Artwork for ಸದ್ಗುರು ಕನ್ನಡ Sadhguru Kannada
Religion & Spirituality

ಸದ್ಗುರು ಕನ್ನಡ Sadhguru Kannada

Sadhguru Kannada

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

  • 328 episodes
  • Updated Thursday

Episodes328

  • May 20, 2023 · 8 min

    ಓಡುವ ಮನಸ್ಸನ್ನು ನಿಲ್ಲಿಸೋದು ಹೇಗೆ?

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ ಮನಸ್ಸನ್ನು ಹೇಗೆ ನಿಲ್ಲಿಸುವುದು ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ಸದ್ಗುರುಗಳು, ಈ ’ಯೋಚನೆಗಳು ಇಲ್ಲದೇ ಇರುವುದು’, ’ನೋ ಮೈಂಡ್’ ಇತ್ಯಾದಿಗಳು ಬಹಳ ಅಪಾರ್ಥಗೊಂಡಿವೆ ಎನ್ನುತ್ತಾರೆ. ಆದ್ದರಿಂದ ಇಂದು ಜನರು ಮನಸ್ಸನ್ನು ನಿಲ್ಲಿಸಲು ಪ್ರಯತ್ನಿಸುತ್ತಿದ್ದಾರೆ. ಅವರು ಕೇಳುವುದು, ಇಷ್ಟೊಂದು ಸಾಮರ್ಥ್ಯದ ಮನಸ್ಸನ್ನು ಪಡೆಯಲು ಲಕ್ಷಾಂತರ ವರ್ಷಗಳ ವಿಕಾಸದ ಪ್ರಕ್ರಿಯೆ ಬೇಕಾಯಿತು; ಹಾಗಾದರೆ ಅದನ್ನು ನಿಲ್ಲಿಸುವುದು ಯಾಕೆ? ನಿಮ್ಮ ಮನಸ್ಸು ಯಾವಾಗಲೂ ನಿಮಗೆ ಅತ್ಯಂತ ಪ್ರಸನ್ನತೆಯನ್ನೇ ಉಂಟುಮಾಡುತ್ತಿದ್ದಿದ್ದರೆ, ನೀವದನ್ನು ನಿಲ್ಲಿಸುವ ಬಗ್ಗೆ ಯೋಚಿಸುತ್ತಿದ್ದೀರೇನು? ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • May 19, 2023 · 9 min

    ಆನಂದವಾಗಿ ಬದುಕೋದು ಹೇಗೆ?

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ ಚೆನ್ನೈನ ಐ.ಐ.ಟಿ ವಿದ್ಯಾರ್ಥಿಗಳು ಮತ್ತು ಅಧ್ಯಾಪಕ ವರ್ಗದವರೊಂದಿಗೆ ಮಾತನಾಡುತ್ತಾ ಸದ್ಗುರುಗಳು, ಬಾಹ್ಯ ಸನ್ನಿವೇಶಗಳು ಹೇಗೇ ಇದ್ದರೂ ಹೇಗೆ ನಮ್ಮ ಸಂತೋಷ ಮತ್ತು ಆನಂದವನ್ನು ಕಾಪಾಡಿಕೊಳ್ಳುವುದು ಎಂಬ ಪ್ರಶ್ನೆಯೊಂದನ್ನು ಉತ್ತರಿಸುತ್ತಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • May 15, 2023 · 9 min

    ಆಹಾರ ಮತ್ತು ಆರೋಗ್ಯ : ನಿಮ್ಮ 50% ಆರೋಗ್ಯದ ಸಮಸ್ಯೆಗಳು ದೂರವಾಗಲು ಹೀಗೆ ಮಾಡಿ!

    ನಿಮ್ಮ ಆರೋಗ್ಯ ಮತ್ತು ಯೋಗಕ್ಷೇಮವನ್ನು ಸುಧಾರಿಸಲು ನೋಡುತ್ತಿರುವಿರಾ? ಆಹಾರ ಮತ್ತು ಪೋಷಣೆಯ ಪ್ರಾಮುಖ್ಯತೆಯ ಕುರಿತು ಸದ್ಗುರುಗಳ ವಿವೇಕದ ಮಾತುಗಳನ್ನು ಕೇಳಿ. ‘ಉಪವಾಸ’ ಎನ್ನುವುದು ನಮ್ಮ ಸಂಸ್ಕೃತಿಯಲ್ಲಿ ಅನೇಕ ವಿಧಗಳಲ್ಲಿ ಹಾಸುಹೊಕ್ಕಾಗಿದೆ. ಆದರೆ ಅದು ಗೊಡ್ಡು ಸಂಪ್ರದಾಯ, ಮೂಢನಂಬಿಕೆ ಎಂದು ಅನೇಕರು ಮೂದಲಿಸುತ್ತಿದ್ದರು. ಇತ್ತೀಚಿಗೆ ಕೆಲವು ಪಾಶ್ಚಿಮಾತ್ಯ ಸಂಶೋಧನೆಗಳು ಉಪವಾಸವು ಆರೋಗ್ಯಕ್ಕೆ ಅತ್ಯಂತ ಒಳ್ಳೆಯದು ಎಂದು ತೋರಿಸಿಕೊಟ್ಟು ಅದಕ್ಕೆ ನೋಬೆಲ್ ಪ್ರಶಸ್ತಿಯೂ ದೊರೆಯಿತು. ಉಪವಾಸವನ್ನು ಮೊದಲು ಮೂದಲಿಸಿದ್ದ ಅನೇಕರು ಈಗ ಅದನ್ನು ಒಪ್ಪಿ ‘ಮಧ್ಯಂತರ ಉಪವಾಸ’ ಎಂಬುದನ್ನು ಪ್ರಾರಂಭಿಸಿದ್ದಾರೆ. ಮಧ್ಯಂತರ ಉಪವಾಸ ಮಾಡುವುದಿದ್ದರೆ ಹೇಗೆ ಮಾಡಬೇಕು? ಎರಡು ಊಟಗಳ ನಡುವೆ ಎಷ್ಟು ಅಂತರವಿರವಿದ್ದರೆ ಚೆನ್ನ? ಮಧ್ಯಂತರ ಉಪವಾಸದಿಂದ ನಮ್ಮ ಆರೋಗ್ಯದ ಸಮಸ್ಯೆಗಳು ದೂರವಾಗಬಹುದೇ? ಇವೆಲ್ಲವಕ್ಕೂ ಉತ್ತರವನ್ನು ಕೇಳಿ, ಸದ್ಗುರುಗಳ ಮಾತುಗಳಲ್ಲಿ! ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • May 15, 2023 · 5 min

    ಆಹಾರ ಮತ್ತು ಆರೋಗ್ಯ :ನಿಮ್ಮ ಬುದ್ಢಿಶಕ್ತಿಯನ್ನು ತೀಕ್ಷ್ಣಗೋಳಿಸುವ ಶಕ್ತಿಶಾಲಿ ಜ್ಯೂಸ್!

    ನಿಮ್ಮ ಆರೋಗ್ಯ ಮತ್ತು ಯೋಗಕ್ಷೇಮವನ್ನು ಸುಧಾರಿಸಲು ನೋಡುತ್ತಿರುವಿರಾ? ಆಹಾರ ಮತ್ತು ಪೋಷಣೆಯ ಪ್ರಾಮುಖ್ಯತೆಯ ಕುರಿತು ಸದ್ಗುರುಗಳ ವಿವೇಕದ ಮಾತುಗಳನ್ನು ಕೇಳಿ. ’ಬುದುಗುಂಬಳ’ ಕೇಳಿದ್ದೀರಿ ಅಲ್ಲವೇ? ಆದರೆ ಬೂದುಗುಂಬಳದ ಈ ಪ್ರಯೋಜನಗಳ ಬಗ್ಗೆ ಕೇಳಿರಲಿಕ್ಕಿಲ್ಲ! ವಿಡಿಯೋ ನೋಡಿ! ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • May 15, 2023 · 6 min

    ಆಹಾರ ಮತ್ತು ಆರೋಗ್ಯ:ಒಳ್ಳೆಯ ಆರೋಗ್ಯದ ಗುಟ್ಟೇನು?

    ನಿಮ್ಮ ಆರೋಗ್ಯ ಮತ್ತು ಯೋಗಕ್ಷೇಮವನ್ನು ಸುಧಾರಿಸಲು ನೋಡುತ್ತಿರುವಿರಾ? ಆಹಾರ ಮತ್ತು ಪೋಷಣೆಯ ಪ್ರಾಮುಖ್ಯತೆಯ ಕುರಿತು ಸದ್ಗುರುಗಳ ವಿವೇಕದ ಮಾತುಗಳನ್ನು ಕೇಳಿ. ಅಪೋಲೋ ಆಸ್ಪತ್ರೆಗಳ ಸಂಸ್ಥಾಪಕರಾದ ಪಿ ಸಿ ರೆಡ್ಡಿಯವರು ಸದ್ಗುರುಗಳನ್ನು ಒಳ್ಳೆ ಆರೋಗ್ಯದ ಸೂತ್ರವೇನು ಎಂದು ಕೇಳುತ್ತಾರೆ. ಉತ್ತರವಾಗಿ ಸದ್ಗುರು, ರೋಗಗಳನ್ನು ಸಾಂಕ್ರಾಮಿಕ ಮತ್ತು ದೀರ್ಘಕಾಲಿಕ ಎಂದು ವಿಂಗಡನೆ ಮಾಡುತ್ತಾರೆ. ಹೊರಗಿನಿಂದ ಬರುವಂತಹ ಸಾಂಕ್ರಾಮಿಕ ರೋಗಗಳನ್ನು ನಿವಾರಿಸಲು ನಾವು ವೈದ್ಯಕೀಯ ವಿಜ್ಞಾನದ ಸಹಾಯವನ್ನು ಪಡೆಯಬೇಕು. ಆದರೆ ದೀರ್ಘಕಾಲಿಕ (ಕ್ರಾನಿಕ್) ಖಾಯಿಲೆಗಳು ಉಂಟಾಗುವುದು ನಮ್ಮೊಳಗಿನಿಂದಲೇ. ಆದ್ದರಿಂದ, ಅವುಗಳನ್ನು ಸರಿಪಡಿಸಲು ನಾವು ಹೋಗಬೇಕಾಗಿರುವುದು ನಮ್ಮ ದೇಹವನ್ನು ನಿರ್ಮಿಸುವ ನಮ್ಮೊಳಗಿನ manufacturer ಹತ್ತಿರ, ಯಾವುದೋ ಲೋಕಲ್ ಮೆಕ್ಯಾನಿಕ್ ಹತ್ತಿರ ಅಲ್ಲ ಎಂದು ಹಾಸ್ಯಪೂರ್ವಕವಾಗಿ ಮನವರಿಕೆ ಮಾಡುತ್ತಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • May 13, 2023 · 19 min

    ನಮ್ಮೆಲ್ಲರ ಕಣ್ಣು ತೆರೆಸುವ ವಿಡಿಯೋ!

    ಜೀವನದಲ್ಲಿ ನೀವು ಬಯಸಿದ್ದೆಲ್ಲವೂ ಸಿಕ್ಕಿತು ಎಂದುಕೊಳ್ಳಿ. ಮುಂದೇನು?’ ಎಂದು ಆಳವಾಗಿ ಪ್ರಶ್ನಿಸುತ್ತಾ, ಸದ್ಗುರುಗಳು ಬದುಕಿನ ಬಹುಮುಖ್ಯ ಸತ್ಯವೊಂದರ ಕಡೆಗೆ ಬೆಳಕು ಚೆಲ್ಲುತ್ತಾರೆ. ನಮ್ಮೆಲ್ಲ ಕಣ್ಣು ತೆರೆಸುವ ವಿಡಿಯೋ! ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • May 11, 2023 · 11 min

    ರಾತ್ರಿ ಎಲ್ಲಾ ಎಚ್ಚರವಿದ್ದರೆ ಪರವಾಗಿಲ್ಲವೇ?

    ರಾತ್ರಿ ಬೇಗ ಮಲಗು, ಬೆಳಿಗ್ಗೆ ಬೇಗ ಏಳು ಅಂತ ಸಾಮಾನ್ಯವಾಗಿ ಹಿರಿಯರು ಹೇಳುತ್ತಾರೆ. ರಾತ್ರಿ ಎಚ್ಚರವಿರುವುದು ತಪ್ಪೇ? ರಾತ್ರಿ ಯಾರು ಯಾರಿಗೆ ಅನುಕೂಲಕರ? ರಾತ್ರಿ ಎದ್ದಿದ್ದರೆ ಏನಾಗುತ್ತದೆ? ಕೆಲವರಿಗೆ ಬೆಳಿಗ್ಗೆ ಏಕೆ ಸಮಯಕ್ಕೆ ಸರಿಯಾಗಿ ಎಚ್ಚರವಾಗುವುದಿಲ್ಲ? ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • May 9, 2023 · 11 min

    ಅತಿಯಾಗಿ ಆಲೋಚಿಸುವುದನ್ನು ನಿಲ್ಲಿಸುವುದು ಹೇಗೆ?

    ಅತಿಯಾಗಿ ಆಲೋಚಿಸುವುದನ್ನು ನಿಲ್ಲಿಸುವುದು ಹೇಗೆ? ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Apr 11, 2023 · 13 min

    ನಿಮ್ಮ ಮನೆ, ನಿಮ್ಮ ಜೀವನವನ್ನು ಪ್ರಭಾವಿಸಬಹುದೇ?

    ನಾವು ದಿನವೂ ಅನೇಕ ಕಡೆ ಓಡಾಡುತ್ತಿರುತ್ತೇವೆ. ಮನೆಯಿಂದ ಆಫೀಸಿಗೆ, ಆಫೀಸಿನಿಂದ ಮನೆಗೆ, ಅಂಗಡಿಗಳಿಗೆ, ಮಾಲುಗಳಿಗೆ, ದೇವಸ್ಥಾನಗಳಿಗೆ, ಹೋಟೆಲ್ ಗಳಿಗೆ ಹೀಗೆ. ಒಂದು ಭೌತಿಕ ರೂಪವಾಗಿರುವ ನಮ್ಮ ದೇಹವು ಸಾವಿರಾರು ಇತರ ಭೌತಿಕ ರೂಪ, ಆಕಾರಗಳನ್ನು ಎದುರುಗೊಳ್ಳುತ್ತದೆ. ಭೌತಿಕ ರೂಪಗಳು ಒಂದರ ಮೇಲೊಂದು ಪರಿಣಾಮ ಬೀರುತ್ತವೆಯೇ? ಹಾಗೊಮ್ಮೆ ಬೀರಿದರೆ, ಅವು ಎಂತಹ ಪರಿಣಾಮಗಳು? ಒಂದು ಕಟ್ಟಡದ ವಿನ್ಯಾಸಕ್ಕೆ ಅದರೊಳಗೆ ವಾಸಿಸುವ ಜನರ ಜೀವನದ ಗುಣಮಟ್ಟವನ್ನ ಸುಧಾರಿಸುವ ಸಾಮರ್ಥ್ಯ ಇದೆಯೇ? ನಾವು ಈ ವಿಷಯದಲ್ಲಿ ಹೇಗೆ ಜಾಗರೂಕರಾಗಿರಬೇಕು? Conscious Planet: https://www.consciousplanet.org Sadhguru App (Download): https://onelink.to/sadhguru__app Official Sadhguru Website: https://isha.sadhguru.org Sadhguru Exclusive: https://isha.sadhguru.org/in/en/sadhguru-exclusive Inner engineering Online: isha.co/ieo-podcast ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Apr 11, 2023 · 6 min

    ಪ್ರತಿದಿನ ಬೆಳಿಗ್ಗೆ 3:40ಕ್ಕೆ ಒಂದು ವಿಸ್ಮಯಕಾರಿ ಘಟನೆ ನಡೆಯುತ್ತೆ!

    ಈ ಸವಾಲಿನ ಸಮಯದಲ್ಲಿ ಇನ್ನರ್ ಇಂಜಿನಿಯರಿಂಗ್ ಆನ್‍ಲೈನ್ "ಹೊರಗಿನ ಸೌಖ್ಯವನ್ನು ಸೃಷ್ಠಿಸಲು ಹೇಗೆ ವಿಜ್ಞಾನ ಮತ್ತು ತಂತ್ರಜ್ಞಾನವಿದೆಯೋ ಹಾಗೆಯೇ ಒಳಗಿನ ಸೌಖ್ಯವನ್ನು ಸೃಷ್ಠಿಸಲು ವಿಜ್ಞಾನ ಮತ್ತು ತಂತ್ರಜ್ಞಾನದ ಒಂದು ಪರಿಪೂರ್ಣ ಆಯಾಮವೇ ಇದೆ." - ಸದ್ಗುರು Conscious Planet: https://www.consciousplanet.org Sadhguru App (Download): https://onelink.to/sadhguru__app Official Sadhguru Website: https://isha.sadhguru.org Sadhguru Exclusive: https://isha.sadhguru.org/in/en/sadhguru-exclusive Inner engineering Online: isha.co/ieo-podcast ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Apr 11, 2023 · 8 min

    ನಕಾರಾತ್ಮಕ ಯೋಚನೆಗಳನ್ನು ತೆಗೆಯೋದು ಹೇಗೆ?

    ನಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಕಾಡುತ್ತಿವೆಯೇ? ಇದರಿಂದ ಹೊರಬರುವುದು ಹೇಗೆ? ಈ ವಿಷಯದ ಕುರಿತು ಸದ್ಗುರುಗಳ ಅದ್ಭುತ ವಿಚಾರವನ್ನು ಕೇಳಿ. Conscious Planet: https://www.consciousplanet.org Sadhguru App (Download): https://onelink.to/sadhguru__app Official Sadhguru Website: https://isha.sadhguru.org Sadhguru Exclusive: https://isha.sadhguru.org/in/en/sadhguru-exclusive Inner engineering Online: isha.co/ieo-podcast ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Apr 11, 2023 · 10 min

    ನಿದ್ರೆ ಚೆನ್ನಾಗಿ ಬರ್ತಿಲ್ಲ ಅಂದ್ರೆ ಏನು ಮಾಡ್ಲಿ?

    ದೇಹಕ್ಕೆ ಬೇಕಾಗಿರೋದು ನಿದ್ರೆ ಅಲ್ಲ, ವಿಶ್ರಾಂತಿ ಎಂದು ಸದ್ಗುರುಗಳು ಇಲ್ಲಿ ವಿವರಿಸುತ್ತಾರೆ. ನೀವು ಎಚ್ಚರವಾಗಿದ್ದಾಗ ಆರಾಮವಾಗಿದ್ದರೆ ನಿಮ್ಮ ನಿದ್ರೆಯ ಕಾಲಾವಧಿ ಕಡಿಮೆಗೊಳ್ಳುತ್ತದೆ. ಆದ್ದರಿಂದ ನಿದ್ರೆಯ ಗುಣಮಟ್ಟವನ್ನು ಹೆಚ್ಚಿಸಲು ಪ್ರಯತ್ನಿಸಬೇಡಿ, ಜೀವನದ ಗುಣಮಟ್ಟವನ್ನು ಹೆಚ್ಚಿಸಿ ಎಂದು ಸಮಸ್ಯೆಯ ಮೂಲಕ್ಕೆ ಬೆಳಕು ಚೆಲ್ಲುತ್ತಾರೆ. ನೀವು ಚೆನ್ನಾಗಿ ಬದುಕುತ್ತಿದ್ದರೆ ಚೆನ್ನಾಗೇ ಮಲಗುತ್ತೀರಿ! Conscious Planet: https://www.consciousplanet.org Sadhguru App (Download): https://onelink.to/sadhguru__app Official Sadhguru Website: https://isha.sadhguru.org Sadhguru Exclusive: https://isha.sadhguru.org/in/en/sadhguru-exclusive Inner engineering Online: isha.co/ieo-podcast ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Apr 11, 2023 · 11 min

    ಮಾನಸಿಕ ಖಿನ್ನತೆ - ಏಕೆ? ಹೇಗೆ?

    ತೀವ್ರವಾದ ಆಲೋಚನೆ ಮತ್ತು ಭಾವನೆಗಳನ್ನು ತಪ್ಪು ದಿಕ್ಕಿನಲ್ಲಿ ಹುಟ್ಟು ಹಾಕುವುದರಿಂದ ಅವು ನಮ್ಮ ವಿರುದ್ಧವಾಗಿ ಕೆಲಸ ಮಾಡುತ್ತವೆ. ಮಾನಸಿಕ ಖಿನ್ನತೆ ಉಂಟಾಗುವುದು ಇದರಿಂದ ಎಂದು ಸದ್ಗುರುಗಳು ಈ ವ್ಯಾಪಕ ಸಮಸ್ಯೆಯ ಮೇಲೆ ಇಲ್ಲಿ ಬೆಳಕು ಚೆಲ್ಲುತ್ತಾರೆ. ಪ್ರಪಂಚದಲ್ಲಿರುವ ಎಲ್ಲಾ ರೀತಿಯ ಖಾಯಿಲೆಗಳಲ್ಲಿ ೭೦% ಖಾಯಿಲೆಗಳು ಸ್ವಯಂಕೃತವಾದವು ಎಂದವರು ಹೇಳುತ್ತಾರೆ. Conscious Planet: https://www.consciousplanet.org Sadhguru App (Download): https://onelink.to/sadhguru__app Official Sadhguru Website: https://isha.sadhguru.org Sadhguru Exclusive: https://isha.sadhguru.org/in/en/sadhguru-exclusive Inner engineering Online: isha.co/ieo-podcast ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Apr 11, 2023 · 8 min

    ದೈಹಿಕ ಸಂಬಂಧಕ್ಕೆ ಮದುವೆ ಅಗತ್ಯವೇ? | ಸದ್ಗುರು

    ಇತ್ತೀಚಿನ ಯುವಜನತೆಯಲ್ಲಿ casual relationships, ಅಂದರೆ ಬರೀ ದೈಹಿಕ ಸುಖಕ್ಕಾಗಿ ಮಾಡಿಕೊಳ್ಳುವ ಸಂಬಂಧಗಳು ಹೆಚ್ಚಾಗುತ್ತಿವೆ. ಇದು ಆರೋಗ್ಯಕರವೇ ಎಂದು ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿನಿಯರು ಸದ್ಗುರುಗಳನ್ನು ಕೇಳುತ್ತಿದ್ದಾರೆ. Conscious Planet: https://www.consciousplanet.org Sadhguru App (Download): https://onelink.to/sadhguru__app Official Sadhguru Website: https://isha.sadhguru.org Sadhguru Exclusive: https://isha.sadhguru.org/in/en/sadhguru-exclusive Inner engineering Online: isha.co/ieo-podcast ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Apr 11, 2023 · 7 min

    ಕೇವಲ ಒಂದು ಯೋಗಾಸನ ಬದಲಿಸಬಲ್ಲದು ನಿಮ್ಮ ಜೀವನವನ್ನು .

    ನಮ್ಮ ಪರಮಸ್ಥಿತಿಯನ್ನು ತಲುಪಲು, ಅಂದರೆ "ಯೋಗ" ವನ್ನು ಸಾಧಿಸಲು, ಆಸನಗಳು ಹೇಗೆ ನಮಗೆ ಸಾಧನಗಳಾಗಬಲ್ಲವು ಎಂಬುದನ್ನು ಸದ್ಗುರುಗಳು ಇಲ್ಲಿ ವಿವರಿಸುತ್ತಾರೆ. ನಾವು ಎಲ್ಲ ಆಸನಗಳನ್ನು ಅಭ್ಯಸಿಸುವ ಅಗತ್ಯವಿಲ್ಲ, ಕೇವಲ ಒಂದು ಆಸನವನ್ನು ಸಿದ್ಧಿಸಿಕೊಂಡರೂ ಅದು ನಮಗೆ ಬ್ರಹ್ಮಾಂಡದೊಡಗಿನ ನಮ್ಮ ಐಕ್ಯತೆಯನ್ನು ಸಾಕ್ಷಾತ್ಕರಿಸಲು ಅನುವು ಮಾಡಿಕೊಡುತ್ತದೆ ಎಂದು ವಿವರಿಸುತ್ತಾರೆ. Conscious Planet: https://www.consciousplanet.org Sadhguru App (Download): https://onelink.to/sadhguru__app Official Sadhguru Website: https://isha.sadhguru.org Sadhguru Exclusive: https://isha.sadhguru.org/in/en/sadhguru-exclusive Inner engineering Online: isha.co/ieo-podcast ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Apr 11, 2023 · 14 min

    ಮೃತ ವ್ಯಕ್ತಿಯ ಬಟ್ಟೆಗಳು ನಿಮ್ಮ ಮೇಲೆ ಪರಿಣಾಮ ಬೀರಬಲ್ಲವೇ? | ಸದ್ಗುರು ಕನ್ನಡ

    ಸದ್ಗುರುಗಳು ಸಾವಿನ ಪ್ರಕ್ರಿಯೆಯ ಬೇಧಿಸುತ್ತಾ, ಸತ್ತವರ ಬಟ್ಟೆಗಳನ್ನು ಏಕೆ ಸುಡಬೇಕು ಅಥವಾ ದೂರ ದೂರ ಪ್ರದೇಶದಲ್ಲಿ ವಿತರಿಸಬೇಕು ಎಂದು ವಿವರಿಸುತ್ತಾರೆ. Conscious Planet: https://www.consciousplanet.org Sadhguru App (Download): https://onelink.to/sadhguru__app Official Sadhguru Website: https://isha.sadhguru.org Sadhguru Exclusive: https://isha.sadhguru.org/in/en/sadhguru-exclusive Inner engineering Online: isha.co/ieo-podcast ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Apr 11, 2023 · 11 min

    ಪ್ರೀತಿಸಿದವರು ಮೋಸ ಮಾಡಿದರೆ ಏನು ಮಾಡೋದು?

    ಯಾರಾದರೂ ನಮ್ಮನ್ನು ಪ್ರೀತಿಯಲ್ಲಿ ನಂಬಿಸಿ ಮೋಸ ಮಾಡಿದರೆ ಅವರನ್ನು ಶಿಕ್ಷಿಸುವುದು ತಪ್ಪೇ ಎಂಬ ಪ್ರಶ್ನೆಯನ್ನು ಸದ್ಗುರುಗಳನ್ನು ಕೇಳಲಾಗುತ್ತದೆ. ಇದನ್ನು ಉತ್ತರಿಸುತ್ತಾ ಸದ್ಗುರುಗಳು ಪ್ರೇಮ ಸಂಬಂಧಗಳು ಎಂದರೇನು, ಪ್ರೀತಿಸಿದವರು ದೂರವಾದಾಗ ನಮಗೇಕೆ ವಿರಹದ (Heart Break) ಭಾವನೆ ಉಂಟಾಗುತ್ತದೆ, ಹೀಗಾಗದಿರಲು ಹಾಗೂ ಸಂಪೂರ್ಣ ಜೀವವಾಗಿ ಬಾಳಲು ಏನು ಮಾಡಬೇಕು ಎಂಬುದನ್ನು ವಿವರಿಸುತ್ತಾರೆ. ನಿಜವಾದ ಪ್ರೀತಿ ಎಂದರೇನು? ಒಳ್ಳೆಯ ಸಂಬಂಧದ ಗುಟ್ಟು ಏನು? ಬ್ರೇಕಪ್ ನಂತರ ಮುಂದುವರಿಯುವುದು ಹೇಗೆ? ಮುಂತಾದ ಪ್ರಶ್ನೆಗಳಿಗೆ ಸದ್ಗುರುಗಳಿಂದ ಉತ್ತರಗಳನ್ನು ಪಡೆಯಿರಿ, ಕೆಳಗಿನ ಪ್ಲೇಲಿಸ್ಟ್ ನಲ್ಲಿ. Conscious Planet: https://www.consciousplanet.org Sadhguru App (Download): https://onelink.to/sadhguru__app Official Sadhguru Website: https://isha.sadhguru.org Sadhguru Exclusive: https://isha.sadhguru.org/in/en/sadhguru-exclusive Inner engineering Online: isha.co/ieo-podcast ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Apr 11, 2023 · 6 min

    ಒಳ್ಳೆಯ ಆರೋಗ್ಯದ ಗುಟ್ಟೇನು?

    ಅಪೋಲೋ ಆಸ್ಪತ್ರೆಗಳ ಸಂಸ್ಥಾಪಕರಾದ ಪಿ ಸಿ ರೆಡ್ಡಿಯವರು ಸದ್ಗುರುಗಳನ್ನು ಒಳ್ಳೆ ಆರೋಗ್ಯದ ಸೂತ್ರವೇನು ಎಂದು ಕೇಳುತ್ತಾರೆ. ಉತ್ತರವಾಗಿ ಸದ್ಗುರು, ರೋಗಗಳನ್ನು ಸಾಂಕ್ರಾಮಿಕ ಮತ್ತು ದೀರ್ಘಕಾಲಿಕ ಎಂದು ವಿಂಗಡನೆ ಮಾಡುತ್ತಾರೆ. ಹೊರಗಿನಿಂದ ಬರುವಂತಹ ಸಾಂಕ್ರಾಮಿಕ ರೋಗಗಳನ್ನು ನಿವಾರಿಸಲು ನಾವು ವೈದ್ಯಕೀಯ ವಿಜ್ಞಾನದ ಸಹಾಯವನ್ನು ಪಡೆಯಬೇಕು. ಆದರೆ ದೀರ್ಘಕಾಲಿಕ (ಕ್ರಾನಿಕ್) ಖಾಯಿಲೆಗಳು ಉಂಟಾಗುವುದು ನಮ್ಮೊಳಗಿನಿಂದಲೇ. ಆದ್ದರಿಂದ, ಅವುಗಳನ್ನು ಸರಿಪಡಿಸಲು ನಾವು ಹೋಗಬೇಕಾಗಿರುವುದು ನಮ್ಮ ದೇಹವನ್ನು ನಿರ್ಮಿಸುವ ನಮ್ಮೊಳಗಿನ manufacturer ಹತ್ತಿರ, ಯಾವುದೋ ಲೋಕಲ್ ಮೆಕ್ಯಾನಿಕ್ ಹತ್ತಿರ ಅಲ್ಲ ಎಂದು ಹಾಸ್ಯಪೂರ್ವಕವಾಗಿ ಮನವರಿಕೆ ಮಾಡುತ್ತಾರೆ. Conscious Planet: https://www.consciousplanet.org Sadhguru App (Download): https://onelink.to/sadhguru__app Official Sadhguru Website: https://isha.sadhguru.org Sadhguru Exclusive: https://isha.sadhguru.org/in/en/sadhguru-exclusive Inner engineering Online: isha.co/ieo-podcast ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Apr 9, 2023 · 12 min

    ಖಿನ್ನತೆ, ಕಷ್ಟದ ಸಮಯಗಳನ್ನು ಎದುರಿಸೋದು ಹೇಗೆ? | ಸದ್ಗುರು ಕನ್ನಡ

    ಬದುಕಿನಲ್ಲಿ ಕೆಲವೊಮ್ಮೆ ಒಬ್ಬಂಟಿ ಅನ್ನಿಸುತ್ತದೆ, ಖಿನ್ನತೆಯ ಭಾವ ಆವರಿಸುತ್ತದೆ. ಯಾರೂ ನಮ್ಮೊಂದಿಗಿಲ್ಲ ಅನ್ನಿಸುತ್ತದೆ. ಅಂಥಹ ಸಮಯಗಳನ್ನು ಎದುರಿಸೋದು ಹೇಗೆ? ಎಂದು ಮಹಿಳೆಯೊಬ್ಬರು ಪ್ರಶ್ನಿಸುತ್ತಾರೆ. ಸದ್ಗುರುಗಳ ಉತ್ತರವನ್ನು ಕೇಳಿ. Conscious Planet: https://www.consciousplanet.org Sadhguru App (Download): https://onelink.to/sadhguru__app Official Sadhguru Website: https://isha.sadhguru.org Sadhguru Exclusive: https://isha.sadhguru.org/in/en/sadhguru-exclusive Inner engineering Online: isha.co/ieo-podcast ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Apr 8, 2023 · 5 min

    ನಿಮ್ಮ ಬುದ್ಢಿಶಕ್ತಿಯನ್ನು ತೀಕ್ಷ್ಣಗೋಳಿಸುವ ಶಕ್ತಿಶಾಲಿ ಜ್ಯೂಸ್!| ಸದ್ಗುರು

    ’ಬುದುಗುಂಬಳ’ ಕೇಳಿದ್ದೀರಿ ಅಲ್ಲವೇ? ಆದರೆ ಬೂದುಗುಂಬಳದ ಈ ಪ್ರಯೋಜನಗಳ ಬಗ್ಗೆ ಕೇಳಿರಲಿಕ್ಕಿಲ್ಲ! ವಿಡಿಯೋ ನೋಡಿ! Conscious Planet: https://www.consciousplanet.org Sadhguru App (Download): https://onelink.to/sadhguru__app Official Sadhguru Website: https://isha.sadhguru.org Sadhguru Exclusive: https://isha.sadhguru.org/in/en/sadhguru-exclusive Inner engineering Online: isha.co/ieo-podcast ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices