Artwork for ಸದ್ಗುರು ಕನ್ನಡ Sadhguru Kannada
Religion & Spirituality

ಸದ್ಗುರು ಕನ್ನಡ Sadhguru Kannada

Sadhguru Kannada

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

  • 328 episodes
  • Updated Thursday

Episodes328

  • Nov 1, 2025 · 8 min

    ತಂದೆ-ತಾಯಿಯರು ಹೇಗೆ ಮಕ್ಕಳನ್ನು ಬೆಳೆಸಬೇಕು?

    ಸದ್ಗುರುಗಳ ಈ ಕಣ್ಣು ತೆರೆಸುವ ಪಾಡ್‌ಕಾಸ್ಟ್‌ಗಳೊಂದಿಗೆ ಪ್ರಜ್ಞಾವಂತ ಪೋಷಣೆಯ ಕಲೆಯನ್ನು ಕಲಿಯಿರಿ. ಇವು ಮಕ್ಕಳ ಏಳಿಗೆಗಾಗಿ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸಲು, ಕ್ರಿಯಾಶೀಲ ಸಲಹೆ ಮತ್ತು ಹೃದಯಸ್ಪರ್ಶಿ ವಿವೇಕವನ್ನು ಒಳಗೊಂಡಿವೆ. ಮಕ್ಕಳನ್ನು ಬೆಳೆಸುವುದು ಸುಲಭದ ವಿಚಾರವೇನಲ್ಲ. ಮಕ್ಕಳು ದಾರಿತಪ್ಪದಂತೆ, ಅವರ ಬುದ್ಧಿ ಮತ್ತು ಸಾಮರ್ಥ್ಯಗಳು ಸಂಪೂರ್ಣವಾಗಿ ವಿಕಾಸವಾಗುವಂತೆ ಪೂರಕ ವಾತಾವರಣವನ್ನು ನಿರ್ಮಿಸಿ ಬೆಳೆಸುವುದು ಒಂದು ಸವಾಲಿನ ಕೆಲಸವೇ. ತಂದೆ-ತಾಯಿಯರು ತಮ್ಮ ಮಕ್ಕಳಿಗಾಗಿ ಎಂಥಹ ವಾತಾವರಣವನ್ನು ನಿರ್ಮಿಸಬೇಕು? ಹೇಗೆ ನಡೆದುಕೊಳ್ಳಬೇಕು? ಈ ವಿಡಿಯೋ ನೋಡಿ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

  • Oct 26, 2025 · 12 min

    ನೀವೊಂದು ಸಮಸ್ಯೆಯಾಗಬಾರದು, ಪರಿಹಾರವಾಗಬೇಕು

    ಐಐಟಿ ದೆಹಲಿಯಲ್ಲಿ ನಡೆದ ಸಂವಾದವೊಂದರಲ್ಲಿ ಸದ್ಗುರುಗಳು ಇಂಜಿನಿಯರ್ ಮಾಡಿಕೊಳ್ಳುವುದು ಎಂದರೆ ಸಂಗತಿಗಳನ್ನು ನಮಗೆ ಬೇಕಾದ ಹಾಗೆ ರೂಪಿಸಿಕೊಳ್ಳುವುದು ಎಂದು ವ್ಯಾಖ್ಯಾನಿಸುತ್ತಾರೆ. ಹಾಗೆಯೇ ಜೀವನ ನಾವು ಅಂದುಕೊಂಡಂತೆ ಆಗಬೇಕೆಂದರೆ ನಮ್ಮ ದೇಹ ಮತ್ತು ಮನಸ್ಸು ನಮ್ಮ ಪರವಾಗಿ ಕೆಲಸ ಮಾಡಬೇಕೇ ಹೊರತು ನಮಗೆ ಅಡ್ಡ ಬರಬಾರದು ಮತ್ತು ಇಂದಿನ ಯುವಜನತೆಯು ತಮ್ಮನ್ನು ಒಂದು ಸಮಸ್ಯೆಯಾಗಿಸಿಕೊಳ್ಳದೇ, ತಮ್ಮನ್ನು ಪರಿಹಾರದ ಒಂದು ಭಾಗವಾಗಿಸಿಕೊಳ್ಳಬೇಕು ಎನ್ನುತ್ತಾರೆ. #youth #life #motivation ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Oct 24, 2025 · 13 min

    ಸುಮ್ಮನೆ ಮೌನವಾಗಿ ಕೂರುವುದರ ಶಕ್ತಿ |

    ಟೀನೇಜ್ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿರುವ ಆತಂಕದ ಖಾಯಿಲೆಗಳ ಬಗ್ಗೆ ಮಾತನಾಡುತ್ತಾ ಸದ್ಗುರುಗಳು, ಅದರಿಂದ ಹೊರಬರಲು ಯೋಗದಲ್ಲಿ ಹೇಳಿರುವ ಸರಳ ವಿಧಾನವನ್ನು ತಿಳಿಸಿಕೊಡುತ್ತಾರೆ. English video: • One Important Cause of Anxiety Disorder | ... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Oct 22, 2025 · 7 min

    ದೀಪಾವಳಿ ಹಬ್ಬ ಆಚರಣೆಗೆ ಬಂದದ್ದು ಹೇಗೆ?

    ದೀಪಾವಳಿಯ ಗಹನವಾದ ಮಹತ್ವವನ್ನು, ಅದರ ಹಿಂದಿರುವ ಕಥೆ ಮತ್ತು ಬೆಳಕಿನ ಈ ಹಬ್ಬವು ಏನನ್ನು ಸಂಕೇತಿಸುತ್ತದೆ ಎಂದು ಸದ್ಗುರುಗಳಿಂದ ತಿಳಿಯಿರಿ. English video: • Sadhguru Explains the Lore, Legend, and Sy... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Oct 6, 2025 · 11 min

    ನಿಜವಾದ ನಿದ್ದೆಯೋ, ಅಥವಾ ನಟನೆಯೋ...? | ಸದ್ಗುರು ಕನ್ನಡ

    ಏಕೆ ಅಧ್ಯಾತ್ಮಿಕ ತುಡಿತವು ಎಲ್ಲರಿಗೂ ಬರದೆ ಕೆಲವರಿಗೆ ಮಾತ್ರ ಬರುತ್ತದೆ? ಎನ್ನುವ ಪ್ರಶ್ನೆಗೆ ಸದ್ಗುರುಗಳು, "ತುಡಿತ ಎಲ್ಲರಲ್ಲೂ ಇರುತ್ತದೆ, ಆದರೆ ಕೆಲವರು ಇನ್ನೂ ನಿದ್ದೆ ಮಾಡುತ್ತಿರುವಂತೆ ನಟಿಸುತ್ತಿದ್ದಾರೆ" ಎಂದು ವಿಶ್ಲೇಷಿಸುತ್ತಾರೆ. English video: Asleep, or Just Pretending? • Asleep, or Just Pretending? | Sadhguru ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Oct 4, 2025 · 10 min

    ಸಾವಿನ ನಂತರ ಜನರು ದೆವ್ವವಾಗುತ್ತಾರೆಯೇ?

    ಸಾವಿನ ನಂತರ ಏನಾಗುತ್ತದೆ? "ಇನ್ನಿಲ್ಲ"ವಾಗುತ್ತೇವೆಯೇ? ಅಥವಾ ಏನಾದರೂ ಮುಂದುವರಿಯುತ್ತದೆಯೇ? ಆತ್ಮ ಎಂದರೇನು? ಎಂಬಿತ್ಯಾದಿ ಪ್ರಶ್ನೆಗಳಿಗೆ ಸದ್ಗುರುಗಳು ಉತ್ತರಿಸುತ್ತಾರೆ. ಆದರೆ ಕೊನೆಯಲ್ಲಿ, ನಿಮಗೆ ಸ್ವತಃ ಅನುಭವವಾಗದ ಹೊರತು ಇವನ್ನೆಲ್ಲ ನಂಬಿ ಏನೂ ಪ್ರಯೋಜನವಿಲ್ಲ ಎಂದೂ ಎಚ್ಚರಿಸುತ್ತಾರೆ. English video: • What happens after death? | Sadhguru ನಿಮ್ಮ ಪ್ರಶ್ನೆಗಳನ್ನು ಇಲ್ಲಿ ಕೇಳಿ: http://UnplugWithSadhguru.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Oct 3, 2025 · 6 min

    ದೇಹ ಸತ್ತ ನಂತರ ಜೀವ ಎಲ್ಲಿಗೆ ಹೋಗುತ್ತೆ?

    ಒಬ್ಬ ಮನುಷ್ಯ ಸತ್ತ ನಂತರ ಅಂತಿಮ ಸಂಸ್ಕಾರ ಯಾತಕ್ಕಾಗಿ ಮಾಡಬೇಕು ಎನ್ನುವುದನ್ನೂ, ಅದು ಆ ಜೀವದ ಮೇಲೆ ಯಾವ ರೀತಿ ಪ್ರಭಾವ ಬೀರುತ್ತದೆ ಎಂಬುದನ್ನೂ, ಸರಳವಾಗಿ ಅರ್ಥವಾಗುವ ರೀತಿ ಸದ್ಗುರುಗಳು ವಿವರಿಸಿದ್ದಾರೆ. ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Oct 2, 2025 · 5 min

    ಕುಂಕುಮ ಹಚ್ಚಿಕೊಳ್ಳುವುದು ಒಳ್ಳೆಯದೇ

    ಕುಂಕುಮ - ಇದು ನಮ್ಮ ಸಂಸ್ಕೃತಿಯಲ್ಲಿ ಹಾಸುಹೊಕ್ಕಾಗಿರುವ ವಸ್ತು. ಇದರ ಮಹತ್ವ ಏನು? ಇದನ್ನು ಹಚ್ಚಿಕೊಳ್ಳುವುದು ಒಳ್ಳೆಯದೇ? ವಿಡಿಯೋ ನೋಡಿ. English video: • Why do Women in India Apply Red KumKum? ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Sep 28, 2025 · 12 min

    ದೇವಿ ಅಸ್ತಿತ್ವಕ್ಕೆ ಬಂದಿದ್ದು ಹೇಗೆ?

    ಸದ್ಗುರುಗಳು ದೈವಿಕ ಸ್ತ್ರೀತತ್ತ್ವ ಅಥವಾ ದೇವಿ ಅಸ್ತಿತ್ವಕ್ಕೆ ಬಂದಿದ್ದನ್ನು ವಿವರಿಸುತ್ತಾರೆ. ಇಂದಿನ ಜಗತ್ತಿನಲ್ಲಿ ಸ್ತ್ರೀತತ್ತ್ವದ ಮಹತ್ವದ ಕುರಿತು ಮಾತನಾಡುತ್ತಾ ನ್ಯಾಯಯುತ ಸಮಾಜ ರಚಿಸುವಲ್ಲಿ ಮತ್ತು ಮಾನವತೆಯಲ್ಲಿ ಒಳಗೂಡಿಸಿಕೊಳ್ಳುವಿಕೆಯನ್ನ ತರುವಲ್ಲಿ ಸ್ತ್ರೀತತ್ತ್ವ ಎಂತಹ ಮುಖ್ಯ ಪಾತ್ರವನ್ನು ವಹಿಸುತ್ತದೆ ಎಂದು ತಿಳಿಸುತ್ತಾರೆ. #sadhguru #kannada #navaratri #devi English video: • How Devi Came Into Existence | Sadhguru ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Sep 20, 2025 · 5 min

    ಭಾರತದ ಅತಿದೊಡ್ಡ ಗ್ರಾಮೀಣ ಕ್ರೀಡೋತ್ಸವ | ಗ್ರಾಮೋತ್ಸವ |

    ಸಾಂಪ್ರದಾಯಿಕವಾದ ಹಳ್ಳಿಯ ಜೀವನವನ್ನು ಸಂಭ್ರಮಿಸುವ ನಿಟ್ಟಿನಲ್ಲಿ ನಡೆಸುವ ಈಶ ಗ್ರಾಮೋತ್ಸವವು ಕ್ರೀಡೆಯನ್ನು ಜನರ ಜೀವನದ ಭಾಗವಾಗಿಸಿ ಗ್ರಾಮೀಣ ಭಾರತದ ಅಂತಃಸ್ಫೂರ್ತಿಯನ್ನು ಹೆಚ್ಚಿಸುವ, ಆರೋಗ್ಯವನ್ನು ವರ್ಧಿಸುವ ಮತ್ತು ಹಳ್ಳಿಗರ ಜೀವನದ ಗುಣಮಟ್ಟವನ್ನು ಸುಧಾರಿಸುವ, ಗ್ರಾಮೀಣ ಜನರಲ್ಲಿ ಸಾಮರಸ್ಯವನ್ನು ತಂದು ಚೈತನ್ಯ ತುಂಬುವ ಗುರಿಯನ್ನು ಹೊಂದಿದೆ. ಒಂದು ಚೆಂಡು ನಿಜಕ್ಕೂ ಜಗತ್ತನ್ನು ಬದಲಿಸಬಲ್ಲದು! 2024 ರ ಸಾಲಿನ ಈಶ ಗ್ರಾಮೋತ್ಸವದ ಒಂದು ಸಣ್ಣ ಝಲಕ್ ಇಲ್ಲಿದೆ. #sports #kannada #celebrations #sadhguru ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Sep 18, 2025 · 9 min

    ತೂಕ ಇಳಿಸಿ ಹೆಚ್ಚು ಶಕ್ತಿಭರಿತರಾಗಲು 7 ಟಿಪ್ಸ್

    ಸದ್ಗುರುಗಳು ಹೇಳುವ ಈ ಏಳು ಸರಳ ಸಲಹೆಗಳನ್ನು ಅನುಸರಿಸಿದರೆ ನೀವು ನಿಮ್ಮ ತೂಕವನ್ನು ಆರಾಮಾಗಿ ನಿರ್ವಹಿಸಿಕೊಳ್ಳುತ್ತಾ, ಚೈತನ್ಯಭರಿತ, ಆರೋಗ್ಯಪೂರ್ಣ ಮತ್ತು ಪ್ರಜ್ಞಾಪೂರ್ವಕ ಜೀವನವನ್ನು ನಡೆಸಬಹುದು. #weightloss #weightmanagement #kannada #sadhguru #food English video: • 7 Yogic Tips for High Energy & Weight Mana... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Sep 17, 2025 · 15 min

    ಯೋಗದ ಅದ್ಭುತ ಶಕ್ತಿ ಮತ್ತು ಪ್ರಯೋಜನಗಳು

    ಸದ್ಗುರುಗಳು ಮನುಷ್ಯನ ಆರೋಗ್ಯದ ಕಾರ್ಯವಿಧಾನದ ಬಗ್ಗೆ ಮಾತನಾಡುತ್ತಾ, ನಿಜಕ್ಕೂ ಆರೋಗ್ಯದಿಂದಿರುವುದು ಎಂದರೆ ಏನೆಂದು ಹೇಳುತ್ತಾರೆ. ಜೊತೆಗೆ ಯೋಗದ ಗಹನವಾದ ವಿಜ್ಞಾನವನ್ನು ವಿವರಿಸುತ್ತಾ, ಯೋಗ ಕೇವಲ ಆರೋಗ್ಯ ಮತ್ತು ಒಳಿತನ್ನು ತರುವುದಷ್ಟೇ ಅಲ್ಲದೇ ಹೇಗೆ ನಿಮ್ಮ ಗ್ರಹಿಕೆಯನ್ನು ಮತ್ತು ಜೀವನದ ಅನುಭವವನ್ನು ವರ್ಧಿಸುತ್ತದೆ ಎಂದು ತಿಳಿಸುತ್ತಾರೆ. #sadhguru #kannada #yoga #health #fitness English video: • Sadhguru Explains Yoga to MIT Students & F... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Sep 16, 2025 · 9 min

    ಮಹಿಳೆಯರ ಹಕ್ಕುಗಳ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿ

    “ಸ್ತ್ರೀ ಮತ್ತು ಪುರುಷರ ನಡುವೆ ಸಮಾನತೆಯನ್ನು ತರುವ ಅಗತ್ಯವಿಲ್ಲ. ಸಮಾನ ಅವಕಾಶ ಎನ್ನುವುದು ಸರಿ, ಆದರೆ ಪುರುಷ ಮಾಡುವುದನ್ನೇ ಮಹಿಳೆ ಕೂಡ ಮಾಡಬೇಕು ಎಂದು ನಿರೀಕ್ಷಿಸುವ ಅಗತ್ಯವಿಲ್ಲ” ಎಂದು ಸದ್ಗುರುಗಳು ಹೇಳುತ್ತಾರೆ. English video: • No Need to Discriminate Over Gender ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Sep 15, 2025 · 13 min

    ಘರ್ಷಣೆಯಿಲ್ಲದ ಜೀವನವನ್ನು ನಡೆಸುವುದು ಹೇಗೆ? | ಸದ್ಗುರು ಕನ್ನಡ

    ಜೀವನದಲ್ಲಿ ವಿನೋದದಿಂದಿರುವುದರ ಮಹತ್ವ, ಹಾಗೂ ಹೇಗೆ ವಿನೋದವಾಗಿರುವುದು ಬೇಜವಾಬ್ದಾರಿತನ ಅಲ್ಲ ಎಂದು ಸದ್ಗುರು ಮಹಾಭಾರತದ ಉದಾಹರಣೆಯೊಂದಿಗೆ ವಿವರಿಸುತ್ತಾರೆ. English video: Playfulness and Passion • Playfulness and Passion | Sadhguru ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Sep 8, 2025 · 13 min

    ಜೀವನದಲ್ಲಿನ ಸ್ಟ್ರೆಸ್ ನ ನಿಜವಾದ ಮೂಲ ಏನು? | ಸದ್ಗುರು

    English video: Untangling the Knots of Life • Untangling the Knots of Life - Sadhguru ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Sep 7, 2025 · 5 min

    ಗ್ರಹಣದ ಸಮಯದಲ್ಲಿ ಊಟ ಯಾಕೆ ಮಾಡಬಾರದು ಗೊತ್ತೇ?

    Yogi, mystic and visionary, Sadhguru is a spiritual master with a difference. An arresting blend of profundity and pragmatism, his life and work serves as a reminder that yoga isa contemporary science, vitally relevant to our times. This is the video of Sadhguru explained that why we should not eat food during lunar eclipse. Here is a video. Thank you 1.ಕ್ಯಾನ್ಸರ್ ತಡೆಗಟ್ಟಲು ಸರಳ ಉಪಾಯಗಳು. 👉 • ಕ್ಯಾನ್ಸರ್ ತಡೆಗಟ್ಟಲು ಸರಳ ಉಪಾಯಗಳು || Sadhgur... 2.ಕೇವಲ ಒಂದು ಯೋಗಾಸನ ಬದಲಿಸಬಲ್ಲದು ನಿಮ್ಮ ಜೀವನವನ್ನು!! 👉 • ಕೇವಲ ಒಂದು ಯೋಗಾಸನ ಬದಲಿಸಬಲ್ಲದು ನಿಮ್ಮ ಜೀವನವನ್... 3.ಮನುಷ್ಯನಿಗೆ ನಿಜವಾಗಿಯೂ ಎಷ್ಟು ಘಂಟೆಕಾಲ ನಿದ್ರೆ ಅವಶ್ಯಕತೆ ಇದೆ ಗೊತ್ತೇ?? 👉 : • ಮನುಷ್ಯನಿಗೆ ನಿಜವಾಗಿಯೂ ಎಷ್ಟು ಘಂಟೆಕಾಲ ನಿದ್ರೆ ... 4.ಯುವಕರಲ್ಲಿ ಕುಡಿತ ಏಕೆ ಹೆಚ್ಚುತ್ತಿದೆ ಗೊತ್ತೇ? 👉 • ಯುವಕರಲ್ಲಿ ಕುಡಿತ ಏಕೆ ಹೆಚ್ಚುತ್ತಿದೆ ಗೊತ್ತೇ? ... 5. ಜೀವನದಲ್ಲಿ ಒಂದು ದೊಡ್ಡ ಗುರಿ ಇರಬೇಕೆ? 👉 • ಜೀವನದಲ್ಲಿ ಒಂದು ದೊಡ್ಡ ಗುರಿ ಇರಬೇಕೆ? || Sadh... 6.ಬೇರೆಯವರನ್ನು ಅನುಕರಿಸುವ ಚಟದಿಂದ ಹೊರಬರಲು ಇರುವ ಮಾರ್ಗ 👉 • ಬೇರೆಯವರನ್ನು ಅನುಕರಿಸುವ ಚಟದಿಂದ ಹೊರಬರಲು ಇರುವ ... 7. ಮದುವೆ, ಜಾತಕ ಹೊಂದಾಣಿಕೆ ಬಗ್ಗೆ ತಿಳಿಯಬೇಕಾದ ಸತ್ಯ ಸಂಗತಿಗಳು. 👉 • ಮದುವೆ, ಜಾತಕ ಹೊಂದಾಣಿಕೆ ಬಗ್ಗೆ ತಿಳಿಯಬೇಕಾದ ಸತ... 8.ಗಣೇಶನ ತಲೆಯ ಸತ್ಯಸಂಗತಿ ತಿಳಿಯಿರಿ ! 👉 • ಗಣೇಶನ ತಲೆಯ ಸತ್ಯಸಂಗತಿ ತಿಳಿಯಿರಿ ! || SADHGUR... Learn more about your ad choices. Visit megaphone.fm/adchoices

  • Sep 3, 2025 · 15 min

    ಯಾವುದೇ ಪರಿಸ್ಥಿತಿಯಲ್ಲಿ ಏನು ಮಾಡಬೇಕೆಂದು ಹೇಗೆ ತಿಳಿಯುವುದು?

    ಈ ವೀಡಿಯೊದಲ್ಲಿ, ಸರಿ-ತಪ್ಪು, ದೊಡ್ಡದು-ಚಿಕ್ಕದು, ಮುಖ್ಯ-ಅಮುಖ್ಯ ಮುಂತಾದ ಪರಿಕಲ್ಪನೆಗಳನ್ನು ಸದ್ಗುರುಗಳು ನಾಶಪಡಿಸುತ್ತಾರೆ ಮತ್ತು ಯಾವುದೇ ಸಂದರ್ಭದಲ್ಲಿ ತಮಗೆ ಮತ್ತು ಸುತ್ತಲಿನ ಜನರಿಗೆ ಏನು ಕೆಲಸ ಮಾಡುತ್ತದೆ ಎಂಬುದನ್ನು ತಿಳಿದುಕೊಳ್ಳುವ ಅಸಾಧಾರಣ ಜ್ಞಾನಕ್ಕೆ ಕೀಲಿಕೈ ನೀಡುತ್ತಾರೆ English video: • How to Always Know What to Do | Sadhguru ಸದ್ಗುರುಗಳ ಇನ್ನಷ್ಟು ವಿಡಿಯೊಗಳು: ಸದ್ಗುರುಗಳಿಂದ ಟಿಪ್ಸ್: • ಈ 5 ಟಿಪ್ಸ್ ಅಳವಡಿಸಿಕೊಂಡರೆ, ನೀವು ಜೀವನದಲ್ಲಿ ಮ... ಕೋಪವನ್ನು ನಿಭಾಯಿಸುವುದು ಹೇಗೆ? • ಬರೋ ಕೋಪದಿಂದ ತಪ್ಪಿಸಿಕೊಳ್ಳುವುದು ಹೇಗೆ? How to... ಜೀವನಾಭ್ಯಾಸಗಳು: • ಚೆನ್ನಾಗಿ ನಿದ್ರಿಸಲು ಎದ್ದೇಳಲು ಸದ್ಗುರುಗಳ 10 ಟ... ರೋಚಕ ಕಥೆಗಳು: • ಶಿವ 'ಕಾಮ'ವನ್ನು ಮೆಟ್ಟಿನಿಂತಿದ್ದು ಹೇಗೆ? | How... ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Sep 2, 2025 · 6 min

    ಕಾಯಬೇಕು ಯಾಕೆ? | Why Wait? | Sadhguru Kannada

    ಸದ್ಗುರುಗಳು ನಿಮ್ಮೊಳಗಿನ ಒಂದು ಗುಣವಾಗಬಲ್ಲ ಕಾಯುವಿಕೆಯ ಬಗ್ಗೆ ಮಾತನಾಡುತ್ತಾ, ಅಸ್ತಿತ್ವದಲ್ಲಿ ನಿಮ್ಮ ಗಾತ್ರವೇನೆಂದು ಅರಿವಾದರೆ ಕಾಯುವುದೊಂದೇ ನಿಮಗಿರುವ ಆಯ್ಕೆ ಎನ್ನುತ್ತಾರೆ. #sadhguru #kannada #waiting #spirituality English video: • Why Wait? | Sadhguru ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Sep 1, 2025 · 9 min

    ದೇವರನ್ನೇ ನೀರಿಗೆ ಹಾಕುವ ಹಬ್ಬ ಏನಿದರ ರಹಸ್ಯ? | ಗಣೇಶ ಚತುರ್ಥಿ

    ಸದ್ಗುರುಗಳು ಗಣೇಶ ಚತುರ್ಥಿಯ ಸಾಂಕೇತಿಕತೆಯ ಬಗ್ಗೆ, ಮತ್ತು ಬುದ್ಧಿಯ ಜೊತೆಗಿನ ಅದರ ಸಂಬಂಧದ ಬಗ್ಗೆ ಮಾತನಾಡುತ್ತಾರೆ. English video: • The Symbolism of Ganesh Chaturthi - Sadhguru ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Aug 27, 2025 · 7 min

    title

    description Learn more about your ad choices. Visit megaphone.fm/adchoices