Artwork for ಸದ್ಗುರು ಕನ್ನಡ Sadhguru Kannada
Religion & Spirituality

ಸದ್ಗುರು ಕನ್ನಡ Sadhguru Kannada

Sadhguru Kannada

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

  • 328 episodes
  • Updated Thursday

Episodes328

  • Apr 8, 2023 · 9 min

    ಬಿಲ್ವಪತ್ರೆ ನಿಮ್ಮ ಬಳಿಯಿದ್ದರೆ ಏನಾಗುತ್ತೆ ಗೊತ್ತೇ? | ಸದ್ಗುರು

    ಬಿಲ್ವಪತ್ರೆ ಶಿವನಿಗೆ ಪ್ರಿಯವೇ? ಆದರೆ ಅದನ್ನು ಇಟ್ಟುಕೊಂಡು ಅವನೇನು ಮಾಡುತ್ತಾನೆ? ಅದನ್ನು ನಾವು ಶಿವನಿಗೆ ಅರ್ಪಿಸುವುದು ಅದು ಅವನಿಗೆ ಇಷ್ಟವೆಂದಲ್ಲ, ಅದಕ್ಕೆ ಕಾರಣ ಬೇರೆಯೇ ಇದೆ ಎನ್ನುತ್ತಾರೆ ಸದ್ಗುರು. Conscious Planet: https://www.consciousplanet.org Sadhguru App (Download): https://onelink.to/sadhguru__app Official Sadhguru Website: https://isha.sadhguru.org Sadhguru Exclusive: https://isha.sadhguru.org/in/en/sadhguru-exclusive Inner engineering Online: isha.co/ieo-podcast ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Apr 8, 2023 · 19 min

    ಪಿನಿಯಲ್ ಗ್ರಂಥಿ: ಮೈಥುನವನ್ನು ಮೀರಿಸಬಲ್ಲ ಸುಖ.

    "ಹೊರಗಿನ ಸೌಖ್ಯವನ್ನು ಸೃಷ್ಠಿಸಲು ಹೇಗೆ ವಿಜ್ಞಾನ ಮತ್ತು ತಂತ್ರಜ್ಞಾನವಿದೆಯೋ ಹಾಗೆಯೇ ಒಳಗಿನ ಸೌಖ್ಯವನ್ನು ಸೃಷ್ಠಿಸಲು ವಿಜ್ಞಾನ ಮತ್ತು ತಂತ್ರಜ್ಞಾನದ ಒಂದು ಪರಿಪೂರ್ಣ ಆಯಾಮವೇ ಇದೆ." - ಸದ್ಗುರು Conscious Planet: https://www.consciousplanet.org Sadhguru App (Download): https://onelink.to/sadhguru__app Official Sadhguru Website: https://isha.sadhguru.org Sadhguru Exclusive: https://isha.sadhguru.org/in/en/sadhguru-exclusive Inner engineering Online: isha.co/ieo-podcast ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Apr 8, 2023 · 7 min

    ಒಳ್ಳೆಯವರಿಗೆ ಏಕೆ ಒಳ್ಳೆಯದಾಗುವುದಿಲ್ಲ?

    ‘ನಾನು ತುಂಬಾ ಒಳ್ಳೆಯವನು/ಳು. ಆದರೆ ನನಗೆ ಒಳ್ಳೆಯದೇ ಆಗಲ್ಲ’ ಎಂದು ಅನೇಕರು ಹೇಳುವುದನ್ನು ಕೇಳಿದ್ದೀರಾ? ಅದು ನಿಜವೇ? ನಿಜವೇ ಆಗಿದ್ದರೆ, ಅದು ಏಕೆ ಹಾಗೆ? Conscious Planet: https://www.consciousplanet.org Sadhguru App (Download): https://onelink.to/sadhguru__app Official Sadhguru Website: https://isha.sadhguru.org Sadhguru Exclusive: https://isha.sadhguru.org/in/en/sadhguru-exclusive Inner engineering Online: isha.co/ieo-podcast ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Apr 8, 2023 · 7 min

    ಸದ್ಗುರು - ಉಪೇಂದ್ರ ಸಂವಾದ.

    ಪ್ರಸಿದ್ಧ ಸಿನಿಮಾ ನಟ ಹಾಗೂ ನಿರ್ದೇಶಕ ಶ್ರೀ ಉಪೇಂದ್ರ ಅವರು "ಕಾವೇರಿ ಕೂಗು" ಅಭಿಯಾನದ ಬಗ್ಗೆ ಸದ್ಗುರು ಅವರೊಂದಿಗೆ ಮಾತುಕತೆ ನಡೆಸಿದರು ಹಾಗೂ ಈ ಅಭಿಯಾನದ ಯಶಸ್ಸಿಗೆ ತಮ್ಮ ಶುಭವನ್ನು ಹಾರೈಸುತ್ತಾ ತಮ್ಮ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು. Conscious Planet: https://www.consciousplanet.org Sadhguru App (Download): https://onelink.to/sadhguru__app Official Sadhguru Website: https://isha.sadhguru.org Sadhguru Exclusive: https://isha.sadhguru.org/in/en/sadhguru-exclusive Inner engineering Online: isha.co/ieo-podcast ಪ್ರಜ್ಞಾವಂತ ಪ್ರಪಂಚ - ಮಣ್ಣು ಮತ್ತು ಭೂಮಿಯ ಕುರಿತು ಪ್ರಜ್ಞಾವಂತಿಕೆಯನ್ನು ಮೂಡಿಸುವ ಜಾಗತಿಕ ಅಭಿಯಾನವಾಗಿದೆ. ಈ ಅಭಿಯಾನವು ಎಲ್ಲಾ ರಾಷ್ಟ್ರಗಳ ಸರ್ಕಾರಗಳಿಗೆ ತಮ್ಮ ನಾಗರಿಕರು ಮಣ್ಣು ಮತ್ತು ಪರಿಸರವನ್ನು ಪುನರುಜ್ಜೀವನಗೊಳಿಸುವಂತಹ ಕಾರ್ಯನೀತಿಯನ್ನು ಬಯಸುತ್ತಾರೆ ಎಂಬುದನ್ನು ಮನಗಾಣಿಸಲು ಪ್ರಯತ್ನಿಸುತ್ತದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Apr 8, 2023 · 5 min

    ದಿನವೂ ಮಲಗುವಾಗ, ಈ 3 ಸಂಗತಿಗಳನ್ನು ಪಾಲಿಸಿ!

    ಮಲಗೋದಕ್ಕೆ ಟಿಪ್ಸ್ ಬೇಕಾ? ಖಂಡಿತ ಬೇಕು! ಪ್ರತಿದಿನವೂ ಅದ್ಬುತವಾಗಬೇಕೆಂದರೆ, ಮರುದಿನ ಏಳುವಾಗ ನೀವು ಚೇತೋಹಾರಿಯಾಗಿರಬೇಕೆಂದರೆ, ಇವು ಈ 3 ಸಂಗತಿಗಳನ್ನು ಪಾಲಿಸಬೇಕು! Conscious Planet: https://www.consciousplanet.org Sadhguru App (Download): https://onelink.to/sadhguru__app Official Sadhguru Website: https://isha.sadhguru.org Sadhguru Exclusive: https://isha.sadhguru.org/in/en/sadhguru-exclusive Inner engineering Online: isha.co/ieo-podcast ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Apr 8, 2023 · 12 min

    ಹಸ್ತಮೈಥುನ ಸರಿಯೇ?

    ಹಸ್ತಮೈಥುನ ಸರಿಯೇ? ಎಂಬ ಪ್ರಶ್ನೆ ಹಲವರಲ್ಲಿರುತ್ತೆ. ಆ ಅಭ್ಯಾಸದಿಂದ ಆರೋಗ್ಯಕ್ಕೆ ತೊಂದರೆಗಳಿವೆಯೇ? ಅದು ನಮಗೆ ಯಾವ ರೀತಿಯಲ್ಲಾದರೂ ಹಾನಿ ಮಾಡುವುದೇ? Conscious Planet: https://www.consciousplanet.org Sadhguru App (Download): https://onelink.to/sadhguru__app Official Sadhguru Website: https://isha.sadhguru.org Sadhguru Exclusive: https://isha.sadhguru.org/in/en/sadhguru-exclusive Inner engineering Online: isha.co/ieo-podcast ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Apr 8, 2023 · 14 min

    ಚೆನ್ನಾಗಿ ನಿದ್ರಿಸಲು ಎದ್ದೇಳಲು ಸದ್ಗುರುಗಳ 10 ಟಿಪ್ಸ್!

    ಈ ಭೂಮಿಯ ಮೇಲೆ ಚೆನ್ನಾಗಿ ಜೀವಿಸುವ ವಿಜ್ಞಾನವು ಭಾರತೀಯ ಸಂಸ್ಕೃತಿಯಲ್ಲಿ ಅಂತರ್ಗತವಾಗಿದೆ, ಆದರೆ ಆಧುನಿಕರು ಅದನ್ನು ಕಡೆಗಣಿಸುತ್ತಿದ್ದಾರೆ ಎಂದು ಸೂಚಿಸುತ್ತಾ ಸದ್ಗುರು ಚೆನ್ನಾಗಿ ನಿದ್ರಿಸಲು ಮತ್ತು ಎದ್ದೇಳಲು 10 ಟಿಪ್ಸ್ ಗಳನ್ನು ನೀಡುತ್ತಾರೆ. Conscious Planet: https://www.consciousplanet.org Sadhguru App (Download): https://onelink.to/sadhguru__app Official Sadhguru Website: https://isha.sadhguru.org Sadhguru Exclusive: https://isha.sadhguru.org/in/en/sadhguru-exclusive Inner engineering Online: isha.co/ieo-podcast ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Apr 8, 2023 · 12 min

    ಅನ್ನ ನೀರು ಇಲ್ಲದೆಯೂ ಯೋಗಿಗಳು ಬದುಕುವ ಹಿಂದಿನ ರಹಸ್ಯ?

    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Conscious Planet: https://www.consciousplanet.org Sadhguru App (Download): https://onelink.to/sadhguru__app Official Sadhguru Website: https://isha.sadhguru.org Sadhguru Exclusive: https://isha.sadhguru.org/in/en/sadhguru-exclusive Inner engineering Online: isha.co/ieo-podcast ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices