Artwork for ಸದ್ಗುರು ಕನ್ನಡ Sadhguru Kannada
Religion & Spirituality

ಸದ್ಗುರು ಕನ್ನಡ Sadhguru Kannada

Sadhguru Kannada

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

  • 328 episodes
  • Updated Thursday

Episodes328

  • June 18 · 17 min

    #1 ಕುಂಡಲಿನಿ ಜಾಗೃತಿಯ ಲಕ್ಷಣಗಳು ಇವೇನಾ?

    #1 ಸದ್ಗುರುಗಳು ಮಧ್ಯ ಏಷ್ಯಾದಲ್ಲಿ ಅಭ್ಯಾಸ ಮಾಡುತ್ತಿದ್ದ ಪುರಾತನ ತಾಂತ್ರಿಕ ಪ್ರಕ್ರಿಯೆಯ ಬಗ್ಗೆ ಮಾತನಾಡುತ್ತಾ, ಆ ಪ್ರಕ್ರಿಯೆಯಿಂದ ಒಂದು ಬೀಜವನ್ನ ಹಾಕಿ ಕೆಲವೇ ಗಂಟೆಗಳಲ್ಲಿ ಮರವಾಗಿಸಿ ಹಣ್ಣು ಬಿಡುವಂತೆ ಮಾಡುತ್ತಿದ್ದ ಆಶ್ಚರ್ಯಕರ ಸಂಗತಿಯ ಬಗ್ಗೆ ತಿಳಿಸುತ್ತಾರೆ. ಜೊತೆಗೆ ಕುಂಡಲಿನಿ ಮತ್ತು ಕುಂಡಲಿನಿ ಯೋಗದ ಬಗ್ಗೆ ಮಾತನಾಡುತ್ತಾ ಶಕ್ತಿಯ ಪರಮ ಮೂಲಕ್ಕೆ ಕೈ ಹಾಕುವುದರ ಅಪಾಯಗಳೇನು ಎಂದು ವಿವರಿಸುತ್ತಾರೆ. English video: • They Made a Tree Grow in 3 Hours | Sadhguru ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • June 17 · 13 min

    ಪ್ರತಿಯೊಬ್ಬರೂ ತಿಳಿಯಲೇಬೇಕಾದ ಜೀವನದ 4 ಘಟ್ಟಗಳು

    English video: The 4 Stages of Life Everyone Should Know • The 4 Stages of Life Everyone Should Know ... ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • June 16 · 13 min

    ನವರಾತ್ರಿ - ದುರ್ಗೆ, ಲಕ್ಷ್ಮಿ ಹಾಗೂ ಸರಸ್ವತಿಯರ ಮಹತ್ವ

    #Navaratri2021#Navaratri2021 English video: Navratri - Significance of Durga, Lakshmi & Saraswati • Navratri - Significance of Durga, Lakshmi ... ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • June 15 · 14 min

    4500 ವರ್ಷ ಇರುತ್ತಾಳೆ ಲಿಂಗಭೈರವಿ | ಅಮೇರಿಕಾದಲ್ಲಿ ದೇವಿ ಪ್ರತಿಷ್ಠಾಪನೆ

    LingaBhairavi | Sadhguru Kannada #sadhguru #devi #kannadaಮೇ ತಿಂಗಳ 9 ರಿಂದ 13 ರವರೆಗೆ ಈಶ ಇನ್ಸ್ಟಿಟ್ಯೂಟ್ ಆಫ್ ಸೈನ್ಸಸ್‌ನಲ್ಲಿ ದೈವಿಕ ಸ್ತ್ರೀತತ್ತ್ವದ ಪರಮ ಅಭಿವ್ಯಕ್ತಿಯಾದ ಲಿಂಗಭೈರವಿಯ ಪ್ರಾಣಪ್ರತಿಷ್ಠೆಯ ಪ್ರಕ್ರಿಯೆಯು ಸಂಪನ್ನಗೊಂಡಿತು. ಸದ್ಗುರುಗಳ ಸಾನ್ನಿಧ್ಯದಲ್ಲಿ ನೆರವೇರಿದ ಈ ಅಪರೂಪದ ಕಾರ್ಯಕ್ರಮದಲ್ಲಿ ಸುಮಾರು ೩೬೦೦ ಜನರು ಭಾಗಿಯಾದರು. ಪಾಶ್ಚಾತ್ಯ ಜಗತ್ತಿನಲ್ಲಿ ಇದೇ ಮೊದಲ ಬಾರಿಗೆ ನಡೆದ ಲಿಂಗಭೈರವಿ ಪ್ರಾಣಪ್ರತಿಷ್ಠೆಯ ಕೆಲವು ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದೇವೆ. #sadhguru #kannada #devi English Video: • Linga Bhairavi Will Live for 4500 Years | ... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • June 14 · 12 min

    ಮನೆಯನ್ನು ಶಕ್ತೀಕರಿಸುವ ಸರಳ ವಿಧಾನ

    ಅಗರಬತ್ತಿ, ಧೂಪ, ಸಾಮ್ರಾಣಿ ಇವೆಲ್ಲ ಸಾಮಾನ್ಯ ಬಳಕೆಯಲ್ಲಿವೆ. ಅಧ್ಯಾತ್ಮದಲ್ಲಿ ಇವಕ್ಕೆ ಮಹತ್ವವಿದೆಯೇ? ಇದರಿಂದ ನಮ್ಮ ಆರೋಗ್ಯ, ಯೋಗಕ್ಷೇಮಕ್ಕೆ ಏನಾದರೂ ಪ್ರಯೋಜನಗಳಿವೆಯೇ? ಈ ಎಲ್ಲಾ ವಿಷಯಗಳನ್ನು ತಿಳಿಯಿರಿ. English video: • Benefits of Burning Incense – Sadhguru ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • April 4 · 7 min

    ಶಿವನ ಅನುಗ್ರಹ ಶಕ್ತಿಯ ಜೀವಂತ ಸಾಕ್ಷಿ

    ಶಿವಭಕ್ತರು ಎಂದಿಗೂ ಸಾಮಾನ್ಯರಲ್ಲ. ಇಲ್ಲಿ ಶಿವಭಕ್ತಿಯಲ್ಲಿ ತನ್ನ ವೈಯಕ್ತಿಕ ನೋವನ್ನೂ ಕಡೆಗಣಿಸಿದ ಅಪ್ಪುಟಿ ಅಡಿಗಲ್ ಅವರ ಕಥೆಯನ್ನು ಸದ್ಗುರುಗಳು ವಿವರಿಸುತ್ತಾರೆ. English video: • The Story of Apputhi Adigal and The Miracu... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. #shiva #kannada #sadhguru Learn more about your ad choices. Visit megaphone.fm/adchoices

  • April 3 · 8 min

    ಭಕ್ತಿ - ಪರಮಸತ್ಯವನ್ನು ಅರಿಯುವ ಸರಳ ಮಾರ್ಗ

    ಭಕ್ತಿ ಎಂದರೆ ನಿಮ್ಮನ್ನು ಬದಿಗಿರಿಸುವ ಒಂದು ಸರಳ ಸುಂದರ ಮಾರ್ಗ ಎಂದು ಸದ್ಗುರುಗಳು ಹೇಳುತ್ತಾರೆ ಹಾಗೇನೇ ತಾವೂ ಒಬ್ಬ ಭಕ್ತರು ಎನ್ನುತ್ತಾರೆ. ಭಕ್ತಿಗೆ ಮಂದಿರ, ಮಸೀದಿ, ಚರ್ಚ್‌ಗಳ ಅವಶ್ಯಕತೆ ಇಲ್ಲ, ಈ ಬೃಹತ್ ಸೃಷ್ಟಿಯಲ್ಲಿ ತಾನೆಷ್ಟು ಕ್ಷುಲ್ಲಕ ಎನ್ನುವ ಅರಿವಿದ್ದರೆ ಸಾಕು ಎನ್ನುತ್ತಾರೆ. #spirituality #god #devotional ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. English video: • Devotion, the Sweetest Way to Be | Sadhguru Learn more about your ad choices. Visit megaphone.fm/adchoices

  • April 2 · 11 min

    ಬಾಯ್ ಫ್ರೆಂಡ್ ಅಥವಾ ಗರ್ಲ್ ಫ್ರೆಂಡ್ ಮಾಡ್ಕೊಳೋದಿಕ್ಕೆ ಸರಿಯಾದ ವಯಸ್ಸು?

    ವಿದ್ಯಾರ್ಥಿಯೊಬ್ಬರ ಈ ಪ್ರಶ್ನೆಗೆ ಸದ್ಗುರು ಉತ್ತರಿಸುತ್ತಾ ಮಾನವ ಸಂಬಂಧಗಳನ್ನು ವಿಶ್ಲೇಷಿಸುತ್ತಾರೆ, ಮತ್ತು ಕಾಲೇಜಿನಲ್ಲಿ ಬಾಯ್-ಗರ್ಲ್ ಫ್ರೆಂಡ್ ಹೊಂದುವುದು ಸಾಮಾನ್ಯವಾಗಿರುವ ಪಾಶ್ಚಾತ್ಯ ಸಮಾಜದ ಸ್ಥಿತಿಗತಿಗಳನ್ನು ತೆರೆದಿಡುತ್ತಾರೆ. English video: • The Right Age To Have A Boyfriend or Girlf... ನಿಮ್ಮ ಪ್ರಶ್ನೆಗಳನ್ನು ಇಲ್ಲಿ ಕೇಳಿ: http://UnplugWithSadhguru.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. #friends #kannada #friendship Learn more about your ad choices. Visit megaphone.fm/adchoices

  • April 1 · 7 min

    ಸದಾ ವಾಸ್ತವದಲ್ಲಿ ಬದುಕುವುದು ಹೇಗೆ?

    ಈ ವೀಡಿಯೋದಲ್ಲಿ ಸಭಿಕರೊಬ್ಬರು ‘ಕಾರ್ಯವನ್ನು ತಾವು ಮಾಡಬೇಕೆ ಅಥವಾ ಅದನ್ನು ಅಸ್ತಿತ್ವಕ್ಕೇ ಮಾಡಲು ಬಿಡಬೇಕೇ?’ ಎನ್ನುವ ಪ್ರಶ್ನೆಗೆ ಸದ್ಗುರುಗಳು ಉತ್ತರಿಸುತ್ತಾ, “ಅಸ್ತಿತ್ವದಲ್ಲಿ ನಿಮ್ಮ ಪಾತ್ರ ತುಂಬಾ ಚಿಕ್ಕದು, ನೀವು ಜೀವನದ ಈ ಅಗಾಧತೆಗೆ ನಿಮ್ಮನ್ನು ಗ್ರಹಣಶೀಲರನ್ನಾಗಿ ಮಾಡಿಕೊಳ್ಳಬೇಕು” ಎಂದು ವಿವರಿಸುತ್ತಾರೆ. English video: • Be in Upasana | Sadhguru ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • March 31 · 19 min

    ಸಣ್ಣ ವಯಸ್ಸಲ್ಲೇ ದೈಹಿಕ ಸಂಭೋಗ - ಇದರ ಪರಿಣಾಮಗಳೇನು?

    ಎಳೆಯ ವಯಸ್ಸಿನಲ್ಲೇ ಲೈಂಗಿಕತೆಯಲ್ಲಿ ತೊಡಗಿಕೊಳ್ಳುವುದರ ಪರಿಣಾಮ ಮತ್ತು ಅದು ದೇಹ, ಮನಸ್ಸು ಮತ್ತು ಭಾವನೆಗಳ ಮೇಲೆ ಯಾವ ರೀತಿಯ ಪ್ರಭಾವ ಬೀರುತ್ತದೆ ಎನ್ನುವುದರ ಬಗ್ಗೆ ಸದ್ಗುರುಗಳು ಮಾತನಾಡುತ್ತಾರೆ ಜೊತೆಗೆ ಮಕ್ಕಳು ತಮ್ಮ ಪೂರ್ಣ ಸಾಮರ್ಥ್ಯಕ್ಕೆ ಬೆಳೆಯಲು ಪೋಷಕರು ಯಾವ ರೀತಿ ಸಹಾಯ ಮಾಡಬಹುದು ಎಂದು ತಿಳಿಸುತ್ತಾರೆ. English video: • Does Early Sexual Intimacy Affect You? | S... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ Learn more about your ad choices. Visit megaphone.fm/adchoices

  • March 30 · 7 min

    ನೀರು ಕುಡಿಯುವಾಗ ನೀವು ಮಾಡುವ 2 ತಪ್ಪುಗಳು

    ನೀರನ್ನು ಕುಡಿಯುವುದರಲ್ಲೂ ವಿಜ್ಞಾನವಿದೆಯೇ ಅನ್ನಿಸಬಹುದು. ಖಂಡಿತವಾಗಿಯೂ ಇದೆ! ಅಷ್ಟಕ್ಕೂ ನಮ್ಮ ದೇಹದ ಶೇಕಡ 70 ಭಾಗ ನೀರೇ ಅಲ್ಲವೇನು? ಆದ್ದರಿಂದ ನೀರನ್ನು ಕುಡಿಯುವುದರ ಹಿಂದೆ ಅಪಾರ ವಿಜ್ಞಾನವಿದೆ! ಎಂತಹ ನೀರನ್ನು ಕುಡಿದರೆ ಒಳ್ಳೆಯದು? ’ಚಿಲ್’ ಮಾಡಲು ಐಸ್ ಹಾಕಿದ ತಂಪನೆಯ ನೀರನ್ನು ಸೇವಿಸಬಹುದೇ? ತುಂಬಾ ಬಿಸಿಯಾದ ನೀರನ್ನು ಕುಡಿದರೆ ಒಳ್ಳೆಯದೇ? ಆಗಾಗ ನೀರು ಕುಡಿಯುತ್ತಿರಬೇಕೆ? ದಿನಕ್ಕೆ ಎಷ್ಟು ನೀರು ಕುಡಿಯಬೇಕು? ನೀರು ಹೆಚ್ಚು ಅಥವಾ ಕಡಿಮೆ ಕುಡಿಯುವುದರಿಂದ ಆಗುವ ಅಪಾಯಗಳೇನು? English video: • Are You Drinking Water the Right Way? - Sa... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • March 28 · 11 min

    ನನ್ನ ಅಮ್ಮನ ಕೊನೆಯ ಆಸೆ - ತಮ್ಮ ತಾಯಿಯ ಕೊನೆಯ ದಿನಗಳ ಬಗ್ಗೆ ಸದ್ಗುರು ಮಾತು

    ಸದ್ಗುರುಗಳು ತಮ್ಮ ತಾಯಿ ಸಾವಿನಂಚಿನಲ್ಲಿದ್ದ ಸಮಯದಲ್ಲಿ ನಡೆದ ಒಂದು ಹೃದಯಸ್ಪರ್ಶಿ ಕ್ಷಣವನ್ನು ಹಂಚಿಕೊಳ್ಳುತ್ತಾರೆ. English video: • Sadhguru Speaks About His Mother ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • March 25 · 12 min

    ಅರೇಂಜ್ಡ್ ಮ್ಯಾರೇಜ್ ಇಂದಿಗೂ ಪ್ರಸ್ತುತವೇ?

    ಅರೇಂಜ್ಡ್ ಮ್ಯಾರೇಜ್ ಹಳತಾಗಿ ಹೋಗಿರುವ ಪದ್ಧತಿಯೇ ಅಥವಾ ಇಂದಿನ ದಿನಗಳಲ್ಲೂ ಅದು ಪ್ರಸ್ತುತವೆನಿಸುತ್ತದೆಯೇ ಎನ್ನುವ ಪ್ರಶ್ನೆಗೆ ಸದ್ಗುರುಗಳು ಉತ್ತರಿಸುತ್ತಾರೆ. #relationship #marriage #kannada ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • March 11 · 7 min

    ಮನಸ್ಸಿಗೆ ಕೊಲ್ಲುವ ಸಾಮರ್ಥ್ಯ ಇದೆಯೇ?

    ಒಂದು ಸುಂದರವಾದ ಮತ್ತು ಒಳನೋಟಗಳುಳ್ಳ ಕಥೆಯ ಮೂಲಕ ಸದ್ಗುರುಗಳು ಮನಸ್ಸಿನ ಶಕ್ತಿಯನ್ನು ವಿವರಿಸುತ್ತಾರೆ. ಜೊತೆಗೆ ಪ್ರಜ್ಞಾಪೂರ್ವಕವಾಗಿ ಈ ಶಕ್ತಿಯನ್ನು ಹೊಂದಲು ಒಂದು ಸರಳ ಅಭ್ಯಾಸವನ್ನು ನೀಡುತ್ತಾರೆ. English video: • Can You Kill Someone with Your Mind? | Sad... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • March 10 · 5 min

    ಬೇರೆಯವರು ನಿಮ್ಮ ಫೋಟೋ ಬಳಸಿ ಮಾಟ ಮಾಡಬಹುದಾ?

    ಈ ವಿಡಿಯೋದಲ್ಲಿ, ಭಾರತೀಯ ಸಂಸ್ಕೃತಿಯಲ್ಲಿ ಜನರು ತಮ್ಮ ಫೋಟೋವನ್ನು ಇನ್ನೊಬ್ಬರೊಂದಿಗೆ ಹಂಚಿಕೊಳ್ಳುವುದಕ್ಕೆ ಏಕೆ ಹಿಂಜರಿಯುತ್ತಾರೆ? ಮತ್ತು ಫೋಟೋವನ್ನು ಬಳಸಿಕೊಂಡು ಅವರಿಗೆ ಹಾನಿಯನ್ನು ಉಂಟುಮಾಡಬಹುದೇ? ಎನ್ನುವ ವಿಷಯದ ಕುರಿತು ಸದ್ಗುರುಗಳು ಮಾತನಾಡುತ್ತಾರೆ. #black #magic #sadhguru English video: • Can Someone Do Black Magic On You With You... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • March 8 · 6 min

    ವಾಮಾಚಾರದ ಬಗ್ಗೆ ಸದ್ಗುರು

    ವಾಮಾಚಾರ ಎಂದರೆ ಏನು? ಅದಕ್ಕೆ ನಕಾರಾತ್ಮಕ ಹಣೆಪಟ್ಟಿ ಏಕೆ ತಗುಲಿದೆ? ಅದು ಈಗಲೂ ಸಕ್ರಿಯವಾಗಿದೆಯೇ? ಇತ್ಯಾದಿ ವಿಷಯಗಳನ್ನು ಸದ್ಗುರು ವಿವರಿಸುತ್ತಾರೆ. English video: • Where Did Black Magic Originate? #UnplugWi... ನಿಮ್ಮ ಪ್ರಶ್ನೆಗಳನ್ನು ಇಲ್ಲಿ ಕೇಳಿ: http://UnplugWithSadhguru.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • March 7 · 10 min

    ಬದುಕಿನಲ್ಲಾದ ಕಹಿ ಘಟನೆಗಳಿಂದ ಹೊರಬರೋದು ಹೇಗೆ?

    ಬದುಕಿನಲ್ಲಾದ ಕಹಿ ಘಟನೆಗಳಿಂದ ಹೊರಬರೋದು ಹೇಗೆ? English video: How Not to Let Ugly Situations Mess You Up | Sadhguru • How Not to Let Ugly Situations Mess You Up... ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • March 6 · 10 min

    ನಿಶ್ಚಲತೆ - ಇದೊಂದೇ ಶಾಶ್ವತ

    ಸದ್ಗುರುಗಳು ಚಲನೆ ಮತ್ತು ನಿಶ್ಚಲತೆಯ ಬಗ್ಗೆ ಮಾತನಾಡುತ್ತಾರೆ. ಚಲನೆಯಲ್ಲಿರುವ ಎಲ್ಲವೂ ಒಂದು ದಿನ ನಿಲ್ಲಲೇಬೇಕು, ಆದರೆ ಯಾವುದು ನಿಶ್ಚಲವಾಗಿದೆಯೋ ಅದು ಶಾಶ್ವತ. ಧ್ಯಾನವು ಈ ನಿಶ್ಚಲತೆಯ ಕಡೆ ಸಾಗುವ ಒಂದು ವಿಧಾನ. ಮನುಷ್ಯ ಅಸ್ವಸ್ಥನಾಗಿರುವುದಕ್ಕೆ ಕಾರಣ ಅವನಿಗೆ ನಿಶ್ಚಲನಾಗಿರುವುದು ಗೊತ್ತಿಲ್ಲದೇ ಇರುವುದು. English video: • Still is for Always | Sadhguru ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • March 5 · 7 min

    ಸ್ಪರ್ಶಕ್ಕೆ ಇರುವ ಅಗಾಧ ಶಕ್ತಿ

    ಪ್ರಖ್ಯಾತ ಹೃದಯತಜ್ಞರಾದ ಡಾ.ದೇವಿ ಶೆಟ್ಟಿಯವರು “ರೋಗಿಯನ್ನು ಗುಣಪಡಿಸುವಲ್ಲಿ ಸ್ಪರ್ಶ ಎಷ್ಟು ಮುಖ್ಯವಾಗುತ್ತದೆ” ಎಂದು ಪ್ರಶ್ನಿಸುತ್ತಾರೆ. ಸದ್ಗುರುಗಳು ಅದಕ್ಕೆ ಉತ್ತರವಾಗಿ, ಸ್ಪರ್ಶವು ಅತ್ಯಂತ ಮಹತ್ವವಾದ್ದು, ಅದು ದೈಹಿಕ ಸ್ಪರ್ಶವೇ ಆಗಿರಬೇಕು ಎಂದೇನಿಲ್ಲ ಎನ್ನುತ್ತಾ, ಜೀವನಪ್ರಕ್ರಿಯೆಯಿಂದ ಹೇಗೆ ಸ್ಪರ್ಶಿಸಲ್ಪಡಬೇಕು ಮತ್ತು ಅದರೊಂದಿಗೆ ಗಾಢ ತನ್ಮಯತೆಯಲ್ಲಿ ಇರುವುದು ಹೇಗೆ ಎಂದು ವಿವರಿಸುತ್ತಾರೆ. English video: • Allowing Life to Touch You - Dr. Devi Shet... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • February 26 · 9 min

    ಭಾರತದ ಈ 2 ಗಿಡಗಳ ಮೇಲೆ ಅಮೇರಿಕದ ಕಣ್ಣು

    ಬಿಲ್ಪತ್ರೆ ಮತ್ತು ಕಹಿಬೇವಿನ ಮಹತ್ವದ ಕುರಿತಾದ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಸದ್ಗುರುಗಳು ಅವುಗಳು ಅಪೂರ್ವ ಗುಣಗಳ ಬಗ್ಗೆ, ಶಕ್ತಿಯನ್ನು ಶೇಖರಿಸುವ ಮತ್ತು ಹೊರಸೂಸುವ ಅವುಗಳ ಸಾಮರ್ಥ್ಯದ ಬಗ್ಗೆ ಮತ್ತು ಶಿವನೊಂದಿಗಿನ ಅವುಗಳ ವಿಶೇಷ ಸಂಬಂಧ ಬಗ್ಗೆ ಮಾತನಾಡುತ್ತಾರೆ. #ishamahashivratri2026 English video: • Why Vilva & Neem Are Dearest to Shiva | Sa... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices