಗದ ಒತ್ತಡವನ್ನು ನಿಭಾಯಿಸೋದು ಹೇಗೆ? - ರಾಜ್ಯವರ್ಧನ್ ರಾಥೋರ್ | ಸದ್ಗುರು

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಅಧಿಕ ಮಾಹಿತಿಯ ಹೊರೆ ಮತ್ತು ಅತಿಯಾದ ಕೆಲಸದಿಂದಾಗುವ ಒತ್ತಡಗಳ ನಡುವೆ, ಯುವಜನರು ಯಾವಾಗಲೂ ಸಂತೋಷವಾಗಿರುವುದು ಹೇಗೆ ಎಂದು ಭಾರತದ ಸರ್ಕಾರದ ಕ್ರೀಡಾ ಮಂತ್ರಿಗಳಾದ ರಾಜ್ಯವರ್ಧನ್ ಸಿಂಗ್ ರಾಥೋರ್ ರವರು ಸದ್ಗುರುಗಳನ್ನು ಪ್ರಶ್ನಿಸುತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Jul 25, 2023 · 6 min

    ನಮ್ಮ ಸಂಸ್ಕೃತಿಯಲ್ಲಿ #3 ಯಾಕಷ್ಟು ವಿಶೇಷ? - ಶಂಕರ್ ಮಹಾದೇವನ್ | ಸದ್ಗುರು

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ನ್ಯೂಟ್ರಾನ್-ಪ್ರೋಟಾನ್-ಎಲೆಕ್ಟ್ರಾನ್, ಬ್ರಹ್ಮ-ವಿಷ್ಣು-ಶಿವ, ಹೀಗೆ ಮೂರರ ಗುಂಪಿನಲ್ಲಿ ಕಾಣಿಸಿಕೊಳ್ಳುವ ಬಹಳ ವಿಷಯಗಳಿವೆ. ಹಾಗಾಗಿ ಸಂಖ್ಯೆ ಮೂರಕ್ಕೆ ಏನಾದರೂ ವಿಶೇಷ ಮಹತ್ವವಿದೆಯೇ ಎಂದು ಸಂಗೀತ ಸಂಯೋಜಕ ಮತ್ತು ಗಾಯಕ ಶಂಕರ್ ಮಹಾದೇವನ್ ರವರು ಸದ್ಗುರುಗಳನ್ನು ಪ್ರಶ್ನಿಸುತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Jul 23, 2023 · 3 min

    ಪುನರ್ಜನ್ಮ ಎಂಬುದು ಇದೆಯೇ? - ಕಾಜಲ್ ಅಗರ್ವಾಲ್ | ಸದ್ಗುರು

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಸಿನಿಮಾ ನಟಿ ಕಾಜಲ್ ಅಗರ್ವಾಲ್ ರವರು ಪುನರ್ಜನ್ಮದ ಬಗ್ಗೆ ಸತ್ಯವನ್ನು ತಿಳಿಯಬಯಸುತ್ತಿದ್ದಾರೆ, ಮತ್ತು ಸದ್ಗುರುಗಳನ್ನು ಅದರ ಬಗ್ಗೆ ಪ್ರಶ್ನಿಸುತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Jul 22, 2023 · 4 min

    ಯುವಜನರೇ, ಸತ್ಯವು ನಿಮ್ಮದಾಗಲಿ! | ಸದ್ಗುರು

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಯುವಜನರೇ, ಸತ್ಯವು ನಿಮ್ಮದಾಗಲಿ! | ಸದ್ಗುರು ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Jul 20, 2023 · 4 min

    ಚ್ಸ್ ಚ್ಸ್... ನಿಮಗೊಂದು ಸತ್ಯ ಹೇಳ್ಲಾ? | ಸದ್ಗುರು | Let's Gossip about Truth!

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ವಿಷಯವನ್ನು ಉತ್ಪ್ರೇಕ್ಷೆಗೊಳಿಸಿದರೂ, ಗಾಳಿಸುದ್ದಿಗಳು ಎಂದಿಗೂ ಸತ್ಯದ ಮಾಧ್ಯಮವಾಗಿ ಕೆಲಸ ಮಾಡುತ್ತಾ ಬಂದಿವೆ. ಈಗ ಸೋಶಿಯಲ್ ಮೀಡಿಯಾದಿಂದ ಗುಸುಗುಸು ಮತ್ತು ಹರಟುವುದು ಜಾಗತಿಕವಾಗಿಬಿಟ್ಟಿದೆ. ಸದ್ಗುರುಗಳು ಇದನ್ನು ಮುಂದಿನ ಹಂತಕ್ಕೆ ಏರಿಸಲು ನಿರ್ಧರಿಸಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Jul 11, 2023 · 9 min

    ಇದನ್ನು ಸೇವಿಸಿದರೆ, ನಿಮಗೆ ಗೊತ್ತಿರದ ಪ್ರಯೋಜನಗಳಿವೆ! Sadhguru Kannada | ಸದ್ಗುರು

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಜೇನುತುಪ್ಪ ಎಲ್ಲರಿಗೂ ತಿಳಿದಿದೆ ಅಲ್ಲವೇ? ಆದರೆ ಅದರ ಅದ್ಭುತ ಪ್ರಯೋಜನಗಳ ಗೊತ್ತೇ? ವಿಡೀಯೋ ನೋಡಿ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Jul 9, 2023 · 15 min

    ನಿಗೂಢ ಮಂತ್ರವೊಂದನ್ನು ಕಲಿತ ವ್ಯಕ್ತಿಯೊಬ್ಬನ ಕಥೆ! | Sadhguru Kannada

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಅತಿಮಾನವ ಶಕ್ತಿಗಳೆಂದರೆ ಎಲ್ಲರಿಗೂ ಕುತೂಹಲ! ನಮಗೆ ನೀರಿನಲ್ಲಿ ನಡೆಯಲು ಬಂದರೆ ಹೇಗಿರುತ್ತೆ? ಗಾಳಿಯಲ್ಲಿ ಹಾರಲು ಬಂದರೆ ಹೇಗಿರುತ್ತೆ? ಅಂತ ಅನೇಕರು ಕಲ್ಪಿಸಿಕೊಂಡು ರೋಮಾಂಚಿತರಾಗುತ್ತಿರುತ್ತಾರೆ. ಇದು ಅಂತಹ ವ್ಯಕ್ತಿಯೊಬ್ಬನ ಕಥೆ. ಆತ ಕೇವಲ ಕಲ್ಪಿಸಿ ರೋಮಾಂಚಿನಾಗುವುದರಲ್ಲಿ ತೃಪ್ತನಾಗಿಲ್ಲ, ಇನ್ನೂ ಮುಂದಕ್ಕೆ ಹೋಗಿ ಸಾಧಿಸಿಯೇ ತೀರುತ್ತೇನೆ ಎಂಬ ಛಲದಲ್ಲಿ ಟಿಬೆಟ್ ಗೆ ಧಾವಿಸಿದ್ದಾನೆ. ಮುಂದೇನಾಯಿತು? ಆತನಿಗೆ ಅತಿಮಾನವ ಶಕ್ತಿಗಳು ದೊರೆತವೇ? ಆತ ಏನು ಮಾಡಿದ? ಈ ಕಥೆಯಿಂದ ನಮಗೆ ತಿಳಿದುಬರುವ ಜೀವನ ಪಾಠ ಏನು? ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Jul 8, 2023 · 14 min

    ರುದ್ರಾಕ್ಷ - ಈ ಬೀಜ ನಿಮ್ಮನ್ನು ದುಷ್ಟ ಶಕ್ತಿಗಳಿಂದ ರಕ್ಷಿಸಬಹುದು! (Rudraksha Diksha) | Sadhguru Kannada

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ರುದ್ರಾಕ್ಷ - ಈ ಬೀಜ ನಿಮ್ಮನ್ನು ದುಷ್ಟ ಶಕ್ತಿಗಳಿಂದ ರಕ್ಷಿಸಬಹುದು! ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Jul 6, 2023 · 12 min

    ಜೀವಂತ ಗುರುವಿನ ಮಹತ್ವವೇನು? Significance of a Live Guru - Sadhguru Kannada

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಇಲ್ಲಿ ಸದ್ಗುರುಗಳು ವಿವರಿಸುವುದೇನೆಂದರೆ, ದೈವೀಕೃಪೆಯು ಎಲ್ಲಾ ಕಡೆ ಇದೆ. ಸಂಪೂರ್ಣವಾಗಿ ಗ್ರಹಣಶೀಲರಾಗಿರುವವರು ಅದನ್ನು ಅವರು ಎಲ್ಲಿದ್ದರೂ ಪಡೆದುಕೊಳ್ಳುವರು. ಅವರಿಗೆ ಒಂದು ಕಲ್ಲು ಕೂಡ ಗುರುವಾಗಬಹುದು. ಅಂತಹವರು ಅಪರೂಪ. ಆದರೆ ತಮ್ಮದೇ ಮನಸ್ಸಿನಿಂದ ತುಂಬಿ ಹೋಗಿರುವ ಹೆಚ್ಚಿನವರಿಗೆ ಈ ಸರ್ವವ್ಯಾಪೀ ದೈವತ್ವವು ಅನುಭವಕ್ಕೆ ಬರದಿರಬಹುದು. ಅವರಿಗೆ ಅನುಭವಕ್ಕೆ ಬರುವಂತೆ ಮಾಡಲು ಒಂದು ರೀತಿಯ ಶಕ್ತಿಸ್ಥಿತಿಯನ್ನು ಏರ್ಪಡಿಸಬೇಕಾಗುತ್ತದೆ. ಆದ್ದರಿಂದ ದೇವಸ್ಥಾನ, ಧ್ಯಾನ, ಜೀವಂತ ಗುರು ಇತ್ಯಾದಿಗಳು ಅವರಿಗೆ ಬೇಕಾಗುತ್ತವೆ. ಅದೂ ಅಲ್ಲದೆ ತಮ್ಮದೇ ಮನಸ್ಸಿನಿಂದ ತುಂಬಿಹೋಗಿರುವವರಿಗೆ ಅವರನ್ನು ಸತತವಾಗಿ ಸರಿದಾರಿಯಲ್ಲಿಡಲು ಅವರಿಗಿಂತ ಜಾಣ ಮನಸ್ಸು ಬೇಕು. ದೇಹತ್ಯಾಗ ಮಾಡಿರುವ ಗುರುವಿನೊಂದಿಗೆ ಅದು ಸಾಧ್ಯವಿಲ್ಲ. ಆದ್ದರಿಂದ ದೇಹತ್ಯಾಗ ಮಾಡಿದಂತಹ ಗುರುಗಳು ಅವರಿಗೆ ಒಂದು ಪ್ರೇರಣೆಯಾಗಬಹುದಷ್ಟೆ ಹೊರತು ಮಾರ್ಗದರ್ಶಕರಲ್ಲ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Jul 4, 2023 · 5 min

    ಗುರು ಇಲ್ಲದಿದ್ದರೆ ಏನು ತೊಂದರೆ..? ಗುರು ಪೂರ್ಣಿಮಾ ವಿಶೇಷ | Guru Purnima | Sadhguru Kannada

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಅಧ್ಯಾತ್ಮದ ಪಥದಲ್ಲಿ ಗುರುಗಳ ಅವಶ್ಯಕತೆಯಿದೆಯೇ? ಗುರು ಇಲ್ಲದೆಯೂ ಮುಂದುವರಿಯಬಹುದೇ? ಏನು ವ್ಯತ್ಯಾಸವಾಗುತ್ತದೆ? ಸದ್ಗುರುಗಳ ಉತ್ತರವನ್ನು ನೋಡಿ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Jun 30, 2023 · 10 min

    ಆರೋಗ್ಯದಿಂದಿರಲು ಅತ್ಯಂತ ಸುಲಭ ಉಪಾಯ! | Sadhguru Kannada

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ’ಆರೋಗ್ಯ’ ಒಂದು ವರದಾನವಿದ್ದಂತೆ. ನಮ್ಮ ಸಂತಸ, ನೆಮ್ಮದಿಯಲ್ಲಿ ಆರೋಗ್ಯ ಅತ್ಯಂತ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತದೆ. ಅಷ್ಟಕ್ಕೂ ’ಆರೋಗ್ಯದಿಂದ ಬಾಳು’ ಎಂಬುದು ಅತ್ಯಂತ ಜನಪ್ರಿಯ ಆಶೀರ್ವಾದವಲ್ಲವೇ?! ಹಾಗಿದ್ದರೆ ಈ ’ಆರೋಗ್ಯ’ ವನ್ನು ಕಾಪಿಟ್ಟುಕೊಳ್ಳುವುದು ಅಷ್ಟೊಂದು ಕಷ್ಟಕರ ವಿಷಯವೇ? ಸರಳ ವಿಧಾನಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದರಿಂದ ನಮ್ಮ ಅರೋಗ್ಯ ಸುಸ್ಥಿತಿಯಲ್ಲಿರುವಂತೆ ನಾವು ನೋಡಿಕೊಳ್ಳಬಹುದೇ? ಆರೋಗ್ಯದಿಂದಿರಲು ನಾವು ಅನುಸರಿಸಬಹುದಾದ ಆ ಸರಳ ಉಪಾಯ ಯಾವುದು? ಸದ್ಗುರುಗಳು ತಿಳಿಸಿಕೊಡುತ್ತಾರೆ, ಕೇಳಿ! ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Jun 29, 2023 · 15 min

    ಥೈರಾಯ್ಡ್ ತೊಂದರೆಗಳು ಯಾಕೆ ಹೆಚ್ಚಾಗುತ್ತಿವೆ? - Why People get Thyroid Problems? - Sadhguru Kannada

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಇಂದು ಜಗತ್ತಿನಲ್ಲಿ ಥೈರಾಯ್ಡ್ ಅಸಮತೋಲನದ ಸಮಸ್ಯೆ ವ್ಯಾಪಕವಾಗಿ ಕಂಡುಬರುತ್ತಿರುವುದರ ಹಿಂದಿನ ಕಾರಣವನ್ನು ಸದ್ಗುರುಗಳು ಇಲ್ಲಿ ವಿಶ್ಲೇಷಿಸುತ್ತಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices