Artwork for ಸದ್ಗುರು ಕನ್ನಡ Sadhguru Kannada
Religion & Spirituality

ಸದ್ಗುರು ಕನ್ನಡ Sadhguru Kannada

Sadhguru Kannada

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

  • 328 episodes
  • Updated Thursday

Episodes328

  • Jan 16, 2025 · 8 min

    ಅಘೋರಿಗಳ ಸಾಧನೆ ಹೇಗಿರತ್ತೆ?

    ಸದ್ಗುರುಗಳು ಅಘೋರಿಗಳ ಮಾರ್ಗದ ಕುರಿತು ಮಾತನಾಡುತ್ತಾ ಅವರ ಸಾಧನವು ಯಾವುದನ್ನೆಲ್ಲ ಒಳಗೊಂಡಿರುತ್ತದೆ ಎಂದು ತಿಳಿಸುತ್ತಾರೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Jan 14, 2025 · 7 min

    ಈ ಸ್ಥಳಗಳಲ್ಲಿ ಕಪ್ಪು ಬಟ್ಟೆ ಧರಿಸಬೇಡಿ!

    ಬಟ್ಟೆಗಳ ಬಗೆ, ಫ್ಯಾಷನ್ ಡಿಸೈನಿಂಗ್ ಮುಂತಾದವುಗಳು ಮುಂದುವರಿದಿರುವ ಈ ಕಾಲದಲ್ಲಿ, ನಾವು ನಿಜವಾಗಿಯೂ ನಮ್ಮ ದೈಹಿಕ, ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮವನ್ನೂ ಗಮನದಲ್ಲಿಟ್ಟುಕೊಳ್ಳುತ್ತಿದ್ದೇವೆಯೆ ಎಂಬುದು ಪ್ರಶ್ನೆ. ಕಪ್ಪು ಬಟ್ಟೆ ಧರಿಸಿದರೆ ಆಗುವ ದುಷ್ಪರಿಣಾಮಗಳು ಏನು? ಸದ್ಗುರುಗಳ ಮಾತಿನಲ್ಲಿ ಕೇಳಿ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Jan 11, 2025 · 11 min

    ಸದ್ಗುರು ದೆವ್ವ ನೋಡಿದ್ದಾರೆಯೇ?

    ಸದ್ಗುರುಗಳು ಮೈಸೂರಿನಲ್ಲಿ ಬಾಟ್ಲಿಗಳಲ್ಲಿ ದೆವ್ವಗಳನ್ನು ಬಂಧಿಸಿಡುತ್ತಿದ್ದ ಮಂತ್ರವಾದಿಯೊಬ್ಬರನ್ನು ಭೇಟಿಯಾದ ರಸವತ್ತಾದ ಘಟನೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Jan 9, 2025 · 14 min

    ಗಂಡಹೆಂಡತಿಯ ಕಿರಿಕಿರಿಯನ್ನು ಸಹಿಸುವುದು ಹೇಗೆ?

    ಕಿರಿಕಿರಿಯುಂಟುಮಾಡುವ ಗಂಡ ಅಥವಾ ಹೆಂಡತಿಯನ್ನು, ನಿಮ್ಮ ಗುರುವನ್ನು ನೋಡುವಂತೆಯೇ ನೋಡುವುದು ಹೇಗೆ? ಕೊನೇಪಕ್ಷ ಅದು ಸಾಧ್ಯವೇ? ಈ ಕುರಿತು ಇರುವ ತಪ್ಪು ಕಲ್ಪನೆಗಳನ್ನು ತೆಗೆದುಹಾಕಿ, ಇಂತಹ ಪರಿಸ್ಥಿತಿಯನ್ನು ಸರಿಯಾದ ರೀತಿಯಲ್ಲಿ ಹೇಗೆ ಬಳಸಿಕೊಳ್ಳಬಹುದು ಎಂದು ಸದ್ಗುರುಗಳು ತಿಳಿಸಿಕೊಡುತ್ತಾರೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Jan 7, 2025 · 7 min

    ಭಯವು ಹೊಸ ಸಾಧ್ಯತೆಗಳಿಗೆ ಅಡ್ಡಿಯಾಗಿದೆಯೇ

    ಬಹುತೇಕ ಮನುಷ್ಯರು ಆತ್ಮವಿಶ್ವಾಸದಿಂದ ಸಾಗುವುದಿಲ್ಲ. ನರಳಾಟದ ಭಯದಿಂದ ಹಿಮ್ಮೆಟ್ಟುತ್ತಾರೆ. ಭಯದಿಂದಾಗಿ ಗರಿಷ್ಠ ಸಾಮರ್ಥ್ಯವನ್ನು ತಲುಪೋ ಸಹಜವಾದ ಹಂಬಲದ ವಿರುದ್ದ ಸಾಗಿದರೆ ಮಾನವನಾಗಿರುವುದರ ಅಗಾಧ ಸಾಧ್ಯತೆ ಕೈತಪ್ಪಿ ಹೋಗುವುದು‌ ಎಂದು ಸದ್ಗುರುಗಳು ಹೇಳುತ್ತಾರೆ. ಈ ವೀಡಿಯೋದಲ್ಲಿ ಆಂತರಿಕ ನಿರ್ವಹಣೆಯ ಬಗ್ಗೆ ಚರ್ಚಿಸುತ್ತಾ ಯೋಚನೆ ಮತ್ತು ಭಾವನೆಗಳನ್ನು ಹೇಗೆ ನಿರ್ವಹಿಸಬೇಕು ಎಂದು ತಿಳಿಸಿಕೊಡುತ್ತಾರೆ‌. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Jan 4, 2025 · 6 min

    ಇದೊಂದು ಗೊತ್ತಿದ್ರೆ ನೀವು ಜೀವನದಲ್ಲಿ ಗೆದ್ದಂಗೆ

    ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Jan 2, 2025 · 9 min

    ನಿಜಕ್ಕೂ ಶರಣಾಗತಿಯ ಭಾವ ಬರುವುದು ಯಾವಾಗ?

    ಶರಣಾಗತಿಯ ಕುರಿತಾದ ಒಂದು ಪ್ರಶ್ನೆಗೆ ಉತ್ತರಿಸುತ್ತಾ ಸದ್ಗುರುಗಳು, “ಶರಣಾಗತಿ ಎನ್ನುವುದು ಒಂದು ರೀತಿಯ ಅರಿವಿನಿಂದ ಬರುವಂಥದ್ದು. ಆತ್ಮವಿಶ್ವಾಸ, ಆತ್ಮಗೌರವವಮ್ಮ ಮೀರಿ ಹೋದಾಗ, ತನ್ನನ್ನ ಸಂರಕ್ಷಿಸಿಟ್ಟುಕೊಳ್ಳುವ ಹಾತೊರೆತವನ್ನು ಮೀರಿದಾಗ ಮಾತ್ರ ಶರಣಾಗುವ ಸಾಧ್ಯತೆ ಇರುತ್ತದೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Dec 31, 2024 · 4 min

    ಕ್ಯಾನ್ಸರ್_ನಿಂದ ದೂರವಿರಲು ಇದೊಂದನ್ನು ಮಾಡಿ

    ನಮ್ಮ ಸಂಸ್ಕೃತಿಯಲ್ಲಿ ಬೇವಿಗೆ ಬಹಳ ಮಹತ್ವವನ್ನು ನೀಡಲಾಗಿದೆ. ಇದರ ಒಂದು ಅಂಶವನ್ನು ಪರಿಶೋಧಿಸುತ್ತಾ, ಬೇವಿನ ಸೇವನೆ ಕ್ಯಾನ್ಸರ್ ಅನ್ನು ಹೇಗೆ ತಡೆಗಟ್ಟಬಲ್ಲದು ಎಂದು ಸದ್ಗುರು ವಿವರಿಸುತ್ತಾರೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Dec 28, 2024 · 4 min

    ಸಂತೋಷದ ಹಿಂದೆ ಓಡಬೇಡಿ

    ಸಂತೋಷವಾಗಿರುವುದು ಎಂದರೆ ಏನು ಎನ್ನುವುದರ ಬಗ್ಗೆ ವಿವರಿಸುವ ಸದ್ಗುರುಗಳು, ಅದು ಹೊರಗೆಲ್ಲೋ ಹುಡುಕುವ ವಿಷಯವಲ್ಲ, ಬದಲಾಗಿ ತಮ್ಮೊಳಗಿನ ಕೆಮಿಸ್ಟ್ರಿಯನ್ನು ನಿರ್ವಹಿಸಲು ಕಲಿತವರಿಗೆ ಅದೊಂದು ಸಹಜ ಸ್ಥಿತಿ ಎಂದು ತಿಳಿಸುತ್ತಾರೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Dec 26, 2024 · 13 min

    ಮಾನವ ದೇಹದಲ್ಲಿನ 7 ಚಕ್ರಗಳ ಅಪರೂಪದ ವಿವರಣೆ

    ಸದ್ಗುರುಗಳು ಏಳು ಚಕ್ರಗಳ ಕುರಿತಾದ ಆಳವಾದ ವಿಷಯಗಳನ್ನು ತಿಳಿಸುತ್ತಾ, ಪ್ರತಿ ಚಕ್ರದ ಮಹತ್ವ ಮತ್ತು ಅವು ಪ್ರತಿಯೊಂದೂ ಹೇಗೆ ಅನನ್ಯವಾದದ್ದು ಎಂದು ವಿವರಿಸುತ್ತಾರೆ ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Dec 21, 2024 · 10 min

    ಕನಸಿನ ಮೂಲ ಕಾರಣಗಳು ಏನು?

    ಕನಸಿನ ವಿಷಯದ ಕುರಿತಾದ ಪ್ರಶ್ನೆಯ ಬಗ್ಗೆ ಉತ್ತರಿಸುತ್ತಾ ಸದ್ಗುರುಗಳು ಜೀವನದ ಈ ಅಂಶಗಳನ್ನು ಮನಶಾಸ್ತ್ರಜ್ಞರು ಹೇಗೆ ತಪ್ಪಾಗಿ ಗ್ರಹಿಸಿದ್ದಾರೆ ಎಂದು ವಿವರಿಸುತ್ತಾರೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Dec 19, 2024 · 9 min

    ಬಹುತೇಕ ಮಕ್ಕಳಲ್ಲಿ ಇರುತ್ತವೆ ಪೂರ್ವ ಜನ್ಮದ ನೆನಪುಗಳು!

    ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Dec 17, 2024 · 9 min

    ಯಜ್ಞ ಯಾಗಾದಿಗಳು ಫಲ ನೀಡುತ್ತವೆಯೇ?

    ಸದ್ಗುರುಗಳು ಭಾರತೀಯ ಸಂಸ್ಕೃತಿಯು ಹೇಗೆ ಯಾವಾಗಲೂ ಬೇರೆ ಬೇರೆ ಸ್ವರೂಪದ ಚೇತನಗಳ ಬಗೆಗಿನ ಅರಿವನ್ನು ಹೊಂದಿತ್ತು ಮತ್ತು ಅವುಗಳ ಕುರಿತು ವಿವರಿಸಿತ್ತು ಎಂದು ತಿಳಿಸಿಕೊಡುತ್ತಾರೆ. ಯಕ್ಷ, ಗಂಧರ್ವ ಮತ್ತು ದೇವ ಎನ್ನುವುದು ಅವುಗಳಿಗೆ ನೀಡಿರುವ ಕೆಲವು ಹೆಸರುಗಳು. ಇತರ ಸಂಸ್ಕೃತಿಗಳಲ್ಲಿ ಅವುಗಳನ್ನೆಲ್ಲ ಒಟ್ಟಾರೆ ಏಂಜೆಲ್ಸ್ ಎಂದು ಕರೆದರು. ಈ ಚೇತನಗಳ‌ ಸಂಪರ್ಕ ಸಾಧಿಸಲು ಮತ್ತು ಅವುಗಳ‌‌ ನೆರವು ಪಡೆಯಲು ಭಾರತೀಯ ಸಂಸ್ಕೃತಿಯಲ್ಲಿ ಅನೇಕ ಆಚರಣೆಗಳು ಮತ್ತು ಪ್ರಕ್ರಿಯೆಗಳಿವೆ ಎಂದು ಸದ್ಗುರುಗಳು ವಿವರಿಸುತ್ತಾರೆ‌. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Dec 14, 2024 · 5 min

    ಏನನ್ನೇ ನಿರ್ಧರಿಸುವ ಮುನ್ನ ಈ ಸಲಹೆ ಕೇಳಿ

    ಸದ್ಗುರುಗಳು 'ಗಟ್ ಫೀಲಿಂಗ್' ಎನ್ನುವ ಪರಿಕಲ್ಪನೆ ಬಂದಿದ್ದು ಹೇಗೆ ಎಂದು ತಿಳಿಸುತ್ತಾ, ನಮ್ಮಲ್ಲಿರುವ ಮಾಹಿತಿಗಳನ್ನು ಬಳಸುವ ಅಥವಾ ಬದಿಗಿರಿಸುವ ನಡುವೆ ಸಮತೋಲನೆ ಕಂಡುಕೊಳ್ಳುವುದು ಹೇಗೆ ಎನ್ನುವುದನ್ನು ವಿವರಿಸುತ್ತಾರೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Dec 12, 2024 · 8 min

    ಅಣುಬಾಂಬ್ ಕುರಿತು ಕೃಷ್ಣ ಹೇಳಿದ್ದನೇ?

    ಅಸ್ತಿತ್ವದ ಸ್ವರೂಪವನ್ನು ಪರಿಶೋಧಿಸಲು ಅತ್ಯಂತ ಪ್ರಾಯೋಗಿಕವಾದ ದಾರಿ ಅಂದರೆ ‌ಅಂತರ್ಮುಖರಾಗುವುದು ಎನ್ನುವ ಅಂಶವನ್ನು‌ ಸ್ಪಷ್ಟಪಡಿಸಲು ಸದ್ಗುರುಗಳು ಹಿಂದೂ ಪುರಾಣಗಳಲ್ಲಿನ ವೈಜ್ಞಾನಿಕ ಪರಿಶೋಧನೆಗಳ ಬಗ್ಗೆ ಮಾತನಾಡುತ್ತಾರೆ‌. ಹಾಗೆಯೇ ಮೊದಲ ಪರಮಾಣು‌‌ ಸ್ಫೋಟದ ನಂತರ‌ ಅಮೇರಿಕಾದ‌ ಭೌತಶಾಸ್ತ್ರಜ್ಞ ಜೆ. ರಾಬರ್ಟ್ ಓಪನ್ಹೈಮರ್ ಭಗವದ್ಗೀತೆಯ ಸಾಲುಗಳನ್ನು ಉಲ್ಲೇಖಿಸಿದ ಸಂಗತಿಗಳ ಬಗ್ಗೆಯೂ ಮಾತನಾಡುತ್ತಾರೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Dec 10, 2024 · 12 min

    ನಿಮ್ಮೊಳಗೆ ಈ ಒಂದು ವಿಷಯ ಸರಿಪಡಿಸಿಕೊಳ್ಳಿ

    ನಮ್ಮ ಸುತ್ತಲೂ ಅನೇಕ ಸಮಸ್ಯೆಗಳಿರಬಹುದು, ಆದರೆ ನಾವೇ ಒಂದು ಸಮಸ್ಯೆಯಾಗಬಾರದಲ್ಲವೇ? ನಾವು ನಮಗೆ ಸಮಸ್ಯೆಯಾಗದಂತೆ, ಹಾಗೂ ಬದುಕಿನಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಜೀವಿಸುವುದು ಹೇಗೆ? ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Dec 7, 2024 · 7 min

    ಶಿವನಲ್ಲೇ ಲೀನನಾದ ಶಿವಭಕ್ತ: ಒಂದು ರೋಚಕ ಕಥೆ

    ಒಬ್ಬ ಶಿವಭಕ್ತನ ಹೃದಯಸ್ಪರ್ಶಿ ಕಥೆಯನ್ನು ಸದ್ಗುರುಗಳು ಹೇಳುತ್ತಾರೆ. ತನ್ನ ವೃದ್ಧ ತಾಯಿಯನ್ನು ಕಾಶಿಗೆ ಕರೆದೊಯ್ಯಬೇಕೆಂಬ ಆತನ ಹಂಬಲ ಎಷ್ಟಿತ್ತೆಂದರೆ ಅದನ್ನು ಸಾಕಾರಗೊಳಿಸಲು ಸ್ವತಃ ಶಿವನೇ ಮಾರುವೇಷದಲ್ಲಿ ಬಂದ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Dec 5, 2024 · 5 min

    ಅಂಗವಿಕಲ ಮಕ್ಕಳಿಗೆ ಈ ಸಂಘರ್ಷಗಳೇಕೆ?

    ಹುಟ್ಟುವಾಗಲೇ ವಿಕಲಾಂಗತೆಯನ್ನು ಹೊಂದಿರುವ ಮಗುವಿನ ಕುರಿತಾದ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಸದ್ಗುರುಗಳು ನರಳಾಟವು ವಿಕಲತೆಗೆ ಸಂಬಧಿಸಿದ್ದಲ್ಲ ಎನ್ನುತ್ತಾರೆ. “ವೈಕಲ್ಯದೊಂದಿಗೆ ಹುಟ್ಟಿರುವುದೆಂದರೆ ಆ ಮಗುವು ಒಂದು ರೀತಿ ವಿಶೇಷವಾದದ್ದು. ವಾಸ್ತವಿಕವಾಗಿ ಮಗುವು ಆ ಸಂಗತಿಯನ್ನು ನರಳುವುದಿಲ್ಲ, ತಮ್ಮ ಮಗುವು ಬೇರೆ ಮಕ್ಕಳ ರೀತಿ ಇಲ್ಲ ಎಂದು ತಂದೆತಾಯಿಯರು ನರಳುತ್ತಾರೆ. ನರಳಾಟ ಬೇರೆಯವರಿಂದಾಗಿ ಉಂಟಾಗುವುದಿಲ್ಲ, ಮೂಲಭೂತವಾಗಿ ಅದು ಸಂಗತಿಗಳು ನೀವು ಬಯಸಿದಂತೆ ಆಗಲಿಲ್ಲ ಎನ್ನುವ ಕಾರಣಕ್ಕೆ ಉಂಟಾಗುತ್ತದೆ” ಎಂದು ವಿವರಿಸುತ್ತಾರೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Dec 3, 2024 · 7 min

    ಅಲೆಕ್ಸಾಂಡರ್ ಸ್ಮಶಾನದಲ್ಲಿ ಕಲಿತ ಪಾಠ

    ಅಲೆಕ್ಸ್ಯಾಂಡರನು ಒಮ್ಮೆ ಸ್ಮಶಾನದಲ್ಲಿ ಪರ್ಷಿಯನ್ ರಾಜಕುಮಾರನನ್ನು ಭೇಟಿಯಾದ ಘಟನೆಯನ್ನು ವಿವರಿಸುತ್ತಾ ಸದ್ಗುರುಗಳು, ಆ ಭೇಟಿಯಲ್ಲಿ ಅವನು ಮನುಷ್ಯ ಜೀವನದ ಬಗೆಗಿನ ಮಹತ್ವಪೂರ್ಣ ವಿಷಯವನ್ನು ಹೇಗೆ ಕಲಿಯುವಂತಾಯಿತು ಎಂದು ತಿಳಿಸುತ್ತಾರೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  • Nov 30, 2024 · 19 min

    ವೃದ್ಧಾಪ್ಯವೃದ್ಧಾಪ್ಯ ಹಾಗೂ ಸಾವನ್ನು ಅನಾಯಾಸವಾಗಿಸುವುದು ಹೇಗೆ

    ವಯಸ್ಸಾದವರು ಮುಪ್ಪನ್ನು ಹೇಗೆ ನಿಭಾಯಿಸಬೇಕು, ನಮ್ಮ ಸಂಸ್ಕೃತಿಯಲ್ಲಿ ಮುಪ್ಪನ್ನು ಹೇಗೆ ನಿಭಾಯಿಸಲಾಗಿತ್ತು ಎಂಬುದರ ಬಗ್ಗೆ ಸದ್ಗುರುಗಳು ವಿವರಿಸುತ್ತಾರೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices