Artwork for ಸದ್ಗುರು ಕನ್ನಡ Sadhguru Kannada
Religion & Spirituality

ಸದ್ಗುರು ಕನ್ನಡ Sadhguru Kannada

Sadhguru Kannada

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

  • 328 episodes
  • Updated Thursday

Episodes328

  • February 25 · 10 min

    ನಿಮ್ಮಲ್ಲಿ ನಿಜಕ್ಕೂ ಭಕ್ತಿ ಇದೆಯಾ? ಪರೀಕ್ಷಿಸಿಕೊಳ್ಳಿ

    ಸದ್ಗುರುಗಳು ಭಕ್ತಿಯಿಂದ ಕಾರ್ಯಗೈಯ್ಯುವುದು ಮತ್ತು ಬುದ್ಧಿಯಿಂದ ಕಾರ್ಯಗೈಯ್ಯುವುದರ ನಡುವಿನ ವ್ಯತ್ಯಾಸವನ್ನು ತಿಳಿಸುತ್ತಾರೆ. “ಭಕ್ತಿ ಎಂದರೆ ಅಸ್ತಿತ್ವದ ಅನುಗ್ರಹವನ್ನು ನಿಮ್ಮ ಮೂಲಕ ಹರಿಯಬಿಡುವುದು, ಬುದ್ಧಿ ಎಂದರೆ ಎಲ್ಲವನ್ನೂ ಲಕ್ಷ ಲಕ್ಷ ತುಂಡುಗಳಾಗಿ ಪ್ರತ್ಯೇಕಿಸಿ ಅರ್ಥವಾಯಿತು ಎಂದು ಭಾವಿಸುವುದು. ಎಲ್ಲವೂ ನಮ್ಮ ತಿಳಿವನ್ನು ಮೀರಿದ್ದು ಎನ್ನುವುದನ್ನು ಮನಗಂಡಾಗ, ಅದು ಎಲೆಯಾಗಿರಲಿ, ಇರುವೆಯಾಗಿರಲಿ ಅಥವಾ ಸಣ್ಣ ಕಣವಾಗಿರಲಿ ಸಹಜವಾಗಿಯೇ ಅದಕ್ಕೆ ತಲೆಬಾಗುತ್ತೇವೆ.” English video: • Devotion: Allowing Existence to Flow Throu... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • February 24 · 9 min

    ಬ್ರಹ್ಮಾನಂದ ಸ್ವರೂಪ - ಪರಮಾನಂದಕ್ಕೆ ಈ ಮಂತ್ರವೊಂದೇ ಸಾಕು!

    ಸದ್ಗುರುಗಳು ‘ಬ್ರಹ್ಮಾನಂದ ಸ್ವರೂಪ’ ಮಂತ್ರದ ಅರ್ಥವನ್ನು ಹೇಳುತ್ತಾ, ಅದು ಹೇಗೆ ಪ್ರಾಣಪ್ರತಿಷ್ಠಿತ ಮಂತ್ರವಾಗಿದೆ ಎಂದು ವಿವರಿಸುತ್ತಾರೆ. English video: • The Meaning of Brahmananda Swarupa - How i... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • February 10 · 10 min

    ಶಿವನ ಮೇಲೆ ಭಕ್ತಿ ಇಲ್ಲದಿದ್ದರೂ, ಇದನ್ನ ತಪ್ಪದೇ ಮಾಡಿ!

    ಮಹಾಶಿವರಾತ್ರಿಯ ಕುರಿತಾದ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಸದ್ಗುರುಗಳು, ಇದು ಕೇವಲ ಭಾರತದಲ್ಲಿರುವವರಿಗಷ್ಟೇ ಅಲ್ಲ, ಜಗತ್ತಿನೆಲ್ಲೆಡೆ ಇರುವ ಎಲ್ಲಾ ಜನರಿಗೂ ಪ್ರಸ್ತುತವಾದ್ದು ಎನ್ನುತ್ತಾರೆ. #ishamahashivratri2026 English video: • Is MahaShivRatri Relevant If You’re Not A ... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • January 28 · 4 min

    ಒಂದು ಹನಿ ಅಧ್ಯಾತ್ಮ ಏಕೆ ಮುಖ್ಯ?

    ಜೀವನದಲ್ಲಿ ಒಂದು ಆಧ್ಯಾತ್ಮಿಕ ಪ್ರಕ್ರಿಯೆಯನ್ನು ಹೊಂದಿರುವುದು ಎಷ್ಟು ಮಹತ್ವವಾದ್ದು ಎನ್ನುವುದನ್ನು ಈ ವೀಡಿಯೋ ತಿಳಿಸುತ್ತದೆ ಮತ್ತು ಇದನ್ನು ನಿಮಗೆ ಮತ್ತು ಸುತ್ತಲಿನ ಜನರಿಗೆ ಸಾಧ್ಯವಾಗಿಸಲು ಪ್ರೇರೇಪಿಸುತ್ತದೆ. English video: • One Drop of Spirituality | Sadhguru ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • January 27 · 5 min

    ಆಲಸ್ಯತನ ಹೋಗಲಾಡಿಸಿ ಸದಾ ಸ್ಫೂರ್ತಿಯಿಂದಿರಲು 1 ಸುಲಭ ದಾರಿ

    ಒಳಗೂಡಿಸಿಕೊಳ್ಳುವ ಶಕ್ತಿ ಮತ್ತು ಆಧ್ಯಾತ್ಮಿಕ ಸಾಧನಗಳು ನಮ್ಮನ್ನು ಮೋಟಿವೇಟೆಡ್ ಆಗಿರಲು ಹೇಗೆ ನೆರವಾಗುವುದು ಎಂದು ಸದ್ಗುರುಗಳು ವಿವರಿಸುತ್ತಾರೆ‌. English video: • 1 Simple Way to Overcome Laziness & Stay M... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... Learn more about your ad choices. Visit megaphone.fm/adchoices

  • January 25 · 9 min

    ಶಿವ-ಪಾರ್ವತಿ ಬದ್ರೀನಾಥ ಬಿಟ್ಟು ಕೇದಾರನಾಥಕ್ಕೆ ಹೋಗಿದ್ದೇಕೆ? |

    ಶಿವ ಮತ್ತು ಪಾರ್ವತಿ ಬದರಿನಾಥದಲ್ಲಿದ್ದ ತಮ್ಮ ಮನೆಯನ್ನು ಬಿಟ್ಟುಹೋಗಿ, ಕೇದಾರವನ್ನು ಸ್ಥಾಪಿಸಿದ್ದರ ಹಿಂದಿರುವ ಕುತೂಹಲಕಾರಿ ಕಥೆಯನ್ನು ಸದ್ಗುರುಗಳು ವಿವರಿಸುತ್ತಾರೆ. ಕೇದಾರವು ‘ಶಿವ’ ಎನ್ನುವ ಅನುರಣನಕ್ಕೆ ಅತ್ಯಂತ ಹತ್ತಿರವಾಗಿರುವುದರ ಕುರಿತು ಮತ್ತು ಶಿವನು ಕಾಂತಿ ಸರೋವರದಲ್ಲಿ ಯೋಗದ ಗಹನವಾದ ವಿಜ್ಞಾನವನ್ನು ಪ್ರತಿಪಾದಿಸಿದ್ದರ ಕುರಿತಾಗಿಯೂ ಮಾತನಾಡುತ್ತಾರೆ. English video: • How Shiva Established Kedarnath | Sadhguru ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Dec 21, 2025 · 16 min

    ನಿಮಗೆ 33 ಆದಾಗ, ಅಸಾಧಾರಣವಾದದ್ದು ಏನೋ ಸಂಭವಿಸುತ್ತದೆ!

    ನಿಮಗೆ 33 ಆದಾಗ, ಅಸಾಧಾರಣವಾದದ್ದು ಏನೋ ಸಂಭವಿಸುತ್ತದೆ! English video: Something Phenomenal Can Happen When You Turn 33 | Sadhguru • Something Phenomenal Can Happen When You T... ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Dec 19, 2025 · 7 min

    ದೃಷ್ಟಿ ಬೀಳುತ್ತೆ ಅನ್ನೋದು ಮೂಢ ನಂಬಿಕೆಯಲ್ಲ

    ದೃಷ್ಟಿ ತೆಗೆಯುವುದರ ಹಿಂದಿರುವ ವಿಜ್ಞಾನವನ್ನು ಈ ವಿಡಿಯೋದಲ್ಲಿ ಸದ್ಗುರುಗಳು ವಿವರಿಸುತ್ತಾರೆ. ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Dec 17, 2025 · 7 min

    ಭಯ, ಆತಂಕಗಳಿಂದ ಹೊರಬರೋದು ಹೇಗೆ?

    ಬದುಕಿನಲ್ಲಿ ಭಯ, ಆತಂಕ, ಅತಿಯಾದ ಚಿಂತೆ - ಹೀಗೆ ಹಲವು ಸಂಗತಿಗಳು ನಮ್ಮನ್ನು ಸಂಕಟಕ್ಕೆ ನೂಕಬಹುದು. ಆದರೆ ಇವುಗಳ ಕೂಪಕ್ಕೆ ಬೀಳದಿರುವುದು ಹೇಗೆ? ಸದ್ಗುರುಗಳಿಂದ 4 ಅದ್ಭುತ ಸಲಹೆಗಳನ್ನು ಪಡೆಯಿರಿ. English video: • 4 Ways to Deal with Anxiety | Sadhguru ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Dec 16, 2025 · 14 min

    ಎಂಥಹ ಗೆಳೆಯರನ್ನು ಮಾಡಿಕೊಳ್ಳಬೇಕು?

    ಸ್ನೇಹ, ಗೆಳೆತನ ನಮ್ಮ ಬದುಕಿನಲ್ಲಿ ಮುಖ್ಯ ಪಾತ್ರ ವಹಿಸುತ್ತದೆ. ಸ್ನೇಹಿತರು ನಮ್ಮನ್ನು ಪ್ರಭಾವಿಸುತ್ತಾರೆ. ನಾವು ಎಂತವರ ಸಂಗ ಮಾಡಬೇಕು? ಯಾರ ನಡುವೆ ಜೀವಿಸಬೇಕು? ಈ ಎಲ್ಲದಕ್ಕೂ ಸಮರ್ಪಕ ಉತ್ತರ ಇಲ್ಲಿದೆ. English video: Take One Step Every Day Towards A Pleasant Life | Sadhguru • Take One Step Every Day Towards A Pleasant... ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Dec 14, 2025 · 9 min

    ಪೂರ್ವಜನ್ಮಗಳ ನೆನಪುಗಳನ್ನ ತೆರೆಯುವುದು ಹೇಗೆ?

    ಹಿಂದಿನ ಜನ್ಮಗಳ ಕುರಿತಾದ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಸದ್ಗುರುಗಳು, ಅವುಗಳನ್ನು ನೆನಪಿನ ಹಂತದಲ್ಲಿ ತಿಳಿದುಕೊಳ್ಳೋಕೆ ಪ್ರಯತ್ನಿಸುವುದು ಹೇಗೆ ಅಪಾಯಕಾರಿಯಾಗಬಲ್ಲದು ಎಂದು ವಿವರಿಸುತ್ತಾರೆ. ಜೊತೆಗೆ ಎಂಟು ದಿನಗಳ ಮುಂದುವರೆದ ಹಂತದ ಕಾರ್ಯಕ್ರಮವಾದ ಸಂಯಮದ ಬಗ್ಗೆ ಮಾತನಾಡುತ್ತಾ, ಅದು ಮನಸ್ಸಿನ ಅಜಾಗೃತ ಪದರಗಳನ್ನ ಅಳಿಸಿಹಾಕಲು ಹೇಗೆ ನೆರವಾಗುತ್ತದೆ ಮತ್ತು ಹೇಗೆ ಗಹನವಾದ ಮುಕ್ತಿಯ ಅನುಭೂತಿಯಾಗುತ್ತದೆ ಎಂದು ತಿಳಿಸುತ್ತಾರೆ. English video: • Opening Up Memories of Past Lives | Sadhguru ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Dec 13, 2025 · 5 min

    ನಿಮ್ಮ ವೀರ್ಯದಲ್ಲಿದೆ ಅಗಾಧವಾದ ಶಕ್ತಿ!

    ಜವಾಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದದಲ್ಲಿ ಹಸ್ತಮೈಥುನದ ಕುರಿತಾಗಿ ಕೇಳುತ್ತಾ ’ಅದು ನಮಗೆ ಆಧ್ಯಾತ್ಮಿಕವಾಗಿ ಹಾನಿಯನ್ನುಂಟುಮಾಡುವುದೇ?’ ಎಂಬ ಪ್ರಶ್ನೆಗೆ ಉತ್ತರಿಸುತ್ತಾ ಸದ್ಗುರುಗಳು ವೀರ್ಯ ಧಾರಣದ ಕುರಿತಾದ ಸತ್ಯಗಳನ್ನು ವಿವರಿಸುತ್ತಾರೆ. English video: • The Power of Semen Retention | Sadhguru ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Dec 12, 2025 · 3 min

    ಭೂತ ಶುದ್ಧಿ ವಿವಾಹ - ಏನಿದರ ಮಹತ್ವ?

    ಸದ್ಗುರುಗಳು ಭೂತ ಶುದ್ಧಿ ವಿವಾಹದ ಸಾಧ್ಯತೆಯನ್ನು ನಿಮ್ಮ ಆಯ್ಕೆಯ ಯಾವುದೇ ಸ್ಥಳದಲ್ಲಾದರೂ ಲಭ್ಯವಾಗುವಂತೆ ಮಾಡಿದ್ದಾರೆ. ಈಗಾಗಲೇ ಮದುವೆಯಾಗಿರುವ ಮತ್ತು ಮದುವೆಯಾಗಲಿರುವ ಜೋಡಿಗಳಿಗೆ ಲಭ್ಯವಿರುವ ಈ ಪ್ರಕ್ರಿಯೆಯು ಪಂಚಭೂತಗಳ ಶುದ್ಧೀಕರಣದೊಂದಿಗೆ ಆ ಸಾಂಗತ್ಯದ ಪ್ರತಿಷ್ಠಾಪಿಸುವಿಕೆಯನ್ನು ಮಾಡುತ್ತದೆ. ಹೆಚ್ಚಿನ ಮಾಹಿತಿಗಾಗಿ: ಈಮೇಲ್: vivaha@shriyogini.org ಫೋನ್: (+91) 83000 30666 ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Dec 11, 2025 · 6 min

    ವಾಸ್ತು ನಿಜಕ್ಕೂ ನಿಮ್ಮ ಜೀವನವನ್ನ ಬದಲಿಸಬಲ್ಲದೇ?

    ವಾಸ್ತು ಎನ್ನುವುದು ನಿಜಕ್ಕೂ ಒಂದು ವಿಜ್ಞಾನವೇ ಅಥವಾ ಭಯ ಮತ್ತು ಮೂಢನಂಬಿಕೆಯೇ? ವಾಸ್ತುವಿನ ಬಗೆಗಿರುವ ಈ ಸಾಮಾನ್ಯ ತಪ್ಪು ತಿಳುವಳಿಕೆಯನ್ನು ಹೋಗಲಾಡಿಸುತ್ತಾ ಸದ್ಗುರುಗಳು ವಾಸ್ತುಶಿಲ್ಪ ಮತ್ತು ಜ್ಯಾಮಿತಿಯು ನಿಮ್ಮ ಜೀವನವನ್ನು ಹೇಗೆ ಪ್ರಭಾವಿಸುತ್ತದೆ ಎಂದು ವಿವರಿಸುತ್ತಾರೆ. English video: • Can Vastu Really Change Your Life? | Sadhguru ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Dec 10, 2025 · 12 min

    ಆನಂದಭರಿತ ಜೀವನ ನಿಮ್ಮದಾಗಬೇಕೆ? ಈ 5 ಟಿಪ್ಸ್ ನಿಮಗಾಗಿ

    ಎಲ್ಲರೂ ಯಶಸ್ಸನ್ನು ಬಯಸುತ್ತಾರೆ, ಆದರೆ ಎಲ್ಲಕ್ಕೂ ಮೊದಲು ನಾವು ನಿಗದಿಪಡಿಸಬೇಕಾದುದು ನಾವು ನಮ್ಮೊಳಗೆ ಹೇಗಿದ್ದೇವೆ ಎಂಬುದನ್ನು, ಮತ್ತು ನಾವು ಆನಂದದಿಂದ ಇದ್ದರಷ್ಟೇ ಪ್ರಪಂಚದಲ್ಲಿ ಯಶಸ್ವಿಯಾಗುವುದು ಸಾಧ್ಯ ಎಂದು ಸದ್ಗುರು ನಮಗೆ ಮನದಟ್ಟು ಮಾಡುತ್ತಾರೆ. ಮತ್ತು ಈ ನಿಟ್ಟಿನಲ್ಲಿ ನಮಗೆ 5 ಅಮೂಲ್ಯ ಟಿಪ್ಸ್ ಗಳನ್ನು ನೀಡುತ್ತಾರೆ. ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Nov 24, 2025 · 7 min

    ಜನರ ಮುಂದೆ ಧೈರ್ಯವಾಗಿ ಮಾತನಾಡುವುದು ಹೇಗೆ?

    ಸದ್ಗುರುಗಳು ಜನಸಮೂಹದೆದುರು ಮಾತನಾಡುವಾಗ ಹೇಗಿರಬೇಕು ಎಂದು ಹೇಳುತ್ತಾ ತಾವು ಜನರ ಎದುರು ಮಾತನಾಡುವುದನ್ನು ಹೇಗೆ ಪರಿಗಣಿಸುತ್ತಾರೆ ಎನ್ನುವುದರ ಕುರಿತು ಕೆಲವು ಒಳನೋಟಗಳನ್ನು ಹಂಚಿಕೊಳ್ಳುತ್ತಾರೆ. English video: • Overcome the Fear of Public Speaking | Sad... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Nov 10, 2025 · 8 min

    ಮನೆಗೆ ಹಾವು ಬಂದರೆ ಅದರ ಅರ್ಥ ಏನು?

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಮನೆಗೆ ಹಾವು ಬಂದರೆ ಅದರ ಅರ್ಥ ಏನು? ಸದ್ಗುರುಗಳು ವಿವರಿಸುತ್ತಾರೆ ಕೇಳಿ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Nov 8, 2025 · 9 min

    ಮಕ್ಕಳನ್ನು ಶಿಕ್ಷಿಸದೇನೇ ಅವರ ವರ್ತನೆಯನ್ನು ಬದಲಿಸೋದು ಹೇಗೆ?

    ಸದ್ಗುರುಗಳ ಈ ಕಣ್ಣು ತೆರೆಸುವ ಪಾಡ್‌ಕಾಸ್ಟ್‌ಗಳೊಂದಿಗೆ ಪ್ರಜ್ಞಾವಂತ ಪೋಷಣೆಯ ಕಲೆಯನ್ನು ಕಲಿಯಿರಿ. ಇವು ಮಕ್ಕಳ ಏಳಿಗೆಗಾಗಿ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸಲು, ಕ್ರಿಯಾಶೀಲ ಸಲಹೆ ಮತ್ತು ಹೃದಯಸ್ಪರ್ಶಿ ವಿವೇಕವನ್ನು ಒಳಗೊಂಡಿವೆ. ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Nov 6, 2025 · 10 min

    ಹದಿಹರೆಯದವರು ಅಪ್ಪ-ಅಮ್ಮನೊಂದಿಗೆ ಜಗಳವಾಡುವುದು ಏಕೆ?

    ಸದ್ಗುರುಗಳ ಈ ಕಣ್ಣು ತೆರೆಸುವ ಪಾಡ್‌ಕಾಸ್ಟ್‌ಗಳೊಂದಿಗೆ ಪ್ರಜ್ಞಾವಂತ ಪೋಷಣೆಯ ಕಲೆಯನ್ನು ಕಲಿಯಿರಿ. ಇವು ಮಕ್ಕಳ ಏಳಿಗೆಗಾಗಿ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸಲು, ಕ್ರಿಯಾಶೀಲ ಸಲಹೆ ಮತ್ತು ಹೃದಯಸ್ಪರ್ಶಿ ವಿವೇಕವನ್ನು ಒಳಗೊಂಡಿವೆ. ಹದಿಹರೆಯದ ಮಕ್ಕಳು ತಮ್ಮ ಮಾತನ್ನೇ ಕೇಳುವುದಿಲ್ಲ, ವಾದ ಮಾಡುತ್ತಾರೆ, ಜಗಳವಾಡುತ್ತಾರೆ, ಎಂದು ಪೋಷಕರು ಹೇಳುವುದನ್ನು ಕೇಳಿರುತ್ತೀರಿ. ಅಥವಾ ನೀವೇ ಹದಿಹರೆಯದ ಮಕ್ಕಳ ಪೋಷಕರಾಗಿದ್ದರೆ, ಇದು ನಿಮ್ಮ ಅನುಭವಕ್ಕೂ ಬಂದಿರುತ್ತದೆ? ಅವರು ಏಕೆ ಹಾಗೆ ಮಾಡುತ್ತಾರೆ? ಈ ಘರ್ಷಣೆಯ ಹಿಂದಿನ ಕಾರಣ ಏನು? ವಿಡಿಯೊ ನೋಡಿ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Nov 4, 2025 · 12 min

    ಮಕ್ಕಳೇನೂ ನಿಮ್ಮ ಸ್ವಂತ ಆಸ್ತಿಯಲ್ಲ

    ಮಗುವಿಗೆ ಬೇಕಾಗಿರುವುದು ಒಬ್ಬ ಸ್ನೇಹಿತ, ಬಾಸ್ ಅಲ್ಲ ಎಂಬ ವಿಷಯವನ್ನು ಇಲ್ಲಿ ಸದ್ಗುರುಗಳು ವಿವರಿಸುತ್ತಾರೆ. ನಿಮ್ಮ ಉಪದೇಶಗಳನ್ನು ಅವರ ಮೇಲೆ ಬಲವಂತವಾಗಿ ಹೇರಿದರೆ, ಅವರು ಸ್ವಾತಂತ್ರ್ಯದ ಭಾವನೆಯನ್ನು ಕಳೆದುಕೊಳ್ಳುತ್ತಾರೆ, ಮತ್ತು ಇದರಿಂದ ಅವರು ಮುಂದೆ ನಿಮ್ಮ ಮೇಲೆ ತಿರುಗಿ ಬೀಳಬಹುದಾದ ಸಂಭವನೀಯತೆ ಉಂಟಾಗುತ್ತದೆ. ನೀವು ಹಾಗೆ ಮಾಡದಿದ್ದರೆ ಮಕ್ಕಳೇ ನಿಮ್ಮ ಬಳಿ ಪ್ರಶ್ನೆಗಳೊಂದಿಗೆ ಅಥವಾ ಸಹಾಯ ಕೇಳುತ್ತಾ ಬರುತ್ತಾರೆ. ಆಗ ನಿಮಗೆ ಗೊತ್ತಿದ್ದಷ್ಟು, ನಿಮ್ಮಿಂದಾದಷ್ಟು ಉತ್ತರಗಳನ್ನು, ಸಹಾಯವನ್ನು ನೀಡಿ, "ನನಗಿಷ್ಟೇ ಗೊತ್ತು" ಎಂದು ಪ್ರಾಮಾಣಿಕವಾಗಿ ಒಪ್ಪಿಕೊಳ್ಳಬೇಕು ಎಂದೆನ್ನುತ್ತಾರೆ. ಹೆತ್ತವರು ಮಕ್ಕಳ ಮುಂದೆ ೧೦೦% ಪ್ರಾಮಾಣಿಕರಾಗಿರುವುದು ಬಹಳ ಮುಖ್ಯ. ಹಾಗೆಯೇ ಅವರನ್ನು ಕೆಟ್ಟ ಪ್ರಭಾವಗಳಿಂದ ರಕ್ಷಿಸಬೇಕು ಅಷ್ಟೆ, ಉಳಿದಂತೆ ಅವರನ್ನು ಸ್ವತಂತ್ರರಾಗಿ ಬಿಡಬೇಕೆಂದು ಹೇಳುತ್ತಾರೆ. ಅದೇ ಸಮಯದಲ್ಲಿ ಅವರು ನಿಮ್ಮ ಪ್ರಭಾವದಿಂದಲೂ ಸ್ವತಂತ್ರರಾಗಿರಬೇಕು ಎಂದು ಸೂಚಿಸುತ್ತಾರೆ. ಅವರೊಂದು ಸ್ವತಂತ್ರ ಜೀವ, ನಿಮ್ಮ ಆಸ್ತಿಯಲ್ಲ! English video: • Parenting: Raise Yourself Before You Raise... ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices