Artwork for ಸದ್ಗುರು ಕನ್ನಡ Sadhguru Kannada
Religion & Spirituality

ಸದ್ಗುರು ಕನ್ನಡ Sadhguru Kannada

Sadhguru Kannada

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

  • 328 episodes
  • Updated Thursday

Episodes328

  • May 27, 2025 · 10 min

    ನಿಜಕ್ಕೂ ನೀವು ಯಾರು ಎಂದು ನಿಮಗೆ ಗೊತ್ತಿದೆಯೇ?

    ಜೀವನದ ಉದ್ದೇಶ ಏನು ಎನ್ನುವ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಸದ್ಗುರುಗಳು, ನಮ್ಮ ಅಸ್ತಿತ್ವದ ಸ್ವರೂಪವನ್ನು ಅರಿಯಲು ಏನು ಮಾಡಬೇಕು ಎಂದು ತಿಳಿಸುತ್ತಾರೆ. ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • May 24, 2025 · 7 min

    ಶಿವ ಅಥವಾ ವಿಷ್ಣು: ಯಾರು ಶ್ರೇಷ್ಠ?

    ಶಿವ ಅಥವಾ ವಿಷ್ಣು: ಯಾರು ಶ್ರೇಷ್ಠ? ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:⁠⁠⁠⁠⁠⁠⁠⁠ https://www.facebook.com/SadhguruKannada⁠⁠⁠⁠⁠⁠⁠⁠ ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:⁠⁠⁠⁠⁠⁠⁠⁠ https://www.instagram.com/sadhguru_kannada_official/⁠⁠⁠⁠⁠⁠⁠⁠ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:⁠⁠⁠⁠⁠⁠⁠⁠ http://onelink.to/sadhguru__app⁠⁠⁠⁠⁠⁠⁠⁠ ಈಶ ಫೌಂಡೇಷನ್ ಕನ್ನಡ ಬ್ಲಾಗ್:⁠⁠⁠⁠⁠⁠⁠⁠ https://isha.sadhguru.org/in/kn/wisdom⁠⁠⁠⁠⁠⁠⁠⁠ ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:⁠⁠⁠⁠⁠⁠⁠⁠ https://www.ishafoundation.org/ka/Ish…⁠⁠⁠⁠⁠⁠⁠⁠ ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • May 22, 2025 · 9 min

    ನೀವು ಏನೇ ಮಾಡಿದರೂ ಬಯಸಿದ್ದು ನೆರವೇರುತ್ತಿಲ್ಲವೇ?

    'ಈ ನಕ್ಷತ್ರದವರಿಗೆ ಈ ವ್ಯಾಪಾರದಲ್ಲಿ ಲಾಭವಾಗುತ್ತದೆ' ಎಂದು ಜ್ಯೋತಿಷಿಗಳು ಹೇಳುತ್ತಾರೆಂದು ನಂಬಿ ವ್ಯಾಪಾರ ಆರಂಭಿಸುವವರು, ಆ ವ್ಯವಹಾರದಲ್ಲಿ ವಿಫಲರಾದರೆ, ತಮ್ಮ ನಷ್ಟವನ್ನು ನಕ್ಷತ್ರ ಬಳಿಯೋ ಅಥವ ಜ್ಯೋತಿಷಿಯ ಬಳಿಯೋ ಕೇಳಬಹುದೇ?! ವ್ಯಾಪಾರ ಮತ್ತು ಅದರ ಜಟಿಲತೆಗಳನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳದೆ, ನಕ್ಷತ್ರಗಳನ್ನು ನಂಬುವವರೊಂದಿಗೆ ಸದ್ಗುರುಗಳು ಕೆಲವು ವ್ಯಾಪಾರ ರಹಸ್ಯವನ್ನು ಹಂಚಿಕೊಳ್ಳುತ್ತಾರೆ. ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:⁠⁠⁠⁠⁠⁠⁠ https://www.facebook.com/SadhguruKannada⁠⁠⁠⁠⁠⁠⁠ ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:⁠⁠⁠⁠⁠⁠⁠ https://www.instagram.com/sadhguru_kannada_official/⁠⁠⁠⁠⁠⁠⁠ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:⁠⁠⁠⁠⁠⁠⁠ http://onelink.to/sadhguru__app⁠⁠⁠⁠⁠⁠⁠ ಈಶ ಫೌಂಡೇಷನ್ ಕನ್ನಡ ಬ್ಲಾಗ್:⁠⁠⁠⁠⁠⁠⁠ https://isha.sadhguru.org/in/kn/wisdom⁠⁠⁠⁠⁠⁠⁠ ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:⁠⁠⁠⁠⁠⁠⁠ https://www.ishafoundation.org/ka/Ish…⁠⁠⁠⁠⁠⁠⁠ ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • May 20, 2025 · 8 min

    ಕರ್ಮದ ಬಂಧನಗಳನ್ನು ಮುರಿಯಲು ಒಂದು ವೇಗವಾದ ದಾರಿ

    ಮನುಷ್ಯನ ದೇಹ, ಮನಸ್ಸು, ಭಾವನೆಗಳು ಮತ್ತು ಶಕ್ತಿಯಲ್ಲಿರೋ ವಿವಶತಾಪೂರ್ಣ ಲಯಗಳ ಬಗ್ಗೆ ವಿವರಿಸುತ್ತಾ ಅವುಗಳನ್ನು ಹೇಗೆ ಮೀರಿ ಸಾಗಬಹುದು ಎಂದು ಸದ್ಗುರುಗಳು ತಿಳಿಸಿಕೊಡುತ್ತಾರೆ. ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:⁠⁠⁠⁠⁠⁠ https://www.facebook.com/SadhguruKannada⁠⁠⁠⁠⁠⁠ ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:⁠⁠⁠⁠⁠⁠ https://www.instagram.com/sadhguru_kannada_official/⁠⁠⁠⁠⁠⁠ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:⁠⁠⁠⁠⁠⁠ http://onelink.to/sadhguru__app⁠⁠⁠⁠⁠⁠ ಈಶ ಫೌಂಡೇಷನ್ ಕನ್ನಡ ಬ್ಲಾಗ್:⁠⁠⁠⁠⁠⁠ https://isha.sadhguru.org/in/kn/wisdom⁠⁠⁠⁠⁠⁠ ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:⁠⁠⁠⁠⁠⁠ https://www.ishafoundation.org/ka/Ish…⁠⁠⁠⁠⁠⁠ ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • May 10, 2025 · 12 min

    ಆಪರೇಷನ್ ಸಿಂಧೂರ್ ಮತ್ತು ಕೊಲ್ಲುವ ಕರ್ಮ, ವಿಂಗ್ ಕಮ್ಯಾಂಡರ್ ಪ್ರಶ್ನೆಗೆ ಸದ್ಗುರುಗಳ ಉತ್ತರ

    2019ರ ಜನವರಿಯಲ್ಲಿ ಸದ್ಗುರುಗಳನ್ನು ಇಂಡಿಯನ್ ಏರ್'ಫೋರ್ಸ್ ಸ್ಟೇಷನ್'ಗೆ ಆಹ್ವಾನಿಸಲಾಗಿದ್ದು, ಆ ಕಾರ್ಯಕ್ರಮದಲ್ಲಿ ಓರ್ವ ವಿಂಗ್ ಕಮ್ಯಾಂಡರ್ ಅವರು ಸೇನೆಯಲ್ಲಿ ಕಾರ್ಯ ನಿರ್ವಹಿಸುತ್ತಾ ಶತ್ರುಗಳಿಗೆ ಹಾನಿ ಉಂಟು ಮಾಡಿದಾಗ ಆಗುವ ಕರ್ಮದ ಪರಿಣಾಮದ ಬಗ್ಗೆ ಕೇಳಿದ ಪ್ರಶ್ನೆಗೆ ಸದ್ಗುರುಗಳು ಉತ್ತರಿಸುತ್ತಾರೆ‌. ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:⁠⁠⁠⁠⁠ https://www.facebook.com/SadhguruKannada⁠⁠⁠⁠⁠ ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:⁠⁠⁠⁠⁠ https://www.instagram.com/sadhguru_kannada_official/⁠⁠⁠⁠⁠ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:⁠⁠⁠⁠⁠ http://onelink.to/sadhguru__app⁠⁠⁠⁠⁠ ಈಶ ಫೌಂಡೇಷನ್ ಕನ್ನಡ ಬ್ಲಾಗ್:⁠⁠⁠⁠⁠ https://isha.sadhguru.org/in/kn/wisdom⁠⁠⁠⁠⁠ ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:⁠⁠⁠⁠⁠ https://www.ishafoundation.org/ka/Ish…⁠⁠⁠⁠⁠ ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • May 8, 2025 · 10 min

    ನೋವುಂಟುಮಾಡಿದವರನ್ನು ಕ್ಷಮಿಸಿ ಮುಂದೆ ಸಾಗುವುದು ಹೇಗೆ?

    ನೋವನ್ನು ಮರೆತು ಯಾರನ್ನೋ ಕ್ಷಮಿಸುವ ಕುರಿತಾದ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಸದ್ಗುರುಗಳು, ಸಾಮಾನ್ಯವಾಗಿ ಒಬ್ಬ ವ್ಯಕ್ತಿಗೆ ಮರೆಯುವ ಅಥವಾ ಕ್ಷಮಿಸುವ ಅಗತ್ಯ ಏಕೆ ಬೀಳುವುದು ಎಂದು ವಿವರಿಸುತ್ತಾ,”ಬಹುತೇಕ ಜನರು ತಮ್ಮ ಜೀವನವನ್ನು ನರಳುತ್ತಿಲ್ಲ, ಬದಲಾಗಿ ತಮ್ಮ ನೆನಪನ್ನು ನಿರ್ವಹಿಸಲು ಅಸಮರ್ಥರಾಗಿರುವುದನ್ನು ನರಳುತ್ತಿದ್ದಾರೆ” ಎನ್ನುತ್ತಾರೆ. ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:⁠⁠⁠⁠ https://www.facebook.com/SadhguruKannada⁠⁠⁠⁠ ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:⁠⁠⁠⁠ https://www.instagram.com/sadhguru_kannada_official/⁠⁠⁠⁠ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:⁠⁠⁠⁠ http://onelink.to/sadhguru__app⁠⁠⁠⁠ ಈಶ ಫೌಂಡೇಷನ್ ಕನ್ನಡ ಬ್ಲಾಗ್:⁠⁠⁠⁠ https://isha.sadhguru.org/in/kn/wisdom⁠⁠⁠⁠ ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:⁠⁠⁠⁠ https://www.ishafoundation.org/ka/Ish…⁠⁠⁠⁠ ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • May 6, 2025 · 8 min

    ಸೆಕ್ಸ್ ನಿಮ್ಮ ಜೀವನವನ್ನು ಆಳುತ್ತಿದೆಯೇ?

    ಈ ವೀಡಿಯೋದಲ್ಲಿ ಸದ್ಗುರುಗಳು ಲೈಂಗಿಕತೆಯ ಸ್ವರೂಪದ ಬಗ್ಗೆ, ಸಮಾಜವು ಲೈಂಗಿಕತೆಯ ಬಗ್ಗೆ ಹೇಗೆ ತಪ್ಪಾದ ದೃಷ್ಟಿಕೋನವನ್ನು ಬೆಳೆಸಿಕೊಂಡಿದೆ ಎನ್ನುವುದರ ಬಗ್ಗೆ ಮತ್ತು ದೇಹಾಧಾರಿತ ಸಂಬಂಧಗಳ ವಿವಶತಾಪೂರ್ಣ ಸ್ವರೂಪವನ್ನು ಹೇಗೆ ಮೀರಿಹೋಗಬಹುದು ಎನ್ನುವುದರ ಕುರಿತು ತಿಳಿಸಿಕೊಡುತ್ತಾರೆ. ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:⁠⁠⁠ https://www.facebook.com/SadhguruKannada⁠⁠⁠ ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:⁠⁠⁠ https://www.instagram.com/sadhguru_kannada_official/⁠⁠⁠ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:⁠⁠⁠ http://onelink.to/sadhguru__app⁠⁠⁠ ಈಶ ಫೌಂಡೇಷನ್ ಕನ್ನಡ ಬ್ಲಾಗ್:⁠⁠⁠ https://isha.sadhguru.org/in/kn/wisdom⁠⁠⁠ ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:⁠⁠⁠ https://www.ishafoundation.org/ka/Ish…⁠⁠⁠ ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • May 3, 2025 · 8 min

    ಸೂರ್ಯ ನಮಸ್ಕಾರ - ಸರಳ ಹಾಗೂ ಶಕ್ತಿಯುತ ಅಭ್ಯಾಸ

    ಸೂರ್ಯ ನಮಸ್ಕಾರ, ಸೂರ್ಯ ಕ್ರಿಯಾ ಹಾಗೂ ಸೂರ್ಯ ಶಕ್ತಿ ಇವು ಯೋಗದಲ್ಲಿ ಸಂಬಂಧಿತ ಅಭ್ಯಾಸಗಳು. ಸೂರ್ಯ ನಮಸ್ಕಾರದ ಆರೋಗ್ಯ ಪರಿಣಾಮಗಳ ಕುರಿತು ಮಾತನಾಡುತ್ತಾ, ಸದ್ಗುರುಗಳು ಇದು ಎಷ್ಟು ಸರಳ ಆದರೆ ಶಕ್ತಿಯುತ ಪ್ರಕ್ರಿಯೆ ಎಂಬುದನ್ನು ವಿವರಿಸುತ್ತಾರೆ. ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:⁠⁠⁠ https://www.facebook.com/SadhguruKannada⁠⁠⁠ ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:⁠⁠⁠ https://www.instagram.com/sadhguru_kannada_official/⁠⁠⁠ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:⁠⁠⁠ http://onelink.to/sadhguru__app⁠⁠⁠ ಈಶ ಫೌಂಡೇಷನ್ ಕನ್ನಡ ಬ್ಲಾಗ್:⁠⁠⁠ https://isha.sadhguru.org/in/kn/wisdom⁠⁠⁠ ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:⁠⁠⁠ https://www.ishafoundation.org/ka/Ish…⁠⁠⁠ ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • May 1, 2025 · 13 min

    ಅಷ್ಟಾವಕ್ರ ಮತ್ತು ಜನಕ ಮಹಾರಾಜನ ಕಥೆ

    ಸದ್ಗುರುಗಳು ಅಷ್ಟಾವಕ್ರ ಮತ್ತು ಆತನ ಶಿಷ್ಯನಾದ ಜನಕ ಮಹಾರಾಜನ ಕಥೆಯನ್ನು ಹೇಳುತ್ತಾರೆ. ಜನಕ ಒಬ್ಬ ಆತ್ಮಜ್ಞಾನಿ ದೊರೆ. ಜನಕ ಮತ್ತು ಅಷ್ಟಾವಕ್ರರ ನಡುವೆ ಒಂದು ಸುಂದರ ಬಾಂಧವ್ಯವಿತ್ತು. ಆದರೆ ಅಷ್ಟಾವಕ್ರನ ಇತರ ಶಿಷ್ಯರಿಗೆ ಈ ಬಗ್ಗೆ ಅಸಮಾಧಾನವಿತ್ತು. ಇದನ್ನು ಅರಿತ ಅಷ್ಟಾವಕ್ರನು ಅವರೆಲ್ಲರಿಗೂ ಒಂದು ಪಾಠವನ್ನು ಕಲಿಸುತ್ತಾನೆ. ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:⁠⁠ https://www.facebook.com/SadhguruKannada⁠⁠ ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:⁠⁠ https://www.instagram.com/sadhguru_kannada_official/⁠⁠ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:⁠⁠ http://onelink.to/sadhguru__app⁠⁠ ಈಶ ಫೌಂಡೇಷನ್ ಕನ್ನಡ ಬ್ಲಾಗ್:⁠⁠ https://isha.sadhguru.org/in/kn/wisdom⁠⁠ ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:⁠⁠ https://www.ishafoundation.org/ka/Ish…⁠⁠ ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Apr 29, 2025 · 6 min

    "ಪೆಹಲ್‌ಗಾಮ್‌ ಉಗ್ರರ ದಾಳಿ" ಸದ್ಗುರುಗಳ ಸಂದೇಶ

    "ಪೆಹಲ್‌ಗಾಮ್‌ ಉಗ್ರರ ದಾಳಿ" ಸದ್ಗುರುಗಳ ಸಂದೇಶ ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:⁠ https://www.facebook.com/SadhguruKannada⁠ ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:⁠ https://www.instagram.com/sadhguru_kannada_official/⁠ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:⁠ http://onelink.to/sadhguru__app⁠ ಈಶ ಫೌಂಡೇಷನ್ ಕನ್ನಡ ಬ್ಲಾಗ್:⁠ https://isha.sadhguru.org/in/kn/wisdom⁠ ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:⁠ https://www.ishafoundation.org/ka/Ish…⁠ ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Apr 24, 2025 · 4 min

    ಆಧ್ಯಾತ್ಮಿಕ ಪ್ರಗತಿಗಾಗಿ ಮಲಗುವ ಮುನ್ನ 2 ಸರಳ ಅಭ್ಯಾಸಗಳು

    ನಿಮ್ಮ ಅಧ್ಯಾತ್ಮ ಪ್ರಗತಿಯ ಲೆಕ್ಕವನ್ನು ಇಡಲು ಸದ್ಗುರುಗಳು ನೀಡಿದ 2 ಸರಳ ಅಭ್ಯಾಸಗಳು. ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Apr 22, 2025 · 13 min

    'ನಿಜವಾದ ಪ್ರೀತಿ' ಎಂದರೇನು

    'ಪ್ರೀತಿ’ ಎಂಬುದರ ಬಗ್ಗೆ ಅನೇಕ ವ್ಯಾಖ್ಯಾನಗಳಿವೆ. ಅದು ಒಬ್ಬೊಬ್ಬರಿಗೆ ಒಂದೊಂದು ರೀತಿಯಲ್ಲಿ ಭಾಸವಾಗಬಹುದು. ಆದರೆ ’ಪ್ರೀತಿ’ ಅಂದರೆ ನಿಜಾರ್ಥದಲ್ಲಿ ಏನು? ಅದು ಇಬ್ಬರ ನಡುವೆ ನಡೆಯುವಂಥದ್ದೇ? ಅದು ಇವತ್ತಿದ್ದು ನಾಳೆ ಇಲ್ಲವಾಗಬಹುದಾದ ಸಂಗತಿಯೇ? ಹಿಂದೆ ಪ್ರೀತಿಸಿದ್ದವರನ್ನೇ ನಾವು ಕೆಲವೊಮ್ಮೆ ದ್ವೇಷಿಸುವುದೇಕೆ? ಪ್ರೀತಿ ನಮ್ಮ ಬದುಕಿನಲ್ಲಿ ಏಕೆ ಬೇಕು? ಈ ಭಾವನೆಯಿಂದ ನಮಗೆ ಆಗುವ ಲಾಭವೇನು? ಇದರ ಸ್ವರೂಪವೇನು? ನಮ್ಮನ್ನು ನಾವು ಪ್ರೇಮಮಯಿಯಾಗಿಟ್ಟುಕೊಳ್ಳುವುದು ಹೇಗೆ? ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Apr 17, 2025 · 7 min

    ದೇಹಕ್ಕೆ ಸಸ್ಯಾಹಾರ ಏಕೆ ಅತ್ಯುತ್ತಮ?

    ಟಿಫ್ಯಾನಿ ಹದ್ದಿಶ್, ಕೆರಿ ಹಿಲ್ಸನ್ ಮತ್ತು ಚಾಕಬಾರ್ಸ್ ಜೊತೆ ನಡೆದ ಸಂವಾದದಲ್ಲಿ “ಸಸ್ಯಾಹಾರ ಅತ್ಯುತ್ತಮ ಆಹಾರವಾಗಿರುವುದಕ್ಕೆ ಕಾರಣವೇನು? ಮತ್ತು ದಿನನಿತ್ಯದ ಆಹಾರದಲ್ಲಿ ಹಣ್ಣುಗಳ ಮಹತ್ವ ಏನು?” ಎನ್ನುವ ಪ್ರಶ್ನೆಗೆ ಉತ್ತರಿಸುತ್ತಾ ಸದ್ಗುರುಗಳು, ಸಸ್ಯಾಹಾರವನ್ನು ಸೇವಿಸುವುದರಿಂದ ಆಗುವ ಪ್ರಯೋಜನಗಳನ್ನು, ಅದು ಹೇಗೆ ನಿಮಗೆ ಜೀವನಕ್ಕೆ ಸಂವೇದಿಯಾಗಲು ನೆರವಾಗುತ್ತದೆ ಮತ್ತು ನೀವು ನಿಮ್ಮ ಗರಿಷ್ಠ ಸಾಮರ್ಥ್ಯದಲ್ಲಿ ಕಾರ್ಯಗೈಯ್ಯಲು ಹೇಗೆ ನೆರವಾಗುತ್ತದೆ ಎನ್ನುವುದನ್ನು ವಿವರಿಸುತ್ತಾರೆ. ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Apr 13, 2025 · 9 min

    ಅಕ್ಬರ್, ಬೀರ್ಬಲ್ ಮತ್ತು ತಾನ್‌ಸೇನರ ಎಂದೂ ಕೇಳದ ಕಥೆ

    ಅಕ್ಬರ್, ಬೀರ್ಬಲ್ ಮತ್ತು ತಾನ್‌ಸೇನರ ಎಂದೂ ಕೇಳದ ಕಥೆ ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Apr 10, 2025 · 10 min

    ಬದುಕಿನಲ್ಲಾದ ಕಹಿ ಘಟನೆಗಳಿಂದ ಹೊರಬರೋದು ಹೇಗೆ

    ಬದುಕಿನಲ್ಲಾದ ಕಹಿ ಘಟನೆಗಳಿಂದ ಹೊರಬರೋದು ಹೇಗೆ ಬದುಕಿನಲ್ಲಾದ ಕಹಿ ಘಟನೆಗಳಿಂದ ಹೊರಬರೋದು ಹೇಗೆ ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Apr 5, 2025 · 8 min

    ನಿಮ್ಮ ಹಿಂದಿನ ಜನ್ಮದ ಸಂಬಂಧಗಳ ಬಗ್ಗೆ ಕುತೂಹಲವೇ?

    ನಿಮ್ಮ ಹಿಂದಿನ ಜನ್ಮದ ಸಂಬಂಧಗಳ ಬಗ್ಗೆ ಕುತೂಹಲವೇ? ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Apr 3, 2025 · 6 min

    ಆಶೀರ್ವಾದ ಪಡೆಯೋದ್ರಿಂದ ಏನಾಗುತ್ತೆ?

    ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Apr 1, 2025 · 11 min

    ಆದಿ ಶಂಕರಾಚಾರ್ಯರ ಬಗ್ಗೆ ನಿಮಗೆ ಈ ವಿಷಯ ಗೊತ್ತೇ?

    ಆದಿ ಶಂಕರಾಚಾರ್ಯರ ಬಗ್ಗೆ ನಿಮಗೆ ಈ ವಿಷಯ ಗೊತ್ತೇ? ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Mar 27, 2025 · 6 min

    ಮದುವೆಗೂ ಮೊದಲೇ ಲೈಂಗಿಕ ಸಂಭೋಗ ತಪ್ಪೇ?

    ಮದುವೆಗೂ ಮೊದಲು ಸೆಕ್ಸ್ ಮಾಡುವುದು ತಪ್ಪೇ?” ಎನ್ನುವ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಸದ್ಗುರುಗಳು ಭಾರತೀಯ ಸಂಸ್ಕೃತೀಲಿ ಲೈಂಗಿಕತೆಯನ್ನು ಹೇಗೆ ನಿರ್ವಹಿಸಲಾಗುತ್ತಿತ್ತು ಮತ್ತು ಸಮಾಜ ಅದನ್ನು ಹೇಗೆ ಪರಿಗಣಿಸಬೇಕಿದೆ ಎನ್ನುವುದರ ಕುರಿತು ಮಾತನಾಡುತ್ತಾರೆ. ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Mar 25, 2025 · 5 min

    ಜೀವನದಲ್ಲಿ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳೋ ಮುನ್ನ ಇದನ್ನು ತಿಳಿಯಿರಿ

    ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices