Artwork for ಸದ್ಗುರು ಕನ್ನಡ Sadhguru Kannada
Religion & Spirituality

ಸದ್ಗುರು ಕನ್ನಡ Sadhguru Kannada

Sadhguru Kannada

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

  • 328 episodes
  • Updated Thursday

Episodes328

  • Jun 28, 2023 · 14 min

    ರುದ್ರಾಕ್ಷ - ಈ ಬೀಜ ನಿಮ್ಮನ್ನು ದುಷ್ಟ ಶಕ್ತಿಗಳಿಂದ ರಕ್ಷಿಸಬಹುದು! (Rudraksha Diksha) | Sadhguru Kannada

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ರುದ್ರಾಕ್ಷ - ಈ ಬೀಜ ನಿಮ್ಮನ್ನು ದುಷ್ಟ ಶಕ್ತಿಗಳಿಂದ ರಕ್ಷಿಸಬಹುದು! ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Jun 27, 2023 · 11 min

    ಸತ್ತವರು 13 ದಿನ ಅವರ ಮನೆಯಲ್ಲೇ ಸುಳಿದಾಡ್ತಾ ಇರ್ತಾರ? | Sadhguru Kannada

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಸತ್ತವರು 13 ದಿನ ಅವರ ಮನೆಯಲ್ಲೇ ಸುಳಿದಾಡ್ತಾ ಇರ್ತಾರ? ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Jun 25, 2023 · 4 min

    ಬರೋ ಕೋಪದಿಂದ ತಪ್ಪಿಸಿಕೊಳ್ಳುವುದು ಹೇಗೆ? How to Avoid Anger? | Sadhguru Kannada

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಬರುವ ಕೋಪದಿಂದ ಹೇಗೆ ತಪ್ಪಿಸಿಕೊಳ್ಳುವುದು ಎಂಬ ಪ್ರಶ್ನೆಯೊಂದನ್ನು ಉತ್ತರಿಸುತ್ತಾ ಸದ್ಗುರುಗಳು ಸ್ಪಷ್ಟಪಡಿಸುತ್ತಾರೆ - ಕೋಪವೆಂಬುದು ಎಲ್ಲೋ ಕೂತಿರುವ ಒಂದು ವಸ್ತುವಲ್ಲ ನಾವು ಅದನ್ನು ತಪ್ಪಿಸಲು. ಕೋಪವು ಒಂದು ಸಮಸ್ಯೆಯಾಗಿರುವುದಕ್ಕೆ ಮೂಲಭೂತ ಕಾರಣವೇನೆಂದರೆ ನಮ್ಮ ಮನಸ್ಸು ನಮ್ಮ ಆದೇಶಗಳನ್ನು ಸ್ವೀಕರಿಸುತ್ತಿಲ್ಲ. ನಾವು ಸರಿಪಡಿಸಬೇಕಾದುದು ಅದನ್ನು ಎಂದು ನಮಗೆ ತಿಳಿ ಹೇಳುತ್ತಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Jun 24, 2023 · 6 min

    ಮಲಗುವ ಮುನ್ನ ಈ 5 ಸಂಗತಿಗಳನ್ನು ಮಾಡಿ! Sadhguru Kannada

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಹೇಗೆ ಮಲಗಬೇಕು? ಎಷ್ಟು ಮಲಗಬೇಕು? ಅಲರಾಂ ಇಟ್ಟುಕೊಳ್ಳುವುದು ಒಳ್ಳೆಯದೇ? ನೆಮ್ಮದಿಯ ನಿದ್ರೆಗಾಗಿ, ನಂತರ ಸಿಗುವ ವಿಶ್ರಾಂತ ಭಾವಕಾಗಿ ನಾವು ಮಾಡಬೇಕಾಗಿರುವುದು ಏನು? ನೋಡಿ ಈ ಅಮೂಲ್ಯ ವಿಡಿಯೋವನ್ನು. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Jun 23, 2023 · 10 min

    ಶರೀರವನ್ನು ಮನೆಯಲ್ಲೇ ನೈಸರ್ಗಿಕವಾಗಿ ಶುದ್ಧೀಕರಿಸಲು 5 ಟಿಪ್ಸ್ | ಸದ್ಗುರು 5 Tips to Naturaly Cleanse Your Body

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ನಮ್ಮ ಶರೀರ ರಚನೆಯ ಮೂಲಧಾತುಗಳಾದ ಪಂಚಭೂತಗಳನ್ನು ಶುದ್ಧೀಕರಿಸಲು ಸರಳವಾದ ಸಲಹೆಗಳನ್ನು ಸದ್ಗುರು ನೀಡುತ್ತಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Jun 21, 2023 · 4 min

    ಆದಿಯೋಗಿ ಶಿವ - ಯೋಗದ ಮೂಲ

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಆದಿಯೋಗಿ ಅಂದರೆ ಪ್ರಪಂಚವು ಕಂಡ ಮೊಟ್ಟಮೊದಲನೆಯ ಯೋಗಿ; ಆದಿಯೋಗಿ ಶಿವನೇ ಆದಿಗುರುವಾಗಿ ಯೋಗವಿಜ್ಞಾನವನ್ನು ಸಪ್ತರ್ಷಿಗಳಿಗೆ ಧಾರೆಯೆರೆದನು, ಮತ್ತವರು ಅದನ್ನು ಇಡೀ ಜಗತ್ತಿಗೆ ಕೊಂಡೊಯ್ದರು ಎಂದು ಸದ್ಗುರುಗಳು ವಿವರಿಸುತ್ತಾರೆ. ಯೋಗದ ಅಸಾಧಾರಣ ಶಕ್ತಿ ಮತ್ತು ನಿಮ್ಮ ಆಂತರಿಕ ಸಾಮರ್ಥ್ಯವನ್ನು ಜಾಗೃತಗೊಳಿಸುವಂತಹ ಅದರ ಸ್ವರೂಪವನ್ನು ಅರಿಯಿರಿ. ಈ ವಿಶೇಷ ಪಾಡ್‌ಕಾಸ್ಟ್ ಸರಣಿಯಲ್ಲಿ, ಅಂತರಂಗವನ್ನು ಪರಿವರ್ತಿಸಬಲ್ಲ ಯೋಗಾಭ್ಯಾಸಗಳ ಪ್ರಯೋಜನಗಳನ್ನು ಸದ್ಗುರುಗಳು ವಿಶದಪಡಿಸುತ್ತಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Jun 21, 2023 · 7 min

    ಜೀವನವನ್ನೇ ಬದಲಿಸಬಲ್ಲ ’ಸೂರ್ಯ ಕ್ರಿಯಾ’!

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಭೂಮಿಯ ಮೇಲಿನ ಎಲ್ಲಾ ಶಕ್ತಿಗಳ ಮೂಲ ಸೂರ್ಯ. ನಾವು ಅಸ್ತಿತ್ವದಲ್ಲಿರೋದ ಸೂರ್ಯನಿಂದಾಗಿ. ಆದ್ದರಿಂದ, ನಮ್ಮ ಜೀವವ್ಯವಸ್ಥೆ ಸೂರ್ಯನ ಜೊತೆ ಲಯಬದ್ಧವಾಗಿದ್ದರೆ, ದೈಹಿಕ ಮತ್ತು ಮಾನಸಿಕ ಆರೋಗ್ಯಗಳ ಬಗ್ಗೆ ನಾವು ಯೋಚಿಸುವ ಅಗತ್ಯವೇ ಇರದು. ಹಾಗಾದರೆ, ಸೂರ್ಯನ ಜೊತೆ ಲಯಬದ್ಧವಾಗಿರೋದು ಹೇಗೆ? ಸೂರ್ಯಕ್ರಿಯಾ ಈ ನಿಟ್ಟಿನಲ್ಲಿ ಒಂದು ಶಕ್ತಿಯುತ ಯೋಗಾಭ್ಯಾಸ - ನಿಮ್ಮೊಳಗಿನ ಸೂರ್ಯನನ್ನು ಜಾಗೃತಗೊಳಿಸುವ ಪ್ರಕ್ರಿಯೆ! ಯೋಗದ ಅಸಾಧಾರಣ ಶಕ್ತಿ ಮತ್ತು ನಿಮ್ಮ ಆಂತರಿಕ ಸಾಮರ್ಥ್ಯವನ್ನು ಜಾಗೃತಗೊಳಿಸುವಂತಹ ಅದರ ಸ್ವರೂಪವನ್ನು ಅರಿಯಿರಿ. ಈ ವಿಶೇಷ ಪಾಡ್‌ಕಾಸ್ಟ್ ಸರಣಿಯಲ್ಲಿ, ಅಂತರಂಗವನ್ನು ಪರಿವರ್ತಿಸಬಲ್ಲ ಯೋಗಾಭ್ಯಾಸಗಳ ಪ್ರಯೋಜನಗಳನ್ನು ಸದ್ಗುರುಗಳು ವಿಶದಪಡಿಸುತ್ತಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Jun 21, 2023 · 10 min

    ಯೋಗದಲ್ಲಿ ಸರಿಯಾಗಿ 84 ಆಸನಗಳಷ್ಟೇ ಇರಲು ಕಾರಣವೇನು? (ಯೋಗಾಸನಗಳು, Yogasanas)

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಯೋಗದ ಅಸಾಧಾರಣ ಶಕ್ತಿ ಮತ್ತು ನಿಮ್ಮ ಆಂತರಿಕ ಸಾಮರ್ಥ್ಯವನ್ನು ಜಾಗೃತಗೊಳಿಸುವಂತಹ ಅದರ ಸ್ವರೂಪವನ್ನು ಅರಿಯಿರಿ. ಈ ವಿಶೇಷ ಪಾಡ್‌ಕಾಸ್ಟ್ ಸರಣಿಯಲ್ಲಿ, ಅಂತರಂಗವನ್ನು ಪರಿವರ್ತಿಸಬಲ್ಲ ಯೋಗಾಭ್ಯಾಸಗಳ ಪ್ರಯೋಜನಗಳನ್ನು ಸದ್ಗುರುಗಳು ವಿಶದಪಡಿಸುತ್ತಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Jun 18, 2023 · 7 min

    "ದೃಷ್ಟಿ ಬೀಳುತ್ತೆ" ಅನ್ನೋದು ಮೂಢ ನಂಬಿಕೆಯಲ್ಲ!

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. "ದೃಷ್ಟಿ ಬೀಳುತ್ತೆ" ಅನ್ನೋದು ಮೂಢ ನಂಬಿಕೆಯಲ್ಲ! ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Jun 17, 2023 · 5 min

    ಹಲವರೊಂದಿಗೆ ದೈಹಿಕ ಸಂಬಂಧ ಇಟ್ಕೊಂಡ್ರೆ ತಪ್ಪೇನು?

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಹಲವರೊಂದಿಗೆ ದೈಹಿಕ ಸಂಬಂಧ ಇಟ್ಕೊಂಡ್ರೆ ತಪ್ಪೇನು? ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Jun 15, 2023 · 10 min

    ಲೈಂಗಿಕತೆ ತಪ್ಪಲ್ಲ! ಆದರೆ... | Sadhguru Kannada | ಸದ್ಗುರು

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಲೈಂಗಿಕತೆಯಿಂದ ದೂರವಿರಬೇಕೆ? ಅದು ಕೆಟ್ಟ ವಿಷಯವೇ? ಅದನ್ನು ಕಡೆಗಣಿಸಬೇಕೆ? ಇಲ್ಲ ಎನ್ನುತ್ತಾರೆ ಸದ್ಗುರು! ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Jun 13, 2023 · 13 min

    ಈ 2 ವಿಷಯಗಳನ್ನು ನೋಡಿಕೊಂಡರೆ 90% ರೋಗಗಳಿಂದ ಸಂಪೂರ್ಣವಾಗಿ ದೂರವಿರಬಹುದು | ಸದ್ಗುರು ಕನ್ನಡ

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಈ 2 ವಿಷಯಗಳನ್ನು ನೋಡಿಕೊಂಡರೆ 90% ರೋಗಗಳಿಂದ ಸಂಪೂರ್ಣವಾಗಿ ದೂರವಿರಬಹುದು. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Jun 8, 2023 · 5 min

    ಅತ್ಯಂತ ಶಕ್ತಿ ನೀಡುವ ಧಾನ್ಯ ಹಾಗೂ ಅದನ್ನು ಸೇವಿಸುವ ಬಗೆ .

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಇದು ಪ್ರೋಟೀನ್ ನ ಖಜಾನೆ. ನಮಗೆ ಅತ್ಯಂತ ಶಕ್ತಿ ನೀಡಬಲ್ಲ ಧಾನ್ಯ. ಇದನ್ನು ಬಳಸುವುದು ಹೇಗೆ ಮತ್ತು ಪ್ರಯೋಜನಗಳು ಏನು? ವಿಡಿಯೋ ನೋಡಿ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Jun 6, 2023 · 5 min

    ಹಸ್ತಮೈಥುನ - ಆಧ್ಯಾತ್ಮಿಕ ಹಾದಿಯಲ್ಲಿ ತೊಡಕೇ?

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ದೆಹಲಿಯ ಜೆ.ಎನ್.ಯು ಕಾಲೇಜಿನಲ್ಲಿ ಹಸ್ತಮೈಥುನವು ನಮ್ಮ ಆಧ್ಯಾತ್ಮಿಕ ಸಾಧನೆಯಲ್ಲಿ ಹಾನಿಯುಂಟು ಮಾಡುತ್ತದೆಯೇ ಎಂಬ ಪ್ರಶ್ನೆಗೆ ಸದ್ಗುರು ಉತ್ತರಿಸುತ್ತಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Jun 3, 2023 · 10 min

    2 ವಾರಗಳಲ್ಲಿ ನಿಮ್ಮನ್ನು ಬದಲಿಸಬಲ್ಲ, 20 ಸೆಕೆಂಡ್ ಯೋಗ! ಸದ್ಗುರು

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ "ನಾನು ಹೆಚ್ಚು ಗ್ರಹಣಶೀಲನಾಗೋದು ಹೇಗೆ ಮತ್ತು ನಿಮ್ಮೊಂದಿಗೆ ಹೆಚ್ಚು connect ಆಗೋದು ಹೇಗೆ?" ಎಂಬ ಪ್ರಶ್ನೆಗೆ ಉತ್ತರಿಸುತ್ತಾ ಸದ್ಗುರುಗಳು, ನಿಮ್ಮ ಗ್ರಹಣಶೀಲತೆಯನ್ನು ತಡೆಯುತ್ತಿರುವುದು ಏನು ಎಂಬುದನ್ನು ವಿವರಿಸುತ್ತಾರೆ, ಮತ್ತು ಅದನ್ನು ನಿವಾರಿಸಿಕೊಳ್ಳಲು 20 ಸೆಕೆಂಡುಗಳ ಸರಳ ಅಭ್ಯಾಸವೊಂದನ್ನು ತಿಳಿಸಿಕೊಡುತ್ತಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • May 30, 2023 · 6 min

    ಅನೈತಿಕ ಸಂಬಂಧವು ತಪ್ಪೇ?

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ ಅನೈತಿಕ ಸಂಬಂಧಗಳ ಬಗೆಗಿನ ಮಾತು ಬಂದಾಗ ಪ್ರಶ್ನೆ ಸರಿ-ತಪ್ಪಿನದ್ದಲ್ಲ, ಬದಲಾಗಿ ವಿವೇಚನೆ ಮತ್ತು ಪರಿಣಾಮದ್ದು. ವ್ಯಭಿಚಾರಕ್ಕೆ ಸಮಾಜವು ಸಾಮಾನ್ಯವಾಗಿ ಕೊಡುವ ಸೀಮಿತವಾದ ನೈತಿಕ ಪರಿಭಾಷೆಯನ್ನು ಸದ್ಗುರುಗಳು ಮೀರಿ ಹೋಗಿ ಅದಕ್ಕೆ ವಿಶಾಲವಾದ ಅರ್ಥವನ್ನು ನೀಡುತ್ತಾರೆ. ಬರೀ ಸಂಬಂಧಗಳಲ್ಲಲ್ಲ, ನಾವು ಒಳಗೊಳ್ಳುವ ಪ್ರತಿಯೊಂದು ವಿಷಯದಲ್ಲೂ ಪ್ರೀತಿಪೂರ್ವಕವಾಗಿ ತೊಡಗಿಸಿಕೊಳ್ಳುವ ಬಗ್ಗೆ ಅವರು ಮಾತನಾಡುತ್ತಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • May 28, 2023 · 9 min

    ಆರೋಗ್ಯಕರ ಜೀವನಕ್ಕಾಗಿ ಪ್ರತಿದಿನ ಈ 3 ಸಂಗತಿಗಳನ್ನು ಮಾಡಿ!

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ ಆರೋಗ್ಯವಾಗಿರುವುದು ಎಲ್ಲರಿಗೂ ಅತೀ ಮುಖ್ಯವಾದ ವಿಷಯ. ಅದೊಂದು ಸರಿಯಿಲ್ಲದಿದ್ದರೆ ಜೀವನದ ಅನೇಕ ಸಾಧ್ಯತೆಗಳು ನಮ್ಮ ಗಮನಕ್ಕೆ ಬರದೇ ಹೋಗುತ್ತವೆ. ಹಾಗಿದ್ದರೆ, ನಮ್ಮ ಆರೊಗ್ಯವನ್ನು ಸರಿಯಾಗಿಟ್ಟುಕೊಳ್ಳುವುದು ಹೇಗೆ? ಆ ಕುರಿತು ಮೂರು ಸರಳ ಟಿಪ್ ಗಳು ಇಲ್ಲಿವೆ. ನಿಮಗಾಗಿ! ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • May 27, 2023 · 9 min

    ಹೀಗೆ ಮಾಡಿದರೆ, ನಿಮ್ಮ ಬದುಕಲ್ಲಿ ನಡೆಯುವ ಜಗಳ-ತಿಕ್ಕಾಟಗಳು ಕಡಿಮೆಯಾಗುತ್ತವೆ!

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ನೀವು ಮಾಡುವ ಕೆಲಸಗಳಲ್ಲಿ ತಿಕ್ಕಾಟಗಳನ್ನು ಅನುಭವಿಸುತ್ತಿರುವಿರೇ? ಸುಗಮವಾಗಿ ಬದುಕು ಸಾಗುತ್ತಿಲ್ಲವೇ? ಇದಕ್ಕೆ ಕಾರಣ ಏನು? ಇದನ್ನು ಸುಲಭವಾಗಿ ನಿಭಾಯಿಸುವುದು ಹೇಗೆ? ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • May 25, 2023 · 15 min

    ಎಲ್ಲರೂ ನಿಮ್ಮನ್ನು ಪ್ರೀತಿಸುವಂತೆ ಮಾಡೋದು ಹೇಗೆ ಗೊತ್ತಾ?!

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಜನರು ಇಷ್ಟಪಡುವಂತೆ ಬದುಕಬೇಕು ಎಂಬುದು ಎಲ್ಲರ ಆಸೆ. ಹಾಗಿದ್ದರೆ ಎಲ್ಲರೂ ಇಷ್ಟಪಡುವಂತೆ ಬದುಕುವುದು ಸಾಧ್ಯವೇ? ಹೌದು ಎನ್ನುತಾರೆ ಸದ್ಗುರು! ಅಷ್ಟೇ ಅಲ್ಲ, ನಿಮ್ಮ ಸುತ್ತಲಿನ ಜನ ಮಾತ್ರವಲ್ಲದೆ, ಪ್ರಾಣಿ, ಪಕ್ಷಿ, ಮರ, ಹುಲ್ಲು, ಕಲ್ಲುಬಂಡೆಗಳೂ ನಿಮ್ಮನ್ನು ಇಷ್ಟಪಡಬೇಕು ಎನ್ನುತ್ತಾರೆ ಸದ್ಗುರು! ಇದು ಹೇಗೆ ಸಾಧ್ಯ? ಹಾಗೆ ಬದುಕುವುದು ಹೇಗೆ? ಇದರಿಂದ ನಮಗೆ ಹೇಗೆ ಲಾಭವಾಗುತ್ತದೆ? ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • May 21, 2023 · 7 min

    ಉತ್ತರಕ್ಕೆ ತಲೆ ಹಾಕಿ ಯಾಕೆ ಮಲಗಬಾರದು?

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ ನಮ್ಮ ಸಂಸ್ಕೃತಿಯಲ್ಲಿ ಸಾಮಾನ್ಯವಾಗಿ ತಲೆಯನ್ನು ಉತ್ತರ ದಿಕ್ಕಿಗೆ ತಿರುಗಿಸಿ ಮಲಗಬಾರದು ಎಂದು ಹೇಳಲಾಗುತ್ತದೆ. ಇದರ ವೈಜ್ಞಾನಿಕ ವಿವರಣೆಯನ್ನು ಈ ವೀಡಿಯೋನಲ್ಲಿ ಸದ್ಗುರುಗಳು ನೀಡುತ್ತಾ ಹೇಳುತ್ತಾರೆ, "ಭೂಮಿಯ ಮೇಲಿರುವುದೆಲ್ಲವೂ ಧ್ರುವಗಳ ಕಾಂತೀಯ ಎಳೆತದ ಪ್ರಭಾವಕ್ಕೆ ಒಳಪಟ್ಟಿರುತ್ತವೆ. ಆದ್ದರಿಂದ ಅದರ ಪ್ರಭಾವ ನಮ್ಮ ಶರೀರ ವ್ಯವಸ್ಥೆಯ ಮೇಲೂ ಖಂಡಿತವಾಗಿಯೂ ಇರುತ್ತದೆ." ಹಾಗೆಯೇ ಯಾವ ದಿಕ್ಕಿನಲ್ಲಿ ಮಲುಗುವುದು ಅತ್ಯುತ್ತಮ ಎಂಬ ಪ್ರಶ್ನೆಯೊಂದನ್ನೂ ಉತ್ತರಿಸುತ್ತಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices